ಚಿಕ್ಕೋಡಿ: ಪತ್ನಿಯಂದಿರು ವಟ ಸಾವಿತ್ರಿ ಹುಣ್ಣಿಮೆ ನಿಮಿತ್ತ ಅತ್ತಿ ಮರಕ್ಕೆ ಪೂಜೆ ಮಾಡಿ ಪ್ರದಕ್ಷಿಣೆ ಹಾಕುವುದು ಸಾಮಾನ್ಯ. ಆದರೆ ಚಿಕ್ಕೋಡಿಯಲ್ಲಿರುವ ವ್ಯಕ್ತಿಯೊಬ್ಬರು ಪತ್ನಿ ಕಿರುಕುಳ ತಾಳಲಾರೇ ಅತ್ತಿ ಮರಕ್ಕೆ ಪೂಜೆ ಸಲ್ಲಿಸಿ ಸುದ್ದಿಯಾಗಿದ್ದಾರೆ. ಹೌದು. ಪತ್ನಿ...
ಬೆಂಗಳೂರು: ಎಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಎರಡು ವರ್ಷಗಳು ಹಿಂದೆಯೇ ಬಾಲ ಗುರುಜಿ ವಿನಯ್ ಸ್ವಾಮೀಜಿ ಹೇಳಿದ್ದರಂತೆ. ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಅಧಿಕಾರಿ ಎಚ್.ಡಿ. ದೇವೇಗೌಡ ಪೂಜೆ...
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಕ್ಷೇತ್ರದಲ್ಲಿ ಇದೀಗ ದೇವಸ್ಥಾನದ ಪೂಜಾ ಕಾರ್ಯಕ್ಕೆ ವಿವಾದ ಸೃಷ್ಟಿಯಾಗಿದೆ. ದೇವಸ್ಥಾನದಲ್ಲಿ ಅನುವಂಶೀಯವಾಗಿ ಪೂಜಾ ಕಾರ್ಯ ಮಾಡಿಕೊಂಡು ಬಂದಿರುವ 33 ಅರ್ಚಕರಿಗೆ ಪೂಜೆಗೆ ಅವಕಾಶ ಕೊಡಬೇಕೆಂದು ನ್ಯಾಯಾಲಯ ಆದೇಶವನ್ನ ನೀಡಿತ್ತು....
ತುಮಕೂರು: ಮುಖ್ಯಮಂತ್ರಿ ಯಡಿಯೂರಪ್ಪ ಸಿಎಂ ಆಗಿ ಉಳಿಯುತ್ತಾರಾ, ಇಲ್ಲವಾ ಎನ್ನುವುದು ಇಂದು ನಿರ್ಧಾರವಾಗಲಿದೆ. ಆದರೆ ಯಡಿಯೂರಪ್ಪರ ಸಿಎಂ ಸ್ಥಾನ ಉಳಿಸಲು ಅಭಿಮಾನಿಗಳು ವಿಶೇಷ ಪೂಜೆ ಮಾಡುತ್ತಿದ್ದಾರೆ. ಯಡಿಯೂರಪ್ಪ ಅವರ ಮುಖ್ಯಮಂತ್ರಿ ಸ್ಥಾನ ಉಳಿಸಲು ಅಭಿಮಾನಿಗಳು ಪೂಜೆ...
ಭುವನೇಶ್ವರ: ಅಪಘಾತಗಳನ್ನು ತಡೆಯುವ ಪ್ರಯತ್ನದಲ್ಲಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವಂತೆ ಮನವೊಲಿಸುವ ನೂತನ ಪ್ರಯತ್ನಗಳು ದೇಶಾದ್ಯಂತ ನಡೆಯುತ್ತಿದೆ. ಈ ಕಾನೂನಿಗೆ ಸಹಕಾರ ಎನ್ನುವಂತೆ ಒಡಿಶಾದ ದೇವಾಲಯೊಂದು ಇನ್ನು ಮುಂದೆ ಹೆಲ್ಮೆಟ್ ಇದ್ದರೆ ಮಾತ್ರ ವಾಹಗಳಿಗೂ...
