– ಹೊನ್ನಾಂಬಿಕೆ ದೇವಿ ದರ್ಶನ ಪಡೆದ ಬಿಎಸ್ವೈ – ಸರ್ಕಾರ ಪೂರ್ಣಾವಧಿ ಪೂರೈಸಲೆಂದು ಪ್ರಾರ್ಥನೆ ತುಮಕೂರು: ಅಧಿಕಾರ ಉಳಿಸಿಕೊಳ್ಳಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಹಾಲಯ ಅಮಾವಾಸ್ಯೆ ಪೂಜೆಯ ಮೊರೆ ಹೋದರಾ ಎಂಬ ಪ್ರಶ್ನೆ ಇದೀಗ ಎದ್ದಿದೆ. ಬಿಎಸ್ವೈ...
ಬೆಂಗಳೂರು: ಮಾಜಿ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದು, ಜಾರಿ ನಿರ್ದೇಶನಾಲಯದ(ಇಡಿ) ವಿಚಾರಣೆಗೆ ಹಾಜರಾಗಬೇಕೆಂದು ಹೈಕೋರ್ಟ್ ಆದೇಶಿಸಿದೆ. ಈ ಬೆನ್ನಲ್ಲೇ ಡಿಕೆಶಿ ಶಕ್ತಿದೇವತೆಯ ಮೊರೆ ಹೋಗಿದ್ದಾರೆ. ಡಿ.ಕೆ ಶಿವಕುಮಾರ್ ರಾತ್ರೋರಾತ್ರಿ ಪತ್ನಿ ಮತ್ತು...
ಉಡುಪಿ: ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಡುಪಿಯ ಜೀವನದಿ ಸ್ವರ್ಣೆಗೆ ಬಾಗಿನ ಅರ್ಪಿಸಿದ್ದಾರೆ. ಶೀಂಬ್ರಾ ಸಿದ್ಧಿ ವಿನಾಯಕ ದೇವಸ್ಥಾನದ ತಪ್ಪಲಲ್ಲಿರುವ ಸ್ನಾನ ಘಟ್ಟಕ್ಕೆ ಕೋಟ ದಂಪತಿ ಸಮೇತ ಆಗಮಿಸಿ ಸ್ವರ್ಣೆಗೆ ಬಾಗಿನ ಅರ್ಪಿಸಿದರು. ಶ್ರೀ...
ಕಾರವಾರ: ಬಿಜೆಪಿ ಸರ್ಕಾರ ಸುಭದ್ರವಾಗಿರಲು ಗೋಕರ್ಣನಾಥೇಶ್ವರನಿಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ರಾಜ್ಯದ ಬಿಜೆಪಿ ಸರ್ಕಾರ ಮುಂದಿನ ನಾಲ್ಕು ವರ್ಷಗಳ ಅವಧಿಯನ್ನು ಯಶಸ್ವಿಯಾಗಿ ಪೂರೈಸಲೆಂದು ಮತ್ತು ಕುಮಟಾ ಕ್ಷೇತ್ರ ಶಾಸಕ ದಿನಕರ...
ಮಡಿಕೇರಿ: ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ ಎದುರಾಗಿದ್ರೆ, ಇತ್ತ ಕಳೆದ ಬಾರಿ ಪ್ರವಾಹ ಸೃಷ್ಟಿಯಾಗಿದ್ದ ಮಡಿಕೇರಿಯಲ್ಲಿ ಮಳೆ ಇಲ್ಲದೆ ಭಾಗಮಂಡಲದ ಭಗಂಡೇಶ್ವರನ ಸನ್ನಿಧಿಯಲ್ಲಿ ಮಳೆಗಾಗಿ ಪೊಲಿಂಕಾನ ಉತ್ಸವ ನಡೆಯಿತು. ಉತ್ತಮ ಮಳೆಯಾಗಲಿ, ಆದರೆ ಕಳೆದ ಬಾರಿಯಂತೆ...
