Saturday, 14th December 2019

2 months ago

ದರ್ಶನ್, ಯಶ್ ನಟನೆ ಸಿನಿಮಾರಂಗಕ್ಕೆ ಸೀಮಿತವಾಗಿರಲಿ ರಾಜಕೀಯಕ್ಕೆ ಬೇಡ: ಶಿವರಾಮೇಗೌಡ

-ಸಿನಿಮಾದವರ ಹಣೆಬರಹ ನನಗೆ ಗೊತ್ತಿದೆ ಮಂಡ್ಯ: ನಟರಾದ ದರ್ಶನ್ ಮತ್ತು ಯಶ್ ನಟನೆ ಸಿನಿಮಾರಂಗಕ್ಕೆ ಮಾತ್ರ ಸೀಮಿತವಾಗಿರಲಿ ರಾಜಕೀಯಕ್ಕೆ ಬೇಡ ಎಂದು ಮತ್ತೊಮ್ಮೆ ಜೋಡೆತ್ತುಗಳಿಗೆ ಮಾಜಿ ಸಂಸದ ಶಿವರಾಮೇಗೌಡ ಟಾಂಗ್ ಕೊಟ್ಟಿದ್ದಾರೆ. ಇಂದು ಜಿಲ್ಲೆಯ ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿನಿಮಾದವರ ಹಣೆಬರಹ ನನಗೆ ಗೊತ್ತಿದೆ. ಅವರು ಸಿನಿಮಾದಲ್ಲಿ ನೋಡೋದಕ್ಕಷ್ಟೇ ಚಂದ. ರಾಜಕೀಯದಲ್ಲಲ್ಲ ಎಂದು ದರ್ಶನ್ ಮತ್ತು ಯಶ್ ವಿರುದ್ಧ ಕಿಡಿಕಾರಿದ್ದಾರೆ. ರೆಬೆಲ್ ಸ್ಟಾರ್ ಅಂಬರೀಶ್ ರಾಜಕೀಯಕ್ಕೆ ಬಂದರು. ಆದರೆ ಅವರು ಜನರಿಗೆ ಸುಳ್ಳು ಭರವಸೆ ನೀಡಲಿಲ್ಲ. […]

3 months ago

ದಾಯಾದಿ ಕಲಹ- ತಾವೇ ಕಟ್ಟಿದ ಸಾಮ್ರಾಜ್ಯ ಕೆಡವಲು ಮುಂದಾಗಿದ್ದೇಕೆ ಜಾರಕಿಹೊಳಿ ಬ್ರದರ್ಸ್?

-ಹೊಸ ತಿರುವು ಪಡೆದ ಜಾರಕಿಹೊಳಿ ಬ್ರದರ್ಸ್ ಫೈಟ್! ಬೆಳಗಾವಿ: ಕಳೆದ ಮೂವತ್ತು ವರ್ಷದಿಂದ ಅಣ್ಣ ತಮ್ಮಂದಿರೆಲ್ಲರೂ ಸೇರಿಕೊಂಡು ಕಟ್ಟಿದ್ದ ಕೋಟೆಯದು. ಜನರ ಒಳಿತಿಗಾಗಿ ಸಮಾಜದ ಸೇವೆಗಾಗಿ ಕಟ್ಟಿದ ಸಾಮ್ರಾಜ್ಯ ಆರಂಭದಲ್ಲಿ ಒಳೆಯ ಕೆಲಸ ಮಾಡಿತು. ಆದರೆ ಅಣ್ಣ-ತಮ್ಮಂದಿರ ರಾಜಕೀಯ ಕಿತ್ತಾಟದಿಂದ ಇಂದು ಆ ಕೋಟೆಯನ್ನ ಕಟ್ಟಿ ಬೆಳೆಸಿದ ಸಹೋದರನೇ ಕೆಡವಲು ಹೊರಟಿದ್ದಾರೆ. ಗೋಕಾಕ್ ಅಂದ್ರೆ ಜಾರಕಿಹೊಳಿ,...

ನನಗೆ 3 ಬಾರಿ ಸಿಎಂ ಆಗುವ ಅವಕಾಶವಿತ್ತು – ನೋವು ಹೇಳಿಕೊಂಡ ಜಿ.ಪರಮೇಶ್ವರ್

4 months ago

ತುಮಕೂರು: ರಾಜ್ಯದ ಜನರ ಸೇವೆ ಮಾಡಲು ನನಗೆ ಮೂರು ಸಲ ಮುಖ್ಯಮಂತ್ರಿ ಆಗುವ ಅವಕಾಶವಿತ್ತು. ಆದರೆ ರಾಜಕೀಯ ಪ್ರಹಸನದ ನಡುವೆ ನನಗೆ ಅಂತಹ ಅವಕಾಶ ಕೈತಪ್ಪಿ ಹೋಯಿತು ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಬೇಸರ ವ್ಯಕ್ತಪಡಿಸಿದರು. ತಮ್ಮ ಸ್ವಕ್ಷೇತ್ರ ಕೊರಟಗೆರೆಯಲ್ಲಿ ನಡೆದ...