ಬೆಂಗಳೂರು: ಚಾಲೆಜಿಂಗ್ ಸ್ಟಾರ್ ದರ್ಶನ್ ಅವರನ್ನು ಸ್ಯಾಂಡಲ್ವುಡ್ ನ ದುಬಾರಿ ನಟ ಎಂದು ಕರೆಯುತ್ತಾರೆ. ಕನ್ನಡ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಕೂಡ ಪಡೆಯುತ್ತಾರೆ. ಆದರೆ ಈಗ ದರ್ಶನ್ ಲ್ಯಾಂಬೋರ್ಗಿನಿ ಕಾರು ಖರೀದಿಸುವ ಮೂಲಕ ಅದನ್ನು...
ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಹೊಸ ವರ್ಷಕ್ಕೆ ವಿಭಿನ್ನ ರೀತಿಯ ಸ್ವಾಗತ ಕೋರಿದ್ದು, ಹಲವು ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದೆ. ಚಾಮುಂಡಿ ಬೆಟ್ಟ ಸೇರಿದಂತೆ ಹಲವು ದೇವಾಲಯಗಳಲ್ಲಿ ವಿಶೇಷ ಪೂಜೆ ಮಾಡುತ್ತಿದ್ದು, ಮೈಸೂರಿನ ಯೋಗ ನರಸಿಂಹ ಸ್ವಾಮಿ...
ಕೋಲಾರ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚೆನ್ನೈನಲ್ಲಿ ಅಪ್ಪಳಿಸಿರುವ ಓಖಿ ಚಂಡಮಾರುತದ ಎಫೆಕ್ಟ್ ನಿಂದ ಗಡಿ ಜಿಲ್ಲೆ ಕೋಲಾರದ ರೈತರು ಆತಂಕ ಎದುರಿಸುವಂತಾಗಿದೆ. ವರ್ಷಪೂರ್ತಿ ಕಷ್ಟ ಪಟ್ಟು ಬೆಳೆದ ರಾಗಿ ಕಟಾವು ಮಾಡಿ ರಾಶಿ ಪೂಜೆ ಮಾಡಬೇಕೆಂದಿದ್ದ...
ಮುಂಬೈ: ಕಳೆದ 5 ವರ್ಷಗಳಿಂದ ಮನೆಯ ಪಕ್ಕ ವಾಸವಿರೋ ಸ್ವಯಂ ಘೋಷಿತ ಮಾಂತ್ರಿಕನೊಬ್ಬ ತನ್ನ ಮಗಳ ಮೇಲೆ ಅತ್ಯಾಚಾರವೆಸಗಿದ್ದಾನೆಂದು ಆರೋಪಿಸಿ 17 ವರ್ಷದ ಬಾಲಕಿಯ ತಾಯಿಯೊಬ್ಬರು ಇಲ್ಲಿನ ಪೋವೈ ಪೊಲೀಸ್ ಠಾಣೆಯಲ್ಲಿ ಸೋಮವಾರದಂದು ದೂರು...
ಚಿತ್ರದುರ್ಗ: ಪೂರ್ವಜರ ಕಾಲದಿಂದಲೂ ಸಾಂಪ್ರದಾಯಿಕವಾಗಿ ಗೊರವಪ್ಪನ ಕುಣಿತವನ್ನು ಮಾಡಿಕೊಂಡು ಜಾನಪದ ಕಲೆಯನ್ನು ಉಳಿಸುತ್ತಾ, ತನ್ನ ಕುಣಿತದ ಮೂಲಕವೇ ಸಹಸ್ರಾರು ಭಕ್ತರನ್ನು ಒಂದೆಡೆ ಸೇರಿಸುವ ಶಕ್ತಿ ಹೊಂದಿರೋ ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದ ಪವಾಡದ ಮೈಲಾರಪ್ಪನವರು ಈ...
– ಸಕ್ಕರೆ ನಾಡಲ್ಲಿದೆ ಬೆಕ್ಕಿಗೊಂದು ದೇವಸ್ಥಾನ ಮಂಡ್ಯ: ಸಾಮಾನ್ಯವಾಗಿ ಬೆಕ್ಕು ಎಂದರೆ ಮೂಗು ಮುರಿಯೋ ಮಂದಿನೇ ಜಾಸ್ತಿ. ಅದರಲ್ಲೂ ಶುಭಕಾರ್ಯಕ್ಕೆ ಹೊರಟಾಗ ಎಲ್ಲಾದರೂ ಬೆಕ್ಕು ಅಡ್ಡ ಬಂತೆಂದರೆ ಮುಗಿದೇ ಹೋಯಿತು. ಅಯ್ಯೋ ಅಪಶಕುನ ಅಂತ ಬೆಕ್ಕಿಗೆ...
