ವಿಜಯಪುರ: ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಗುಂಡು, ತುಂಡು ಪಾರ್ಟಿ ನಡೆದ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮುಳವಾಡ ಗ್ರಾಮದಲ್ಲಿ ನಡೆದಿದೆ. ಕಳೆದ ರಾತ್ರಿ ಕ್ಲಾಸ್ 1 ಗುತ್ತಿಗೆದಾರನೊಬ್ಬ ಮುಳವಾಡ ಪ್ರವಾಸಿ ಮಂದಿರದಲ್ಲಿ ಪೆಂಡಾಲ್...
ಧಾರವಾಡ: ಮಠಗಳಲ್ಲಿ ಭಕ್ತರು ಹೊರ ಹೋಗಿ, ರಾಜಕಾರಣಿಗಳು ಒಳ ಹೋದರೆ ಅಲ್ಲಿ ಅಶಾಂತಿ ಗ್ಯಾರಂಟಿ ಎಂದು ಬಾಲೇಹೊಸೂರು ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಮೂರು ಸಾವಿರ ಮಠದ...
– ನಮ್ಮ ಅಕ್ಕ ತಂಗಿಯರನ್ನು ಕಳೆದುಕೊಳ್ತೇವೆ ಚಿಕ್ಕಮಗಳೂರು: ರಾಮ, ಅಯೋಧ್ಯೆ, ಹಿಂದುತ್ವ ಅಂದ್ರೆ ಪ್ರಪಂಚ ನೆಟ್ಟಗೆ ಆಗುತ್ತೆ ಅಂತ ನಮ್ಮ ಯುವ ಸಮೂಹ ತಿಳಿದಿದೆ. ಆದರೆ ಪ್ರಪಂಚ ನೆಟ್ಟಗೆ ಆಗುತ್ತೊ ಇಲ್ವೋ ರಾಜಕಾರಣಿಗಳು ನೆಟ್ಟಗಾಗುತ್ತಾರೆ ಎಂದು...
– ಪ್ರಭಾವಿ ರಾಜಕಾರಣಿಯ ಕೈವಾಡ ದೊಡ್ಡದಾಗಿದೆ – ಸಿಸಿಬಿ ತನಿಖೆ ಅಷ್ಟು ಖುಷಿ ಕೊಟ್ಟಿಲ್ಲ ಬೆಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ನಟಿಯರಷ್ಟೇ ಅಲ್ಲ ನಟರು, ರಾಜಕಾರಣಿಗಳ ಮಕ್ಕಳು, ಹಿರಿಯ ನಿರ್ದೇಶಕರ ಮಕ್ಕಳಿದ್ದಾರೆ. ಸರ್ಕಾರದಲ್ಲೇ ಕೆಲಸ ಮಾಡುತ್ತಿರುವ ಹಿರಿಯ...
– ಡ್ರಗ್ ಜಿಹಾದ್, ಲವ್ ಜಿಹಾದ್ ಎರಡು ಒಂದೇ ಮಂಡ್ಯ: ನಮ್ಮ ರಾಜ್ಯದಲ್ಲಿ 32 ಮಂದಿ ರಾಜಕಾರಣಿಗಳು ಡ್ರಗ್ಸ್ ಮಾಫಿಯಾದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಪ್ರಮೋದ್...
ಮಡಿಕೇರಿ: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಡ್ರಗ್ಸ್ ದಂಧೆಯಲ್ಲಿ ಕನ್ನಡ ಚಿತ್ರರಂಗದ ನಟ ನಟಿಯರು ಇದ್ದಾರೆ ಎನ್ನೋದು ಗೊತ್ತಾಗಿದೆ. ಇವರ ಜೊತೆ ರಾಜಕಾರಣಿಗಳಿದ್ದರೆ ಅವರಿಗೂ ಮುಲಾಜಿಲ್ಲದೆ ತಕ್ಕ ಶಿಕ್ಷೆಯಾಗಬೇಕು ಎಂದು ಮಡಿಕೇರಿ ಬಿಜೆಪಿ ಶಾಸಕ ಎಂ.ಪಿ. ಅಪ್ಪಚ್ಚು...
ಬೆಂಗಳೂರು: ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿಯಮ ಉಲ್ಲಂಘಿಸುತ್ತಿರುವ ರಾಜಕಾರಣಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ. ರಾಜ್ಯದಲ್ಲಿ ಕೋವಿಡ್ 19 ಹೆಚ್ಚಾಗುತ್ತಿದ್ದು, ಜನಪ್ರತಿನಿಧಿಗಳು ಹೆಚ್ಚು ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಅವರ...
ಹಾವೇರಿ: ನಕಲಿ ಬಿತ್ತನೆ ಬೀಜ ಸಂಗ್ರಹ ಮಾಡಿ ಇಟ್ಟಿದ್ದವರ ಮೇಲೆ ಕ್ರಮ ಕೈಗೊಳ್ಳದಂತೆ ಕೆಲವು ರಾಜಕಾರಣಿಗಳು ಮತ್ತು ಜನಪ್ರತಿನಿಧಿಗಳು ಒತ್ತಡ ಹೇರುತ್ತಿದ್ದಾರೆ. ಆದರೆ ನಾನು ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಒತ್ತಡಕ್ಕೆ ಮಣಿದರೆ ರೈತರ ಪರಿಸ್ಥಿತಿ ತಾಯಿಯೇ...