ಮೈಸೂರು: ಇಂದು ಕೊನೆಯ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಭಕ್ತರೆಲ್ಲರೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಹೋಗಿ ತಾಯಿಗೆ ಪೂಜೆ ಸಲ್ಲಿಸುತ್ತಿದ್ದಾರೆ. ಆದರೆ ನಟ ದರ್ಶನ್ ಅವರು ತಮ್ಮ ಫಾರ್ಮ್ ಹೌಸ್ನಲ್ಲಿಯೇ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಟ ದರ್ಶನ್...
ಮಂಗಳೂರು: ಇಂದು ಚಂದ್ರಗ್ರಹಣ ಇರುವ ಹಿನ್ನೆಲೆಯಲ್ಲಿ ಕರಾವಳಿಯ ಪುಣ್ಯಕ್ಷೇತ್ರಗಳಲ್ಲಿ ಪೂಜಾ ಸಮಯ ಬದಲಾಗಿದೆ. ಚಂದ್ರಗ್ರಹಣ ಇರುವ ಕಾರಣ ಕುಕ್ಕೆ ಸುಬ್ರಹ್ಮಣ್ಯದಲ್ಲಿ ರಾತ್ರಿ ಪೂಜೆ 6.30ಕ್ಕೆ ಮುಕ್ತಾಯವಾಗಲಿದೆ. ಅಲ್ಲದೆ ಸಂಜೆ ನಡೆಯುವ ಆಶ್ಲೇಷ ಬಲಿ ಸೇವೆ ಕೂಡ...
ಬೆಂಗಳೂರು: ಒಂದೆಡೆ ಸರ್ಕಾರ ಪತನವಾಗದೆ, ಅಧಿಕಾರ ಉಳಿಯಲಿ ಎಂದು ಗೌಡರ ಕುಟುಂಬ ದೇವರ ಮೊರೆ ಹೋಗಿದ್ದಾರೆ. ಇನ್ನೊಂದೆಡೆ ಅಧಿಕಾರದ ಸಿದ್ಧಿಗಾಗಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಮಹಾರುದ್ರಯಾಗ ನಡೆಸಲಿದ್ದಾರೆ. ಹೌದು. ಚಂದ್ರಗ್ರಹಣ ಹಿನ್ನೆಲೆ ಸಿಎಂ...
ಬೆಂಗಳೂರು: ಸದ್ಯ ರಾಜ್ಯ ರಾಜಕೀಯದಲ್ಲಿ ಹೈಡ್ರಾಮಾವೇ ನಡೆಯುತ್ತಿದ್ದು, ಮೈತ್ರಿ ಸರ್ಕಾರ ತನ್ನ ಅಸ್ತಿತ್ವ ಕಳೆದುಕೊಳ್ಳುವ ಆತಂಕದಲ್ಲಿದೆ. ಈ ನಡುವೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಸರ್ಕಾರದ ಉಳಿವಿಗೆ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ದೇವರ ಮೊರೆ ಹೋಗಿದೆ. ಸರ್ಕಾರ...
ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಲಿ ಎಂದು ಮಂಗಳವಾರ ಅವರ ಸ್ವಗ್ರಾಮದಲ್ಲಿ ವಿಶೇಷ ಪೂಜೆ ನಡೆಯಲಿದೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಬೂಕನಕೆರೆ ಗ್ರಾಮ ಮಾಜಿ ಸಿಎಂ ಬಿಎಸ್ವೈ ಅವರ...
ಮಡಿಕೇರಿ: ಒಂದೆಡೆ ಕೊಡಗಿನಲ್ಲಿ ಮಳೆಗಾಗಿ ಹೋಮ ಹವನ ನಡೆಸುತ್ತಿದ್ದರೆ, ಇನ್ನೊಂದೆಡೆ ಭಾಗಮಂಡಲದಲ್ಲಿ ಮಳೆ ಜೋರಾಗಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ರಾತ್ರಿಯಿಂದ ಬ್ರಹ್ಮಗಿರಿ ಬೆಟ್ಟ ಶ್ರೇಣಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ, ಕನ್ನಿಕೆ, ಸುಜ್ಯೋತಿ...
