3 days ago
ಕೊಪ್ಪಳ: ಮಾರ್ಕೆಟ್ಗೆ ಎಂಟ್ರಿ ಕೊಟ್ಟಿರುವ ಹೊಸ ಎಣ್ಣೆ ಬ್ರಾಂಡ್ಗೆ ಪೂಜೆ ಮಾಡಿ ಬರಮಾಡಿಕೊಂಡಿರುವ ಘಟನೆ ಕೊಪ್ಪಳದಲ್ಲಿ ನೆಡದಿದೆ. ಕೊಪ್ಪಳದ ಸರ್ಕಾರಿ ಪಾನೀಯ ನಿಗಮದಲ್ಲಿ ಮ್ಯಾಕ್ಡೊನ್ ಒನ್ ಪ್ಲಾಟಿನಮ್ ನ್ಯೂ ವಿಸ್ಕಿ ಬ್ರಾಂಡ್ಗೆ ಈ ರೀತಿ ಪೂಜೆ ಮಾಡಲಾಗಿದೆ. ಮಾರುಕಟ್ಟೆಗೂ ಲಗ್ಗೆ ಇಡುವ ಮುನ್ನ ಕರ್ನಾಟಕ ರಾಜ್ಯ ಪಾನೀಯ ನಿಗಮ ಲಿಮಿಟೆಡ್ ಕೊಪ್ಪಳದಲ್ಲಿ ವಿಸ್ಕಿ ಬಾಕ್ಸ್ ಗಳಿಗೆ ಹೂವಿನ ಹಾರ ಹಾಕಿ ಮಂಗಳಾರತಿ ಎತ್ತಿ ಪೂಜೆ ಸಲ್ಲಿಸಿದೆ. ಸದ್ಯ ವಿಸ್ಕಿ ಬಾಕ್ಸ್ ಗೆ ಪೂಜೆ ಮಾಡಿದ ವಿಡಿಯೋ ಸಿಕ್ಕಾಪಟ್ಟೆ […]
3 months ago
ಚಿಕ್ಕಮಗಳೂರು: ತಿಂಗಳ ಹಿಂದೆ ಬರಬೇಡಿ ಎಂದು ಹೇಳುತ್ತಿದ್ದ ಈ ಸುಂದರ ತಾಣ ಈಗ ಪ್ರವಾಸಿಗರನ್ನು ಬನ್ನಿ ಎಂದು ಕೈಬೀಸಿ ಕರೆಯುತ್ತಿದೆ. ವರ್ಷಪೂರ್ತಿ ಧಾರಾಕಾರವಾಗಿ ಹರಿಯುವ ಆ ನೀರು ಎಲ್ಲಿಂದ ಬರುತ್ತೆ ಎನ್ನುವುದೇ ನಿಗೂಢ. ಆನೆಯ ಆಕಾರದಲ್ಲಿ ಧುಮ್ಮಿಕ್ಕುವ ಆ ಜಲಧಾರೆಗೆ ಧಾರ್ಮಿಕ ನಂಬಿಕೆಯೂ ಉಂಟು. ತಿಂಗಳ ಹಿಂದೆ ಪ್ರವಾಹದಂತೆ ಹರಿಯುತ್ತಿದ್ದ ಆ ಸುಂದರ ತಾಣವೀಗ ನಯನ...
3 months ago
ಧಾರವಾಡ: ಜಿಲ್ಲೆಯ ಗಾಂಧಿನಗರದಲ್ಲಿ ಕುಟುಂಬವೊಂದು ಬರೋಬ್ಬರಿ 601 ಗಣೇಶನನ್ನು ಪ್ರತಿಷ್ಠಾಪನೆ ಮಾಡಿದೆ. ನಾಗರತ್ನ ನಾಗೇಶ ತಲೇಕರ್ ಎಂಬವರ ಮನೆಯಲ್ಲಿ ಕಳೆದ 40 ವರ್ಷಗಳಿಂದ ಗಣಪನನ್ನು ಇಡಲಾಗುತ್ತಿದೆ. ಪ್ರತಿ ವರ್ಷ ಗಣಪನ ಸಂಖ್ಯೆ ಹೆಚ್ಚಾಗುತ್ತೆ. ಈ ವರ್ಷ ಇವರ ಮನೆಯಲ್ಲಿ 601 ಗಣಪನ...
