ಮಂಡ್ಯ: ಫಲಿತಾಂಶದ ದಿನ ಹತ್ತಿರವಾಗುತ್ತಿದ್ದಂತೆಯೇ ತಾವು ಬೆಂಬಲಿಸುವ ಅಭ್ಯರ್ಥಿಗಳ ಗೆಲುವಿಗಾಗಿ ಅಭಿಮಾನಿಗಳು ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ, ಹರಕೆ ಹೊತ್ತುಕೊಳ್ಳುವುದು ಹೆಚ್ಚಾಗುತ್ತಿದೆ. ಸೋಮವಾರದಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಅಭಿಮಾನಿ ಆಯ್ತು, ಇಂದು ಮೈತ್ರಿ ಪಕ್ಷದ...
ಹುಬ್ಬಳ್ಳಿ: ಕುಂದಗೋಳ ಉಪ ಚುನಾವಣೆ ಮತದಾನ ಇಂದು ನಡೆಯುತ್ತಿದ್ದು, ತಮ್ಮ ಪಕ್ಷದ ಅಭ್ಯರ್ಥಿ ಗೆಲ್ಲಲಿ ಎಂದು ಬಿಜೆಪಿ ಕಾರ್ಯಕರ್ತರು ಮತಗಟ್ಟೆಗೆ ಪೂಜೆ ಸಲ್ಲಿಸಿದ್ದಾರೆ. ಬೆಳ್ಳಂಬೆಳಗ್ಗೆ ಮತಗಟ್ಟೆಗೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು, ಬಿಜೆಪಿ ಅಭ್ಯರ್ಥಿ ಎಸ್.ಐ. ಚಿಕ್ಕನಗೌಡರ್...
ಬೆಂಗಳೂರು: ನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ 11 ವರ್ಷದ ಬಾಲಕಿಯ ಶವ ಪತ್ತೆಯಾದ ಬೆನ್ನಲ್ಲೇ ಇದೀಗ 15 ವರ್ಷದ ಮತ್ತೊಬ್ಬ ಬಾಲಕಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. 11 ವರ್ಷದ ಪೂಜಾಳ ಶವ ನಗರದ...
– ಬಿಎಸ್ವೈಗೆ ತಿರುಗೇಟು ನೀಡಿದ ಸಚಿವರು – ಸುಮ್ಮನೆ ಪ್ರಚಾರ ಕೊಟ್ರೆ ಬೇಡ ಅನ್ನೋಕೆ ಆಗುತ್ತಾ? ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮೊಮ್ಮಕ್ಕಳ ಗೆಲುವಿಗಾಗಿ ಪೂಜೆ ಮಾಡಿಸಿಲ್ಲ. ಅವರ ತಾಯಂದಿರಿಗೆ ಸದ್ಗತಿ ಸಿಗಲೆಂದು ದೇವರ...
ಬೆಂಗಳೂರು: ಇಂದು ಬನಶಂಕರಿ ದೇವಸ್ಥಾನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾದ ಸ್ಕ್ರಿಪ್ಟ್ ಪೂಜೆ ನಡೆದಿದೆ. ಇದೇ ವೇಳೆ ಮಾಧ್ಯಮದ ಜೊತೆ ಮಾತನಾಡಿದ ದರ್ಶನ್, ಇವತ್ತಿನಿಂದ ನನ್ನ ಕೆಲಸವನ್ನ ಶುರು ಮಾಡುತ್ತಿದ್ದೇನೆ. ಅನ್ನದಾತರು ಅನ್ನ...
ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ನಿರ್ಜನ ಪ್ರದೇಶವೊಂದರ ಬಳಿ ಏಳು ತಲೆಯ(ಹೆಡೆ) ಸರ್ಪದ ಪೊರೆ ಪತ್ತೆಯಾಗಿದ್ದು, ಇದು ದೈವಸ್ವರೂಪವೆಂದು ನಂಬಿರುವ ಜನರು ಹಾವಿನ ಪೊರೆಗೆ ಪೂಜೆ ಸಲ್ಲಿಸಿದ್ದಾರೆ. ಕೋಡಿಹಳ್ಳಿ ಹೋಬಳಿಯ ಮರಿಗೌಡನ ದೊಡ್ಡಿ...
ಚಾಮರಾಜನಗರ: ಧರ್ಮಬೇಧ ಮರೆತು ಮಳೆಗಾಗಿ ಶಿವನಿಗೆ ಮುಸ್ಲಿಂ ಮಹಿಳೆಯರು ಜಲಾಭಿಷೇಕ ಮಾಡಿ ಪ್ರಾರ್ಥಿಸಿದ ಅಪರೂಪದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಪೂರ್ವ ಮುಂಗಾರು ಕೈಕೊಟ್ಟಿರುವ ಹಿನ್ನೆಲೆ ಜನರು ಆತಂಕದಲ್ಲಿದ್ದಾರೆ. ಆದ್ದರಿಂದ ವರುಣನ ಕೃಪೆಗಾಗಿ ನಗರದ ಚಾಮರಾಜೇಶ್ವರ...
ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಶನಿಕಾಟದಿಂದ ಮುಕ್ತಿ ಪಡೆಯಲು ಶನೇಶ್ವರನ ಮೊರೆ ಹೋಗಿದ್ದಾರಾ ಎನ್ನುವ ಪ್ರಶ್ನೆ ಎದ್ದಿದೆ. ಡಿ.ಕೆ.ಶಿವಕುಮಾರ್ ಶುಕ್ರವಾರ ಸಂಜೆಯೇ ವಿಶೇಷ ವಿಮಾನದ ಮೂಲಕ ತಮಿಳುನಾಡಿನ ತಿರುನಲ್ಲೂರಿನ ಶನೀಶ್ವರ ದರ್ಶನಕ್ಕೆ ತೆರಳಿದ್ದು, ಶನೀಶ್ವರನಿಗೆ ವಿಶೇಷ...
