2 years ago

ಸಿನಿಮಾ ರಂಗಕ್ಕೆ ಗುಡ್‍ಬೈ ಹೇಳ್ತಾರಾ ಉಪೇಂದ್ರ?

ಬೆಂಗಳೂರು: ನಾನೇ ಬೇರೆ ನನ್ನ ರೂಟೇ ಬೇರೆ ಅಂತ ಸ್ಯಾಂಡಲ್‍ವುಡ್‍ನಲ್ಲಿ ಸಿಕ್ಕಾಪಟ್ಟೆ ಸೌಂಡ್ ಮಾಡಿದ ಕಲಾವಿದ ರಿಯಲ್ ಸ್ಟಾರ್ ಉಪೇಂದ್ರ. ಡಿಫರೆಂಟ್ ಯೋಚನೆ, ಯೋಜನೆಗಳ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ಸೂಪರ್ ಸ್ಟಾರ್, ರಿಯಲ್ ಸ್ಟಾರ್ ಅಂತ ಅಭಿಮಾನಿಗಳಿಂದ ಕರೆಸಿಕೊಂಡಿದ್ದಾರೆ. ಸದ್ಯ ಹೋಮ್ ಮಿನಿಸ್ಟರ್ ಸಿನಿಮಾಗೆ ಬಣ್ಣ ಹಚ್ಚಿರುವ ಉಪ್ಪಿ ಗಾಂಧಿನಗರ ಬಿಟ್ಟು ವಿಧಾನಸೌಧದಲ್ಲಿ ಸೀಟ್ ಫಿಕ್ಸ್ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ಪ್ರಜಾಕೀಯದ ಮೂಲಕ ಸಮಾಜದ ಬದಲಾವಣೆಗೆ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಿದ್ದಾರೆ. ಈಗಷ್ಟೇ ಕೆಪಿಜೆಪಿ ಪಾರ್ಟಿಯ ಆ್ಯಪ್ ರಿಲೀಸ್ ಮಾಡಿ ಜನಸಾಮಾನ್ಯರಿಗೆ […]

2 years ago

ಚೆಲುವಿನ ಚಿತ್ತಾರದ ಬೆಡಗಿ ಅಮೂಲ್ಯ ರಾಜಕೀಯಕ್ಕೆ ಬರ್ತಾರಾ?

ಬೆಂಗಳೂರು: ಸ್ಯಾಂಡಲ್‍ವುಡ್‍ನ ಚೆಲುವಿನ ಚಿತ್ತಾರದ ಬೆಡಗಿ ಅಮೂಲ್ಯ ಜಗದೀಶ್ ರಾಜಕೀಯ ಪ್ರವೇಶ ಮಾಡುತ್ತಾರೆ ಎಂಬ ಸುದ್ದಿಗಳು ಗಾಂಧಿನಗರದ ಗಲ್ಲಿಗಳಲ್ಲಿ ಹರಿದಾಡುತ್ತಿದೆ. ಈ ಸುದ್ದಿಗೆ ಪುಷ್ಠಿ ಎಂಬಂತೆ ಅಮೂಲ್ಯ ಅವರು ಕೂಡ ಇತ್ತೀಚೆಗೆ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ನಟಿ ಅಮೂಲ್ಯ ಮದುವೆ ಬಳಿಕ ಯಾವುದೇ ಸಿನಿಮಾಗಳಲ್ಲಿ ನಟಿಸುತ್ತಿಲ್ಲ. ಪತಿ ಜಗದೀಶ್ ಅವರೊಂದಿಗೆ ಸಾಮಾಜಿಕ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ...

“ಪೊಲೀಸ್ ಆಗಿದ್ದಾಗ ನನ್ನ ಮೇಲೆ ರಾಜಕೀಯ ಪ್ರಯೋಗ ಮಾಡಿದ್ರು, ಈಗ ರಾಜಕಾರಣಿಗಳ ಮೇಲೆ ಪೊಲೀಸಿಂಗ್ ಪ್ರಯೋಗ ಮಾಡಲು ಹೊರಟಿದ್ದೇನೆ”

2 years ago

ಉಡುಪಿ: ಮಾಜಿ ಡಿವೈಎಸ್ ಪಿ ಅನುಪಮಾ ಶೆಣೈ ಹೊಸ ರಾಜಕೀಯ ಪಕ್ಷವನ್ನು ಕಟ್ಟುವ ಘೋಷಣೆಯನ್ನು ಮಾಡಿದ್ದಾರೆ. ಭಷ್ಟ ರಾಜಕೀಯ ವ್ಯವಸ್ಥೆಯ ಒಳಗೆ ಹೊಕ್ಕಿ ಪೊಲೀಸಿಂಗ್ ಮಾಡುತ್ತೇನೆ ಎಂದು ಹೇಳಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅನುಪಮಾ ಶೆಣೈ, ಸಮಾನ ಮನಸ್ಕರೊಂದಿಗೆ ಒಂದು...

