ಕಾಂಗ್ರೆಸ್‌ನಲ್ಲಿ ಬಂಡಾಯ – ಮುನಿಯಪ್ಪ ಕೋಲಾರ ಎಂಟ್ರಿಗೆ ಶಾಸಕರ ವಿರೋಧ ಯಾಕೆ?
ಬೆಂಗಳೂರು: ಎರಡನೇ ಹಂತದ ಲೋಕಸಭೆ ಚುನಾವಣೆಗೆ (Lok Sabha Election) ನೋಟಿಫಿಕೇಶನ್ ಹೊರಬಿದ್ದಿದೆ. ದಕ್ಷಿಣ ಕರ್ನಾಟಕ,…
ಹೆಚ್‌ಡಿಕೆ, ಪ್ರಜ್ವಲ್ ರೇವಣ್ಣ, ಮಲ್ಲೇಶ್ ಬಾಬು – ಜೆಡಿಎಸ್‌ನಿಂದ ಲೋಕಸಭೆಗೆ ಕಣಕ್ಕೆ
ಬೆಂಗಳೂರು: ಲೋಕಸಭಾ ಚುನಾವಣೆಗೆ (Lok Sabha Election) ಜೆಡಿಎಸ್ (JDS) ಅಭ್ಯರ್ಥಿಗಳು ಅಂತಿಮಗೊಂಡಿದ್ದು ಮಂಡ್ಯದಿಂದ ಮಾಜಿ…
ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ – ಅಧಿಕೃತ ಘೋಷಣೆ ಮಾತ್ರ ಬಾಕಿ
ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ (Mandya Lok Sabha Election) ಹೆಚ್‌ಡಿ ಕುಮಾರಸ್ವಾಮಿ (HD Kumaraswamy)…
ತವರು ಜಿಲ್ಲೆಯನ್ನು ಗೆಲ್ಲಲು ನೇರವಾಗಿ ಅಖಾಡಕ್ಕೆ ಇಳಿದ ಸಿದ್ದರಾಮಯ್ಯ
ಬೆಂಗಳೂರು/ಮೈಸೂರು: ತವರು ಜಿಲ್ಲೆ ಮೈಸೂರನ್ನು (Mysuru- Kodagu) ಗೆಲ್ಲಬೇಕು, ಚಾಮರಾಜನಗರ (Chamarajangara) ಮರಳಿ ಪಡೆಯಲು ಸಿಎಂ…
ಕೇಜ್ರಿವಾಲ್ ಅಕ್ರಮದ ಬಗ್ಗೆ ಸಾಕ್ಷ್ಯಗಳೊಂದಿಗೆ ಕಾಂಗ್ರೆಸ್ ದೂರು ನೀಡಿತ್ತು: ಬಿಜೆಪಿ ತಿರುಗೇಟು
ನವದೆಹಲಿ: ಲೋಕಸಭಾ ಚುನಾವಣಾ (Lok Sabha Election) ಸಮಯದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Delhi…
ಕಾಂಗ್ರೆಸ್ಸಿಗೆ ಬಂದಿರುವ 1,600 ಕೋಟಿ ರೂ. ಏನು? – ಕಾಂಗ್ರೆಸ್‌ಗೆ ಅಮಿತ್ ಶಾ ಪ್ರಶ್ನೆ
ನವದೆಹಲಿ: ಕಾಂಗ್ರೆಸ್ಸಿಗೆ (Congress) ಬಂದಿರುವ 1,600 ಕೋಟಿ ರೂ. ಏನು? ಅದನ್ನು ಎಲ್ಲಿಂದ ಪಡೆದಿದೆ ಎಂದು…
Bagalkot Lok Sabha 2024: ಚಾಲುಕ್ಯರ ನಾಡಲ್ಲಿ ಬಾವುಟ ಹಾರಿಸೋದ್ಯಾರು?
- 5ನೇ ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿ ಸಂಸದ ಪಿ.ಸಿ.ಗದ್ದಿಗೌಡರ್ - ವೀಣಾ ಕಾಶಪ್ಪನವರ್‌ಗೆ 'ಕೈ' ಟಿಕೆಟ್…
ಬಿಜೆಪಿಯಲ್ಲೇ ಇದ್ದು ಶುದ್ದೀಕರಣದ ಕಡೆ ನನ್ನ ನಡೆ: ಡಿವಿಎಸ್ ಘೋಷಣೆ
ಬೆಂಗಳೂರು: ನಾನು ಪಕ್ಷ ಬಿಡುವುದಿಲ್ಲ. ಬಿಜೆಪಿಯಲ್ಲೇ (BJP) ಇದ್ದು ಶುದ್ದೀಕರಣದ ಕಡೆಗೆ ನಾನು ಗಮನ ನೀಡುತ್ತೇನೆ…
ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಬಚ್ಚೇಗೌಡ ರಾಜೀನಾಮೆ
ಬೆಂಗಳೂರು: ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ (B.N.Bache Gowda) ಬಿಜೆಪಿ (BJP) ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ…
ಬಿಜೆಪಿ ಹೈಕಮಾಂಡ್ ಮುಂದೆ ಈಶ್ವರಪ್ಪ ವಿರುದ್ಧ ಯಡಿಯೂರಪ್ಪ ಕೆಂಡಾಮಂಡಲ!
ಬೆಂಗಳೂರು: ಬಿಜೆಪಿ ಹೈಕಮಾಂಡ್ (BJP High Command) ಮುಂದೆ ಈಶ್ವರಪ್ಪ (Eshwarappa) ವಿರುದ್ಧ ಯಡಿಯೂರಪ್ಪ (Yediyurappa)…