ಹಲವು ಪ್ರಥಮಗಳ ದಿಟ್ಟ ಮಹಿಳಾ ನಾಯಕಿ ಸುಷ್ಮಾ ಸ್ವರಾಜ್

4 months ago

ನವದೆಹಲಿ: ತಮ್ಮ ವಾಕ್‍ಚಾತುರ್ಯದಿಂದ ವಿರೋಧಿಗಳಿಗೆ ತಿರುಗೇಟು ನೀಡಿ, ದೇಶ ಹಾಗೂ ಪಕ್ಷದ ಏಳ್ಗೆಗಾಗಿ ದುಡಿದು, ಜನರ ಮನ ಗೆದ್ದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಈಗ ನೆನಪು ಮಾತ್ರ. ಆದರೆ ಅವರ ಕೊಡುಗೆಯನ್ನು ಎಂದಿಗೂ ದೇಶವಾಸಿಗಳು ಮರೆಯುವುದಿಲ್ಲ. ಹೌದು. ಸುಷ್ಮಾ...

ರಾಜಕೀಯವಾಗಿ ಸುಷ್ಮಾ ಸ್ವರಾಜ್ ಬೆಳೆದು ಬಂದಿದ್ದು ಹೇಗೆ?

4 months ago

ನವದೆಹಲಿ: ಕೇಂದ್ರದ ಮಾಜಿ ವಿದೇಶಾಂಗ ಸಚಿವೆಯಾಗಿದ್ದ ಸುಷ್ಮಾ ಸ್ವರಾಜ್ ಅವರ ಮಂಗಳವಾರ ರಾತ್ರಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಆದರೆ ಬಿಜೆಪಿ ಪಕ್ಷಕ್ಕಾಗಿ ಹಾಗೂ ಸಚಿವೆಯಾಗಿ ಸುಷ್ಮಾ ಅವರು ತಮ್ಮ ದಿಟ್ಟ ನಡೆ, ನೇರ ನುಡಿ ಮೂಲಕವೇ ಎಲ್ಲರ ಮನಗೆದ್ದಿದ್ದಾರೆ. ಹರಿಯಾಣ ಮೂಲದ ಸುಷ್ಮಾ...

ಡಿಕೆಶಿ ರಾಜಕೀಯ ಅಂತ್ಯ ಕಾಲ – ಅಹಂಕಾರ, ದರ್ಪ, ಕೊನೆ ಹಂತಕ್ಕೆ ಬರ್ತಿದೆ: ಸಿಪಿ ಯೋಗೇಶ್ವರ್

4 months ago

ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ನೋಡಿದರೆ ಡಿಕೆ ಶಿವಕುಮಾರ್ ಅವರ ರಾಜಕೀಯ ಅಂತ್ಯ ಕಾಲ ಹತ್ತಿರವಾಗುತ್ತಿದೆ ಎಂದೆನಿಸುತ್ತಿದೆ. ಕಾಂಗ್ರೆಸ್ ಪಕ್ಷ ಈ ಸ್ಥಿತಿಗೆ ಬರಲು ಡಿಕೆ ಶಿವಕುಮಾರ್ ಅವರೇ ಕಾರಣ ಎಂದು ಸಿಪಿ ಯೋಗೇಶ್ವರ್ ಹೇಳಿದ್ದಾರೆ....

‘ರಾಜಕೀಯ ಬೆಳವಣಿಗೆಯಿಂದ ನೊಂದಿದ್ದೆ’ – ವಿವಾಹವಾದ ದೇವಾಲಯಕ್ಕೆ ರಮೇಶ್ ಕುಮಾರ್ ಭೇಟಿ

4 months ago

ಚಿಕ್ಕಬಳ್ಳಾಪುರ: ಮಾಜಿ ಸ್ಪೀಕರ್ ಹಾಗೂ ಹಾಲಿ ಶ್ರೀನಿವಾಪುರ ಶಾಸಕ ರಮೇಶ್ ಕುಮಾರ್ ಚಿಕ್ಕಬಳ್ಳಾಪುರ ತಾಲ್ಲೂಕಿನ ರಂಗಸ್ಥಳ ಗ್ರಾಮದ ರಂಗನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಅಂದಹಾಗೆ 1977 ರ ಮೇ 22 ರಂದು ರಮೇಶ್ ಕುಮಾರ್ ಇದೇ ದೇವಾಲಯದಲ್ಲಿ...

ಇನ್ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ: ಎಚ್.ವಿಶ್ವನಾಥ್

4 months ago

ದೆಹಲಿ: ಇನ್ನುಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಜೆಡಿಎಸ್ ಉಚ್ಛಾಟಿತ, ಅನರ್ಹ ಶಾಸಕ ಎಚ್. ವಿಶ್ವನಾಥ್ ಹೇಳಿದ್ದಾರೆ. ಜೆಡಿಎಸ್‍ನಿಂದ ಉಚ್ಛಾಟನೆ ಮಾಡಿದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಪ್ರಪಂಚ ವಿಶಾಲವಾಗಿದೆ. ಅತೃಪ್ತ ಶಾಸಕರೇ ಸೇರಿ ಒಂದು ಪಕ್ಷವನ್ನು ಕಟ್ಟಿದರೆ ಆಗುತ್ತೆ ಬಿಡಿ. ಹೊಸ ಪಕ್ಷ...