ಮಂಡ್ಯ: ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಜಿಲ್ಲೆಯಲ್ಲಿ ಬಾಡಿಗೆ ಪಡೆದಿರುವ ಮನೆಯಲ್ಲಿ ಗಣಹೋಮ ಪೂಜೆ ನಡೆಯುತ್ತಿದೆ. ಮಂಡ್ಯದ ಚಾಮುಂಡೇಶ್ವರಿ ನಗರದಲ್ಲಿರುವ 3ನೇ ಕ್ರಾಸ್ ನಿವಾಸದಲ್ಲಿ ಗಣಹೋಮ ನಡೆಯುತ್ತಿದ್ದು, ಅಂಬರೀಶ್ ಕಳೆದ ಬಾರಿ...
ಚಿಕ್ಕಬಳ್ಳಾಪುರ: ಇತಿಹಾಸ ಪುಣ್ಯ ಪ್ರಸಿದ್ಧ ನರಸಿಂಹಸ್ವಾಮಿ ದೇವಸ್ಥಾನದ ಪೂಜೆ ವಿಚಾರದಲ್ಲಿ ಅಲ್ಲಿರುವ ಅರ್ಚಕರಿಬ್ಬರ ಜಗಳ ಮಾಡಿಕೊಂಡಿದ್ದು, ನಾನ್ಯಾಕೆ ಮಾಡಲಿ ಅಂತ ಒಬ್ಬರಿಗೊಬ್ಬರು ಮುನಿಸಿಕೊಂಡು ಜಾತ್ರೆ ಹಾಗೂ ರಥೋತ್ಸವ ಮಾಡದೆ ಉದ್ದಟತನ ಮಾಡಿದಂತಹ ಘಟನೆ ಜಿಲ್ಲೆಯಲ್ಲಿ ನಡೆದಿದೆ....
ಉಡುಪಿ: ಈ ಬಾರಿ ಉಡುಪಿ – ಚಿಕ್ಕಮಗಳೂರು ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಜಯಪ್ರಕಾಶ್ ಹೆಗ್ಡೆಗೆ ಸಿಗಲಿ ಎಂದು ಅವರ ಬೆಂಬಲಿಗರು ದೇವರ ಮೊರೆ ಹೋಗಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜಿಲ್ಲೆಯ ಶ್ರೀಕೃಷ್ಣಮಠ- ಅನಂತೇಶ್ವರ...
ಮೈಸೂರು: ಮಂಡ್ಯ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್ ಚುನಾವಣಾ ಸ್ಪರ್ಧೆಗಾಗಿ ಚಾಮುಂಡಿ ಮೊರೆ ಹೋಗಿದ್ದಾರೆ. ಸುಮಲತಾ ಅಂಬರೀಶ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ...
ಮಂಡ್ಯ: ನಟ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಮಂಡ್ಯ ಲೋಕಸಭಾ ಅಖಾಡಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದ್ದು, ಒಂದೆಡೆ ನಿಖಿಲ್ ಸ್ಪರ್ಧಿಸುವ ಸುಳಿವು ನೀಡಿದ್ರೆ, ಮತ್ತೊಂದೆಡೆ ನಿಖಿಲ್ ತಾಯಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರು...
ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿಗಳು ಶಿವೈಕ್ಯರಾದ ಗದ್ದುಗೆಗೆ ಭಕ್ತರು ಬುಧವಾರವೇ ಭೇಟಿ ನೀಡಬಹುದು. ಈಗ ಸಿದ್ಧಲಿಂಗ ಸ್ವಾಮೀಜಿ ಜೊತೆ ವಿವಿಧ ಮಠಾಧಿಶರು ಪೂಜೆ ನಡೆಸುತ್ತಿದ್ದು, ಪೂಜೆ ಮುಗಿದ ಬಳಿಕ ಭಕ್ತಾಧಿಗಳಿಗೆ ಗದ್ದುಗೆ ದರ್ಶನ ಪಡೆಯಲು ಅವಕಾಶ...
ತುಮಕೂರು: ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾಪಸ್ಸಾಗಿದ್ದ ಸಿದ್ದಗಂಗಾ ಶ್ರೀಗಳು ಇಂದು ವಿಶ್ರಾಂತಿಯಿಂದ ಎದ್ದು ಇಷ್ಟಲಿಂಗ ಪೂಜೆ ನೆರವೇರಿಸಿದ್ದಾರೆ. ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಕಳೆದ 13 ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದಗಂಗಾ ಶ್ರೀಗಳು ಗುಣಮುಖರಾಗಿ...
ಮೈಸೂರು: ಸರ್ಕಾರ ಹಾಗೂ ನೌಕರರ ನಡುವಿನ ಜಟಾಪಟಿಯಿಂದ ನಾಡ ದೇವತೆ ಚಾಮುಂಡೇಶ್ವರಿ ಭಕ್ತರಿಗೆ ಸಂಕಷ್ಟ ಸೃಷ್ಟಿಯಾಗುವ ಸಾಧ್ಯತೆ ಇದೆ. ಚಾಮುಂಡೇಶ್ವರಿ ದೇಗುಲದಲ್ಲಿನ ನೌಕರರು ಪ್ರತಿಭಟನೆಗೆ ಮುಂದಾಗಿದ್ದು ಡಿಸೆಂಬರ್ 14ರಂದು ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಕರ್ತವ್ಯ ಸ್ಥಗಿತಗೊಳಿಸಲು ಮುಂದಾಗಿದ್ದಾರೆ....