ರಾಯಚೂರು: ನಗರದ ಬಸವೇಶ್ವರ ವೃತ್ತದಲ್ಲಿ ಬಸವ ಜಯಂತಿ ಆಚರಣೆ ವೇಳೆ ರಾಜಕಾರಣಿಗಳೇ ಸಾಮಾಜಿಕ ಅಂತರ ಮರೆತು ಗುಂಪುಗುಂಪಾಗಿ ನಿಂತು ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಕೊರೊನಾ ಭೀತಿಯಿಂದ ದೇಶವೇ ಲಾಕ್ಡೌನ್ ಆಗಿದೆ. ಸೋಂಕನ್ನು ಹರಡದಂತೆ ತಡೆಗಟ್ಟಲು ಸಾಮಾಜಿಕ...
ತುಮಕೂರು: ಗುಬ್ಬಿ ತಾಲೂಕಿನ ತಿಪ್ಪೂರಿನ ಉಡುಸಲಮ್ಮ ದೇವಸ್ಥಾನದ ಅರ್ಚಕರಿಗೆ ಸೇರಿದ ತೋಟವನ್ನು ನಾಶಪಡಿಸಿದ್ದ ಹಿನ್ನೆಲೆಯಲ್ಲಿ ಇಂದು ಹಲವಾರು ಮುಖಂಡರು, ರೈತ ನಾಯಕರು ಸಂತ್ರಸ್ತ ಅರ್ಚಕರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಘಟನಾ ಸ್ಥಳಕ್ಕೆ ಹೋಗಿ...
– ಕೂಲಿ ಕೆಲಸ ಬಿಟ್ಟು ಬಂದಿದ್ದೇವೆ, ಜನಪ್ರತಿನಿಧಿಗಳು ಬಂದಿಲ್ಲ – ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ಮಡಿಕೇರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಲಾಗಿದ್ದ ಸಿದ್ದರಾಮೇಶ್ವರ ಜಯಂತಿಗೆ ಜಿಲ್ಲೆಯ ಯಾವುದೇ ಜನಪ್ರತಿನಿಧಿ ಹಾಜರಾಗದ ಹಿನ್ನೆಲೆ...
ಕಾರವಾರ: ರಾತ್ರೋ ರಾತ್ರಿ ಅಮಿತ್ ಶಾ, ಅಮಿತಾಬ್ ಬಚ್ಚನ್, ಸುದೀಪ್, ಪುನೀತ್ ರಾಜ್ ಕುಮಾರ್ ಕಾರವಾರದ ನಗರದ ಮಾರುತಿ ಗಲ್ಲಿಯ ಬೀದಿಯಲ್ಲಿ ಬಂದು ನಿಂತಿದ್ದರು. ಇವರನ್ನು ನೋಡಲು ಸಾವಿರಾರು ಜನರು ಮುಗಿಬಿದ್ದು, ಇವರ ಜೊತೆ ಸೆಲ್ಫಿ...
ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರಸಿದ್ಧ ಮೂರುಸಾವಿರ ಮಠ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಮಠದ ಉತ್ತರಾಧಿಕಾರಿ ವಿಷಯ ಮತ್ತೀಗ ಮುನ್ನೆಲೆಗೆ ಬಂದಿದೆ. ರಾಜಕಾರಣಿಗಳು ತಮ್ಮ ಗೊಂದಲವನ್ನ ಮುಂದುವರಿಸುತ್ತಿದ್ದು ಉತ್ತರಾಧಿಕಾರಿ ವಿಷಯಕ್ಕೆ ಉತ್ತರವೇ ಸಿಗದಾಗಿದೆ. ಸದ್ಯ ಹುಬ್ಬಳ್ಳಿಯ ಮೂರುಸಾವಿರ...
ಮೈಸೂರು: ನಾಡಹಬ್ಬ ದಸರಾ ಯಶಸ್ವಿಯಾಗಿದ್ದು, ಇಂದು ಸಂಪ್ರದಾಯಿಕವಾಗಿ ಗಜಪಡೆಗೆ ಪೂಜೆ ನೇರವೇರಿಸಿ ಸ್ವಸ್ಥಾನಕ್ಕೆ ಕಳುಹಿಸಲಾಯಿತು. ಅರಮನೆಯಿಂದ ಗಜಪಡೆಯ ಆನೆಗಳಿಗೆ ಆತ್ಮೀಯ ಬೀಳ್ಕೊಡುಗೆ ಕೊಡಲಾಯಿತು. ಈ ವೇಳೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗೈರು ಹಾಜರಿ ಎದ್ದು ಕಾಣುತ್ತಿತ್ತು....
ಭೋಪಾಲ್: ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸುತ್ತಿರುವ ಮಧ್ಯಪ್ರದೇಶದ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಹನಿ ಟ್ರ್ಯಾಪ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳಲು ಮುಂದಾಗಿದ್ದು, ಬಿಜೆಪಿ ಹಾಗೂ ಆರ್ಎಸ್ಎಸ್ ವಿರುದ್ಧ ವಾಗ್ದಾಳಿ ನಡೆಸಲು...
ಭೋಪಾಲ್: ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸುತ್ತಿರುವ ಮಧ್ಯಪ್ರದೇಶದ ಹನಿ ಟ್ರ್ಯಾಪ್ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಅಚ್ಚರಿಯ ಮಾಹಿತಿ ಬಹಿರಂಗವಾಗುತ್ತಿದೆ. ಇನ್ನೂ ಭಯಾನಕ ವಿಷಯವೆಂದರೆ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಒಟ್ಟು 1,000 ವಿಡಿಯೋಗಳನ್ನು ಪರಿಶೀಲಿಸಲಾಗುತ್ತಿದೆ ಎಂದು...