ಸರ್ಕಾರ ರಚನೆ ಅನುಮತಿ ಕೇಳಲಿದ್ದಾರೆ ಫಡ್ನವಿಸ್ – ಶಿಂಧೆ ಟೀಂ ಸೇರಿದ ಮತ್ತೊಬ್ಬ ಶಾಸಕ
ಮುಂಬೈ: ಮಹಾ ವಿಕಾಸ ಅಘಾಡಿ ಸರ್ಕಾರಿ ಪತನಗೊಳ್ಳುವುದು ಅಧಿಕೃತವಾಗುತ್ತಿದ್ದಂತೆ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಇಂದು…
ಮಹಾರಾಷ್ಟ್ರದಲ್ಲಿ MVA ಸರ್ಕಾರ ಪತನ? – ಶೀಘ್ರವೇ ಬಿಜೆಪಿ ಅಧಿಕಾರಕ್ಕೆ
ಮುಂಬೈ: ರಾಜ್ಯಸಭಾ ಮತ್ತು ಪರಿಷತತ್ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರಕ್ಕೆ ಹಿನ್ನಡೆಯಾದ ಬೆನ್ನಲ್ಲೇ ಈಗ…
ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನ – ಶೀಘ್ರವೇ ಕಾಂಗ್ರೆಸ್ ಸೇರಲಿದ್ದಾರೆ ಮಾಜಿ ಎಂಎಲ್‌ಸಿ
ಕೊಪ್ಪಳ: ಪರಿಷತ್ ಚುನಾವಣೆಯ ಶ್ರೀನಿವಾಸ್ ಗೌಡ ಮತ್ತು ಗುಬ್ಬಿ ಶ್ರೀನಿವಾಸ್ ಅಡ್ಡ ಮತದಾನ ಮಾಡಿದ ಬೆನ್ನಲ್ಲೇ…
ಇಂದು ಶಿಕ್ಷಕ, ಪದವೀಧರ ಕ್ಷೇತ್ರಕ್ಕೆ ಮತದಾನ: 1 ಮತಕ್ಕೆ 10 ಸಾವಿರ ರೂ.?
ಬೆಂಗಳೂರು/ ವಿಜಯಪುರ: ರಾಜ್ಯಸಭೆ ಚುನಾವಣೆ ಬಳಿಕ ಇದೀಗ ಮತ್ತೊಂದು ಚುನಾವಣೆ ಮೂರು ಪಕ್ಷಗಳಿಗೆ ಪ್ರತಿಷ್ಠೆಯ ಮಿನಿಕಣವಾಗಿದೆ. ಸಿಎಂ…
ಕಾಂಗ್ರೆಸ್‌ಗೆ ಬ್ರಿಜೇಶ್ ಕಾಳಪ್ಪ ರಾಜೀನಾಮೆ
ಬೆಂಗಳೂರು: ಕಾಂಗ್ರೆಸ್ ನಾಯಕ, ಸುಪ್ರೀಂ ಕೋರ್ಟ್ ವಕೀಲ ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ…
ಎಚ್‌ಡಿಡಿ ಮನವಿಯನ್ನು ಒಪ್ಪುತ್ತಾ ಕಾಂಗ್ರೆಸ್ ಹೈಕಮಾಂಡ್?
ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನ. 3 ಪಕ್ಷಗಳಲ್ಲಿ ಭರ್ಜರಿ ರಾಜಕೀಯ…
ಪುತ್ರನಿಗೆ ಕೈ ತಪ್ಪಿದ ಟಿಕೆಟ್ – ಮೌನಕ್ಕೆ ಜಾರಿದ ಯಡಿಯೂರಪ್ಪ
ಬೆಂಗಳೂರು: ವಿಜಯೇಂದ್ರಗೆ ಪರಿಷತ್ ಟಿಕೆಟ್ ಕೈತಪ್ಪಿದ ನಂತರ ಯಡಿಯೂರಪ್ಪ ಮೌನ ವಹಿಸಿರುವುದು ಬಿಜೆಪಿಯನ್ನು ಕಂಗೆಡಿಸಿದೆ. ಗುರುವಾರ…
ಕುಟುಂಬ ರಾಜಕಾರಣ, ಬಣ ರಾಜಕೀಯಕ್ಕೆ ಬ್ರೇಕ್ – ಹೈಕಮಾಂಡ್‌ನಿಂದ ಎಚ್ಚರಿಕೆ ಸಂದೇಶ
ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ನಡೆಯುವ ಚುನಾವಣೆಗೆ ಬಿಜೆಪಿ -ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಉಭಯ ಪಕ್ಷಗಳಲ್ಲಿ…
ಮಂಡ್ಯದಲ್ಲಿ ಸ್ಟಾರ್ಟ್ ಆಗುತ್ತಾ ಮತ್ತೊಂದು ಟೆರಿಟೋರಿ ವಾರ್?
ಮಂಡ್ಯ: ಜಿಲ್ಲೆ ವ್ಯಾಪ್ತಿಯಲ್ಲಿ ಮಳೆಯಿಂದ ಮುಳುಗಡೆಯಾದ ಪ್ರದೇಶಗಳಿಗೆ ಮೈಸೂರು-ಕೊಡಗು ಸಂಸದ ಪ್ರತಾಪಸಿಂಹ ಭೇಟಿ ಕೊಟ್ಟಿದ್ದು, ಮಂಡ್ಯದಲ್ಲಿ…
ಕಾಂಗ್ರೆಸ್ ರಾಜ್ಯಸಭಾ, ಪರಿಷತ್ ಅಭ್ಯರ್ಥಿಗಳ ಪಟ್ಟಿ ಸೋಮವಾರ ಪ್ರಕಟ
ಬೆಂಗಳೂರು: ಜೂನ್‌ನಲ್ಲಿ ನಡೆಯಲಿರುವ ವಿಧಾನಪರಿಷತ್ ಮತ್ತು ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಸೋಮವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ…
