Tag: politics

ಶ್ರೀರಾಮ ಭಕ್ತಿಗೋಸ್ಕರ ಇರಬೇಕೇ ಹೊರತು ವೋಟಿಗೋಸ್ಕರ ಇರಬಾರದು: ದಿನೇಶ್ ಗುಂಡೂರಾವ್

ಬೆಂಗಳೂರು: ಶ್ರೀರಾಮ ಭಕ್ತಿಗೋಸ್ಕರ ಇರಬೇಕೇ ಹೊರತು ವೋಟಿಗೋಸ್ಕರ ಇರಬಾರದು. ಸ್ವಾರ್ಥಕ್ಕೋಸ್ಕರ ಶ್ರೀರಾಮನ ಬಳಸಬಾರದು ಎಂದು ಸಚಿವ…

Public TV

ನನ್ನನ್ನು ಹಿಮ್ಮೆಟ್ಟಿಸಲು ಡಿಕೆಶಿ ಅಪ್ಪ ಬಂದ್ರೂ ಬಿಡಲ್ಲ: ರಮೇಶ್ ಜಾರಕಿಹೊಳಿ ಕಿಡಿ

- ರಾಮಮಂದಿರಕ್ಕೆ ನಾನು 1 ಕೋಟಿ ರೂ. ದೇಣಿಗೆ ನೀಡಿದ್ದೇನೆ ಎಂದ ಶಾಸಕ ಚಿಕ್ಕೋಡಿ: ನನ್ನನ್ನು…

Public TV

ಬಸವಣ್ಣನವರ ತತ್ವ ಜಾರಿ ಆಗಿದ್ದರೆ ಧರ್ಮಗಳ ನಡುವೆ ಈ ದ್ವೇಷ ಇರುತ್ತಿರಲಿಲ್ಲ: ಕೆ.ಎನ್ ರಾಜಣ್ಣ

ತುಮಕೂರು: ಬಸವಣ್ಣನವರ (Basavanna) ತತ್ವಗಳು ಜಾರಿ ಆಗಿದ್ದರೆ ಧರ್ಮಗಳ ನಡುವೆ ಈ ದ್ವೇಷ ಇರುತ್ತಿರಲಿಲ್ಲ ಎಂದು…

Public TV

ರಾಮಭಕ್ತರಿಗೆ ಸಮಸ್ಯೆ ಆಗದಂತೆ ರಾಜ್ಯ ಸರ್ಕಾರ ಸಹಕಾರ ಕೊಡಲಿ: ವಿಜಯೇಂದ್ರ

ಬೆಂಗಳೂರು: ರಾಮಭಕ್ತರಿಗೆ ಯಾವುದೇ ಸಮಸ್ಯೆ ಆಗದಂತೆ ರಾಜ್ಯ ಸರ್ಕಾರ ಸಹಕಾರ ಕೊಡಬೇಕು ಎಂದು ಬಿಜೆಪಿ (BJP)…

Public TV

ರಾಮಮಂದಿರದ ಜಾಗದಲ್ಲಿ ಮುಸ್ಲಿಮರು 500 ವರ್ಷ ನಮಾಜ್ ಮಾಡಿದ್ರು- ವಿವಾದದ ಕಿಡಿ ಹೊತ್ತಿಸಿದ ಓವೈಸಿ

ಕಲಬುರಗಿ: ಅಯೋಧ್ಯೆಯ ರಾಮಮಂದಿರದಲ್ಲಿ (Ram Mandir) ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಎಲ್ಲಾ ಸಿದ್ಧತೆ ನಡೆಯುತ್ತಿರುವ ಹೊತ್ತಿನಲ್ಲಿ ಸಂಸದ…

Public TV

ಅಂಬೇಡ್ಕರ್ ಹೆಸರಲ್ಲೂ ರಾಮನಿದ್ದಾನೆ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಅಂಬೇಡ್ಕರ್ (B.R Ambedkar) ಅವರ ಹೆಸರು ಹಾಗೂ ಸಂವಿಧಾನದಲ್ಲೂ ರಾಮ ಇದ್ದಾನೆ. ದೇವಸ್ಥಾನಕ್ಕೆ ಯಾಕೆ…

Public TV

ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲು ಕೊಪ್ಪಳಕ್ಕೆ ಬಂದರೆ ರೆಡ್ ಕಾರ್ಪೆಟ್ ಸ್ವಾಗತ: ರಾಘವೇಂದ್ರ ಹಿಟ್ನಾಳ್

ಬೆಂಗಳೂರು: ಕೊಪ್ಪಳ (Koppal) ಲೋಕಸಭಾ ಕ್ಷೇತ್ರದಿಂದ ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿಯವರು (Priyanka Gandhi) ಸ್ಪರ್ಧೆ…

Public TV

ಅನಂತ್‍ಕುಮಾರ್ ಹೆಗಡೆ ಹೇಳಿಕೆ ವೈಯಕ್ತಿಕವಾಗಿ ಬೇಸರ ತಂದಿದೆ: ಸೋಮಣ್ಣ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳ ಬಗ್ಗೆ ಏಕವಚನದಲ್ಲಿ ಮಾತನಾಡಿದ ಸಂಸದ ಅನಂತ್‍ಕುಮಾರ್ ಹೆಗಡೆಯವರ ( AnanthKumar Hegade‌)…

Public TV

ನನ್ನನ್ನು ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಬೇಕೆಂಬುದು ಹಲವು ನಾಯಕರ ಒತ್ತಾಸೆ: ಶೆಟ್ಟರ್

ಹುಬ್ಬಳ್ಳಿ: ನನ್ನನ್ನು ಮತ್ತೆ ಬಿಜೆಪಿಗೆ (BJP) ಸೇರಿಸಿಕೊಳ್ಳಬೇಕೆಂಬುದು ಹಲವು ನಾಯಕರ ಒತ್ತಾಸೆ. ಆದರೆ ಘರ್ ವಾಪ್ಸಿ…

Public TV