ಮಾಜಿ ಡಿವೈಎಸ್‍ಪಿ ಅನುಪಮಾ ಶೆಣೈ ರಾಜಕೀಯಕ್ಕೆ

2 years ago

ಉಡುಪಿ: ಮಾಜಿ ಡಿವೈಎಸ್‍ಪಿ ಅನುಪಮಾ ಶೆಣೈ ರಾಜಕೀಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಈ ಬಗ್ಗೆ ಉಡುಪಿಯ ಉಚ್ಚಿಲದಲ್ಲಿ ಮಾತನಾಡಿದ ಅನುಪಮಾ ಶೆಣೈ, ಹೊಸ ಪಕ್ಷ ಕಟ್ಟುವುದಾಗಿ ತಿಳಿಸಿದ್ದಾರೆ. ರಾಜಕಾರಣದಲ್ಲಿ ಪೊಲೀಸಿಂಗ್ ಮಾಡಬೇಕಿದೆ. ಸಮಾನ ಮನಸ್ಕರೊಂದಿಗೆ ಮಾತುಕತೆ ನಡೆಸಿ ಒಂದು ತಿಂಗಳೊಳಗೆ ಎಲ್ಲರಿಂದ ಅಭಿಪ್ರಾಯ...

ರಾಜಕೀಯ ಚರಿತ್ರೆಯ ವಿಶ್ಲೇಷಕ – ನಾಲಿಗೆಯಲ್ಲೇ ಇರುತ್ತೆ ಜನಪ್ರತಿನಿಧಿಗಳ ಡಿಟೇಲ್ಸ್

2 years ago

ಕೊಪ್ಪಳ: ಕೆಲವರು ತಮಗೆ ಪರಿಚಯ ಇರುವವರ ಹೆಸರು ಹೇಳಿ ಅಂದರೆ ಮರೆತೋಗಿದೆ ನೆನಪಿಸಿಕೊಳ್ಳಬೇಕು ಎನ್ನುತ್ತಾರೆ. ಆದರೆ ಇಲ್ಲೊಬ್ಬರು 1952 ರಿಂದ ಇಲ್ಲಿವರೆಗೆ ಆಯ್ಕೆಯಾದ ಎಂಎಲ್‍ಎ, ಎಂಎಲ್‍ಸಿ ಮತ್ತು ಎಂಪಿಗಳ ಸಂಪೂರ್ಣ ಮಾಹಿತಿಯನ್ನು ಕೊಡುತ್ತಾರೆ. ಅದೇ ರೀತಿ ಒಬ್ಬೊಬ್ಬರಿಗೆ ಒಂದೊಂದು ಹವ್ಯಾಸ ಇರುತ್ತೆ....

ಬಿಜೆಪಿ ನಾಯಕರಿಂದ ಧಾರವಾಡದಲ್ಲಿ ದುರ್ಗಾ ದೌಡ್ ಕಾರ್ಯಕ್ರಮ

2 years ago

ಧಾರವಾಡ: ದಸರಾ ಹಬ್ಬದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಧಾರವಾಡದಲ್ಲಿ ದುರ್ಗಾ ದೌಡ್ ಕಾರ್ಯಕ್ರಮ ನಡೆಸಿದರು. ಸಂಸದ ಪ್ರಹ್ಲಾದ ಜೋಶಿ ಮತ್ತು ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಗರದ ದುರ್ಗಾದೇವಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸುವ...

ರಾಜಕೀಯ ಕಾಲೆಳೆದಾಟಕ್ಕೆ `ಡಿಜಿಟಲ್’ ಟಚ್-ಎಲೆಕ್ಷನ್ ಹೊತ್ತಲ್ಲಿ ಸೋಶಿಯಲ್ ಮೀಡಿಯಾ ವಾರ್!

2 years ago

ಬೆಂಗಳೂರು: ಚುನಾವಣೆ ನಿಲ್ಲೋಕೆ ಟಿಕೆಟ್, ಕ್ಷೇತ್ರಕ್ಕಿಂತಲೂ ಈ ಬಾರಿ ರಾಜಕೀಯ ನಾಯಕರ ತಲೆಕೆಡಿಸಿರೋದು ಈ ಇಂಟರ್ ನೆಟ್ ದುನಿಯಾ. ಬುಧವಾರ ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣದಲ್ಲಿ ಉದ್ದೇಶಪೂರ್ವಕವಾಗಿ ಟ್ರೋಲ್ ಮಾಡಲಾಗುತ್ತಿದೆ ಅಂತಾ ದೂರು ಕೊಟ್ಟಿದ್ದಾರೆ. ದೂರು ನೀಡಿದ ಬೆನ್ನಲ್ಲೆ ಸೈಬರ್ ಸಂಸ್ಥೆ...

ರಾಜಕೀಯ ಎಂಟ್ರಿ ಬಗ್ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರತಿಕ್ರಿಯಿಸಿದ್ದು ಹೀಗೆ

2 years ago

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಜಕೀಯಕ್ಕೆ ಬರುತ್ತಾರೆ ಎಂಬ ಸುದ್ದಿ ಕೇಳಿ ಬರುತಿತ್ತು. ಇದಕ್ಕೆ ಸ್ವತಃ ದರ್ಶನ್ ಪ್ರತಿಕ್ರಿಯಿಸಿ ಕಂಡ ಕಂಡವರಿಗೆ ಸಲಾಮು ಒಡೆಯುವ ಜಾಯಮಾನ ನನ್ನದಲ್ಲ. ಸಲಾಮು ಸಂಸ್ಕøತಿ ಇರುವ ರಾಜಕಾರಣ ನನಗೆ ಹೊಂದಿಕೆ ಆಗುವುದಿಲ್ಲ. ಹೀಗಾಗಿ...