ಮಡಿಕೇರಿ: ಜೂನ್ ಕಳೆದು ಜುಲೈ ಬಂದರೂ ಕೊಡಗಿಗೆ ವರುಣ ಕೃಪೆ ತೋರುತ್ತಿಲ್ಲ. ಹೀಗಾಗಿ ಕೊಡಗಿನಲ್ಲಿ ಉತ್ತಮ ಮಳೆಯಾಗಲಿ ಎಂದು ಜನ ಪೂಜೆ, ಹೋಮ ಹವನಗಳ ಮೊರೆ ಹೋಗಿದ್ದಾರೆ. ಕೊಡಗಿನಲ್ಲಿ ಮಳೆ ಇಲ್ಲ ಎನ್ನುವ ಸುದ್ದಿ ಇಲ್ಲಿ...
ಬೆಳಗಾವಿ: ಜಿಲ್ಲೆಯ ಕುಳ್ಳೂರ ಗ್ರಾಮದಲ್ಲಿ ಭೂಮಿ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಭಯದಿಂದ ದೇವರ ಮೊರೆ ಹೋಗಿದ್ದಾರೆ. ಕುಳ್ಳೂರ ಗ್ರಾಮದಲ್ಲಿ ಏಕಾಏಕಿ ಕಳೆದ ಹದಿನೈದು ದಿನಗಳಿಂದ ಕಿ.ಮೀ ಗಟ್ಟಲೆ ಭೂಮಿ ಬಾಯಿ ಬಿಡುತ್ತಿದೆ. ರಸ್ತೆ ಸೇರಿದಂತೆ ಜಮೀನುಗಳಲ್ಲಿ...
ಗಾಂಧಿನಗರ: ದೇವಸ್ಥಾನಕ್ಕೆ ನುಗ್ಗಿದ ಮೊಸಳೆಗೆ ಗ್ರಾಮಸ್ಥರು ಪೂಜೆ ಮಾಡಿದ ಘಟನೆ ಗುಜರಾತ್ನ ಕೊಡಿಯಾರ್ ಮಾತಾ ದೇವಾಲಯದಲ್ಲಿ ನಡೆದಿದೆ. ಅಲ್ಲದೆ ಇದು ಶುಭ ಎಂದು ಹೇಳುವ ಮೂಲಕ ಅರಣ್ಯ ಇಲಾಖೆಯ ಕಾರ್ಯಾಚರಣೆಯನ್ನು ವಿಳಂಬಗೊಳಿಸಿದ್ದಾರೆ. ರಾಜ್ಯದಲ್ಲಿರುವ ಪಟೇಲ್ ಸಮುದಾಯದರು...
ರಾಯಚೂರು: ಬಿಸಿಲನಾಡು ರಾಯಚೂರು ಜಿಲ್ಲೆಯಲ್ಲಿ ಸತತ ಮೂರು ವರ್ಷಗಳಿಂದ ಮಳೆ ಇಲ್ಲದೆ ಭೀಕರ ಬರಗಾಲ ಆವರಿಸಿದೆ. ಈ ವರ್ಷವೂ ಮುಂಗಾರು ಕೈಕೊಡುವ ಸಾಧ್ಯತೆಗಳು ಕಾಣುತ್ತಿದ್ದು, ಜಿಲ್ಲೆಯಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ. ಈ ಮಧ್ಯೆ ಮಳೆರಾಯ ಊರಿಗೆ...
– ಅಮವಾಸ್ಯೆಯಂದು ಶಕ್ತಿ ದೇವತೆಯ ಆರಾಧನೆ – ಆರಾಧನೆಯಿಂದ ಶತ್ರು ಭಾದೆ ನಿವಾರಣೆ ಬೆಂಗಳೂರು: ಬಹುತೇಕ ಜನರಿಗೆ ಅಮವಾಸ್ಯೆ ಇಂದು ಅಥವಾ ನಾಳೆಯೋ ಎಂಬ ಗೊಂದಲದಲ್ಲಿರುತ್ತಾರೆ. ಬಾದಾಮಿ ಅಮಾವಾಸ್ಯೆ ಎಂದರೆ ಕೇವಲ ಬಾದಾಮಿ ಬನಶಂಕರಿಯ ತಾಯಿಯ...