ಮತ ಎಣಿಕೆಯಲ್ಲಿ ಅಕ್ರಮ, ಆಯೋಗಕ್ಕೆ ದೂರು ನೀಡುತ್ತೇವೆ: ರಾಹುಲ್ ಗಾಂಧಿ
ನವದೆಹಲಿ: ಹರಿಯಾಣದಲ್ಲಿ (Haryana Election) ಆಘಾತಕಾರಿ ಸೋಲು ಅನುಭವಿಸಿದ ಒಂದು ದಿನದ ಬಳಿಕ ಲೋಕಸಭೆ (Lok…
ಭೂಪಿಂದರ್ ಹೂಡಾಗೆ ಮಣೆ ಹಾಕಿ ಕೈ ಸುಟ್ಟುಕೊಂಡ ಕಾಂಗ್ರೆಸ್!
ನವದೆಹಲಿ: ಹರಿಯಾಣದಲ್ಲಿ (Hariyana) ಸೋಲಿಗೆ ಕಾರಣ ಯಾರು ಈ ಪ್ರಶ್ನೆಗೆ ಸದ್ಯಕ್ಕೆ ಕಾಂಗ್ರೆಸ್ (Congress) ಬಳಿ…
Uttar Pradesh Bypolls | 9 ಕ್ಷೇತ್ರಗಳಿಗೆ ಬಿಜೆಪಿಯ 27 ಆಕಾಂಕ್ಷಿಗಳ ಪಟ್ಟಿ ಸಿದ್ಧ
- ಹೈಕಮಾಂಡ್ಗೆ ಶೀಘ್ರವೇ ಪಟ್ಟಿ ರವಾನೆ ಲಕ್ನೋ: ಉತ್ತರ ಪ್ರದೇಶದ (Uttar Pradesh) ಉಪಚುನಾವಣೆಗೆ (UP…
ಸಿಎಂ ಆಪ್ತ ಮಹದೇವಪ್ಪರನ್ನ ಭೇಟಿಯಾದ ಸತೀಶ್ ಜಾರಕಿಹೊಳಿ – ರಾಜ್ಯ ರಾಜಕಾರಣದಲ್ಲಿ ಸಂಚಲನ
ಮೈಸೂರು: `ಮುಂದಿನ ಸಿಎಂ ಸತೀಶ್ ಜಾರಕಿಹೊಳಿ' ಎಂಬ ಕೂಗು ಎದ್ದಿರುವ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ…
Jammu Kashmir | ಫಲಿತಾಂಶಕ್ಕೆ ಮೊದಲೇ ಐವರು ಶಾಸಕರಾಗಿ ಆಯ್ಕೆ – LG ನಿರ್ಧಾರ ಸರಿಯೇ?
ನವದೆಹಲಿ: ಜಮ್ಮು ಕಾಶ್ಮೀರ ಚುನಾವಣಾ (Jammu Kashmir) ಫಲಿತಾಂಶ ಪ್ರಕಟವಾಗುವುದಕ್ಕೆ ಮೊದಲೇ ಐವರು ಶಾಸಕರಾಗಿ ನಾಮನಿರ್ದೇಶನವಾಗಿದ್ದು,…
ಮುಂದಿನ ಸಿಎಂ `ಸತೀಶ್ ಜಾರಕಿಹೊಳಿ’ – ಸಚಿವರ ಸಮ್ಮುಖದಲ್ಲೇ ಬೆಂಬಲಿಗನ ಘೋಷಣೆ!
ತುಮಕೂರು: ನಗರದಲ್ಲಿ (Tumakuru) ನಡೆಯುತ್ತಿದ್ದ ಡಿಎಸ್ಎಸ್ ಸಭೆಯಲ್ಲಿ ಮುಂದಿನ ಸಿಎಂ ಸತೀಶ್ ಜಾರಕಿಹೊಳಿ (Satish Jarkiholi)…
ಕಾಂಗ್ರೆಸ್ನವರಿಂದಲೇ ವಿಪಕ್ಷಕ್ಕೆ ಮುಡಾ ದಾಖಲೆಗಳು ಸಿಗುತ್ತಿವೆ: ಅಶೋಕ್
ಚಿತ್ರದುರ್ಗ: ಕಾಂಗ್ರೆಸ್ನವರಿಂದಲೇ (Congress) ವಿಪಕ್ಷಕ್ಕೆ ದಾಖಲೆಗಳು ಸಿಗುತ್ತಿವೆ ಎಂದು ಪ್ರತಿ ಪಕ್ಷದ ನಾಯಕ ಆರ್ ಅಶೋಕ್…
5 ವರ್ಷ ಸಿದ್ದರಾಮಯ್ಯ ಅಧಿಕಾರ ಪೂರೈಸಲಿದ್ದಾರೆ: ಡಿ.ಕೆ.ಸುರೇಶ್
- ಕೇಂದ್ರದ ಜಾತಿಗಣತಿ ವರದಿ ಬರುವ ತನಕ ತಾಳ್ಮೆ ಇರಲಿ ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah)…
1 ವರ್ಷ ದೇವಿಯ ಆಶೀರ್ವಾದ ಸಿಗಲಿ ಎನ್ನುತ್ತಾ ಅಧಿಕಾರ ಹಂಚಿಕೆಯ ಸುಳಿವು ನೀಡಿದ್ರಾ? – ಕುತೂಹಲ ಮೂಡಿಸಿದ ಸಿಎಂ ಮಾತು
ಮೈಸೂರು: ದಸರಾಗೆ(Dasara) ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ (CM Siddaramaiah) ಭಾಷಣದ ಕೊನೆಯಲ್ಲಿ ಇನ್ನೊಂದು…
ಸಿಎಂ ಪತ್ನಿ ಸೈಟ್ ಮರಳಿಸಿದ್ದು ತಪ್ಪೇ? ಈ ಕೇಸ್ನಲ್ಲಿ ತಪ್ಪೇನಿದೆ: ತಿಮ್ಮಾಪುರ್ ಪ್ರಶ್ನೆ
ಬಾಗಲಕೋಟೆ: ಸಿದ್ದರಾಮಯ್ಯನವರ (Siddaramaiah) ಪತ್ನಿ ಸೈಟ್ ಮರಳಿಸಿದ್ದು ತಪ್ಪಾ? ಪ್ರಕರಣದಲ್ಲಿ ಏನು ತಪ್ಪಿದೆ ಎಂದು ಜನರಿಗೆ…