ಪವಾರ್ ಆಯೋಜಿಸಿದ್ದ ಡಿನ್ನರ್‌ನಲ್ಲಿ ಗಡ್ಕರಿ, ರಾವತ್ ಭಾಗಿ
ನವದೆಹಲಿ: ಮಂಗಳವಾರ ರಾತ್ರಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಆಯೋಜಿಸಿದ್ದ ಡಿನ್ನರ್‌ನಲ್ಲಿ ಕೇಂದ್ರ ಸಚಿವ ನಿತಿನ್…
ರಾಜಧಾನಿ ಚಂಡೀಗಢಕ್ಕಾಗಿ ಪಂಜಾಬ್, ಹರ್ಯಾಣ ಮಧ್ಯೆ ಗುದ್ದಾಟ
ಚಂಡೀಗಢ: ರಾಜಧಾನಿ ಚಂಡೀಗಢ ವಿಚಾರವಾಗಿ ಈಗ ಹರ್ಯಾಣ ಮತ್ತು ಪಂಜಾಬ್ ಮಧ್ಯೆ ಗುದ್ದಾಟ ಆರಂಭವಾಗಿದೆ. ಚಂಡೀಗಢವನ್ನು…
ಅಧಿಕಾರದಲ್ಲಿರುವವರು ಸಮಾಜದಲ್ಲಿ ಕಹಿಯನ್ನು ಹರಡಲು ಪ್ರಯತ್ನಿಸುತ್ತಿದ್ದಾರೆ: ಶರದ್ ಪವಾರ್
ಮುಂಬೈ: ಅಧಿಕಾರದಲ್ಲಿರುವವರು ಸಮಾಜದಲ್ಲಿ ಕಹಿಯನ್ನು ಹರಡಲು ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ದೇಶವನ್ನು ಮುನ್ನಡೆಸುವುದು ಮತ್ತು ಸಾಮರಸ್ಯವನ್ನು ಕಾಪಾಡುವುದು…
ಅಮಿತ್ ಶಾ ಆಗಮನ, ಬಿಜೆಪಿಯಲ್ಲಿ ಸಂಚಲನ: ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ?
ಬೆಂಗಳೂರು: ಬಿಜೆಪಿಯ ನಂಬರ್ 2 ನಾಯಕ ಅಮಿತ್ ಶಾ ರಾಜ್ಯ ಭೇಟಿ ಬಿಜೆಪಿಯಲ್ಲಿ ಸಂಚಲನ ಮೂಡಿಸಿದ್ದು…
ಮುಸ್ಲಿಂ ಸಮುದಾಯದ ಪರ ಬ್ಯಾಟಿಂಗ್ – ಎಚ್‍ಡಿಕೆ ಲೆಕ್ಕಾಚಾರ ಏನು?
ಬೆಂಗಳೂರು: ಮುಸ್ಲಿಂ ಸಮುದಾಯದ ಪರ ಕುಮಾರಸ್ವಾಮಿ ಬ್ಯಾಟಿಂಗ್ ಹಿಂದೆ ಭಾರೀ ಲೆಕ್ಕಾಚಾರ ಇದೆ ಎಂಬ ಮಾತು…
ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಹಿಂಸಾಚಾರ ಬಳಸೋದು ಹಕ್ಕುಗಳ ಉಲ್ಲಂಘನೆ: ಮೋದಿ
ಕೋಲ್ಕತ್ತಾ: ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸುವುದು ಪ್ರಜಾಪ್ರಭುತ್ವದ ಹಕ್ಕು. ಅದರೆ ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಅವರ ವಿರುದ್ಧ…
ಹಿಂದುಳಿದ ವರ್ಗಗಳಿಗೆ ಅನ್ಯಾಯ ಆಗದಂತೆ ಜಿಪಂ,ತಾಪಂ ಚುನಾವಣೆ: ಈಶ್ವರಪ್ಪ
ಬೆಂಗಳೂರು: ಸುಪ್ರೀಂ ಕೋರ್ಟ್ ತೀರ್ಪು ಬಂದ ಬಳಿಕ ತಾಲ್ಲೂಕು, ಜಿಲ್ಲಾ ಪಂಚಾಯತ್ ಚುನಾವಣೆಗಳು ಪೆಂಡಿಂಗ್ ಇದೆ.…
ಜೀವನದಲ್ಲಿ ಎಂದೂ ನಾನು ಜಾತಿ ಆಧಾರದ ಮೇಲೆ ರಾಜಕಾರಣ ಮಾಡಿಲ್ಲ: ಹೆಚ್‌ಡಿಕೆ
ಹಾವೇರಿ: ಜೀವನದಲ್ಲಿ ಎಂದೂ ನಾನು ಜಾತಿ ಆಧಾರದ ಮೇಲೆ ಎಂದೂ ರಾಜಕಾರಣ ಮಾಡಿಲ್ಲ. ಯಾವುದೇ ಒಬ್ಬ…
ಮುಂಬರುವ ಚುನಾವಣೆಯೇ ನನ್ನ ಕೊನೆಯ ಎಲೆಕ್ಷನ್: ಸಿದ್ದರಾಮಯ್ಯ
ಮೈಸೂರು: ಮುಂಬರುವ ಚುನಾವಣೆಯೇ ನನ್ನ ಕೊನೆಯ ಚುನಾವಣೆ. ನಂತರ ನಾನು ಚುನಾವಣಾ ರಾಜಕಾರಣದಿಂದ ನಿವೃತ್ತಿ ಪಡೆಯುತ್ತೇನೆ…
ಆಪ್‍ನಿಂದ `ಮಾಫಿಯಾ ಮುಕ್ತವಾಗಲಿದೆ ಪಂಜಾಬ್’: ಕಾಂಗ್ರೆಸ್ ಮುಖಭಂಗಕ್ಕೆ ಕಾರಣವಾಯ್ತು ಸಿಧು ಹೇಳಿಕೆ
ನವದೆಹಲಿ: ಪಂಜಾಬ್‍ನಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನವಜೋತ್ ಸಿಂಗ್ ಸಿಧು ಅವರು…
