Sunday, 15th July 2018

Recent News

7 months ago

ನಟಿ ಪೂಜಾ ಗಾಂಧಿಗೆ ಬಿಗ್ ರಿಲೀಫ್

ರಾಯಚೂರು: ಕಳೆದ ನಾಲ್ಕೂವರೆ ವರ್ಷಗಳಿಂದ ನಟಿ ಪೂಜಾಗಾಂಧಿ ರಾಯಚೂರಿನಲ್ಲಿ ಎದುರಿಸುತ್ತಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಿಂದ ಕೊನೆಗೂ ಮುಕ್ತಿ ಪಡೆದಿದ್ದಾರೆ. ರಾಯಚೂರಿನ ಜೆಎಂಎಫ್ ಸಿ 2ನೇ ನ್ಯಾಯಾಲಯದ ನ್ಯಾಯಾಧೀಶರಾದ ಪೂರ್ಣಿಮಾ ಯಾದವ್ ಸಾಕ್ಷ್ಯಾಧಾರ ಕೊರತೆಯಿಂದ ಪೂಜಾಗಾಂಧಿ ಖುಲಾಸೆಯಾಗಿದ್ದಾರೆ ಎಂದು ತೀರ್ಪು ಪ್ರಕಟಿಸಿದ್ದಾರೆ. ಏನಿದು ಪ್ರಕರಣ? 2013 ರಲ್ಲಿ ರಾಯಚೂರು ನಗರ ಕ್ಷೇತ್ರಕ್ಕೆ ಬಿಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಚುನಾವಣೆಯಲ್ಲಿ ಬಿಎಸ್‍ಆರ್ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಪೂಜಾ ಗಾಂಧಿ ಅನುಮತಿ ಇಲ್ಲದ ವಾಹನವನ್ನು ಚುನಾವಣಾ ಪ್ರಚಾರಕ್ಕೆ ಬಳಸಿ ನೀತಿ […]