ಪಾಟ್ನಾ: ಬಿಹಾರದ ಗೋಪಾಲಗಂಜ್ ಜಿಲ್ಲೆಯ ಕರ್ಣಾಪುರ ಪಂಚಾಯ್ತಿ ವ್ಯಾಪ್ತಿಯ ಗ್ರಾಮದ ಮಹಿಳೆಯರು ತಮ್ಮ ಮನೆಗಳಲ್ಲಿ ಹೊಸದಾಗಿ ಕಟ್ಟಿಸಿರುವ ಶೌಚಾಲಯಕ್ಕೆ ಪೂಜೆ ಸಲ್ಲಿಸಿದ್ದಾರೆ. ಹೊಸ ಶೌಚಾಲಯದ ಮುಂದೆ ಕುಂಕುಮ ಹಚ್ಚಿ ಪೂಜೆ ಸಲ್ಲಿಸಿದ್ದು, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ....
ರಾಯಚೂರು: ಸತತ ಮಳೆಯಿಂದಾಗಿ ಜಲದಿಗ್ಬಂಧನಕ್ಕೊಳಗಾಗಿದ್ದ ರಾಯಚೂರಿನ ಉಸುಕಿನ ಆಂಜನೇಯನಿಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಇಲ್ಲಿನ ಮುಳ್ಳಕುಂಟೆ ಕೆರೆ ನೀರಿನಿಂದ ಸಂಪೂರ್ಣ ಜಲಾವೃತವಾಗಿದ್ದ ಉಸುಕಿನ ಆಂಜನೇಯ ದೇವಾಲಯದಲ್ಲಿ ಕಳೆದ ಒಂದು ವಾರದಿಂದ ಪೂಜಾ ಕೈಂಕರ್ಯಗಳನ್ನ ನಿಲ್ಲಿಸಲಾಗಿತ್ತು. ಪಬ್ಲಿಕ್...
ಧಾರವಾಡ: ದಸರಾ ಹಬ್ಬದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಧಾರವಾಡದಲ್ಲಿ ದುರ್ಗಾ ದೌಡ್ ಕಾರ್ಯಕ್ರಮ ನಡೆಸಿದರು. ಸಂಸದ ಪ್ರಹ್ಲಾದ ಜೋಶಿ ಮತ್ತು ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಗರದ...
ತುಮಕೂರು: ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಕೊಂಚ ಮಟ್ಟಿನ ಏರುಪೇರು ಕಂಡುಬಂದಿದ್ದು, ಆರೋಗ್ಯ ತಪಾಸಣೆಗಾಗಿ ಇಂದು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಕರೆದುಕೊಂಡು ಬರಲಾಗುತ್ತಿದೆ. ಬುಧವಾರ ಸಂಜೆ ವೇಳೆಗೆ ಶ್ರೀಗಳಿಗೆ ಜ್ವರ ಹಾಗೂ ಕಫ ಕಾಣಿಸಿಕೊಂಡಿತ್ತು. ತಕ್ಷಣ ಸಿದ್ದಗಂಗಾ...
ಕೋಲಾರ: ಹಿಂದೂ ಪಂಚಾಂಗದಲ್ಲಿ ಶ್ರಾವಣ ಮಾಸ ಶ್ರೇಷ್ಠ ಮಾಸಗಳಲ್ಲಿ ಒಂದಾಗಿದೆ. ಹಾಗಾಗಿ ಶ್ರಾವಣ ಮಾಸದ ಕೊನೆಯ ವಾರ ಶನಿವಾರದ ಹಿನ್ನೆಲೆಯಲ್ಲಿ ಜಿಲ್ಲೆಯ ಬಹುತೇಕ ದೇವಾಲಯಗಳಲ್ಲಿ ಜನರು ವಿಶೇಷ ಪೂಜೆ ಸಲ್ಲಿಸುವ ಮೂಲಕ ದೇವರ ಕೃಪೆಗೆ ಪಾತ್ರರಾಗುತ್ತಿದ್ದಾರೆ....