4 months ago
ಕೋಲಾರ: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ...
5 months ago
ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಮತ್ತೆ ರಾಜ್ಯದ ಸಿಎಂ ಆಗಬೇಕು. ಶಾಸಕ ವೀರಣ್ಣ ಚರಂತಿಮಠ ಸಚಿವರಾಗಬೇಕೆಂದು ಬಾಗಲಕೋಟೆ ವ್ಯಕ್ತಿಯೊಬ್ಬರು ತಿರುಪತಿ ತಿಮ್ಮಪ್ಪನ ದೇಗುಲದ ಮೆಟ್ಟಿಲನ್ನು ಮಂಡಿಯೂರಿ ಹತ್ತುವ ಮೂಲಕ ವಿಭಿನ್ನವಾಗಿ ಪ್ರಾರ್ಥಿಸಿದ್ದಾನೆ. ಬಿಎಸ್ವೈ ಸಿಎಂ ಆಗಲಿ ಎಂದು ರಾಜ್ಯದ...
5 months ago
– ವೈಯಕ್ತಿಕ ಪೂಜೆಗೆ ಯಾಕೆ ಬಂದಿದ್ದೀರಾ? – ದೇವರೇ ನಿಮಗೆ ಶಿಕ್ಷೆ ಕೊಡೋ ಕಾಲ ಬರುತ್ತೆ ಬೆಂಗಳೂರು: ಕೇತುಗ್ರಸ್ಥ ಚಂದ್ರ ಗ್ರಹಣ ಮುಗಿದಿದ್ದು ಎಲ್ಲೆಡೆ ಗ್ರಹಣ ನಿವಾರಣೆಗೆ ಪೂಜೆಗಳು ನಡೆಯುತ್ತಿದೆ. ಈ ಮಧ್ಯೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಕೂಡ...
5 months ago
ಲಕ್ನೋ: ಜಾತಿ, ಧರ್ಮ ಎಂದು ಕಿತ್ತಾಡುವ ಜನರೇ ಹೆಚ್ಚಿರುವಾಗ, ಎಲ್ಲರೂ ಒಂದೇ ಎಂದು ಧರ್ಮ ಭೇದ ಮರೆತು ಒಂದೇ ಕೊಠಡಿಯಲ್ಲಿ ಹಿಂದೂ- ಮುಸ್ಲಿಂ ಮಕ್ಕಳು ಪೂಜೆ ಹಾಗೂ ನಮಾಜ್ ಮಾಡುವ ವಿಶೇಷ ಮದರಸವೊಂದು ಈಗ ಎಲ್ಲರ ಗಮನ ಸೆಳೆದಿದೆ. ಹೌದು, ಹಿಂದೂ-ಮುಸ್ಲಿಂ ಬಾಂಧವ್ಯಕ್ಕೆ...
5 months ago
ರಾಯಚೂರು: ಮಣ್ಣೆತ್ತಿನ ಅಮವಾಸ್ಯೆಯನ್ನ ಬಿಸಿಲನಗರಿ ರಾಯಚೂರಿನಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆಷಾಢ ಆರಂಭದಲ್ಲಿ ಅಮವಾಸ್ಯೆ ಬಂದಿರುವುದು ಹಾಗೂ ಗ್ರಹಣ ಇರುವುದರಿಂದ ಈ ಬಾರಿ ಮಣ್ಣೆತ್ತಿನ ಅಮವಾಸ್ಯೆ ವಿಶೇಷವಾಗಿದೆ. ಸಾರ್ವಜನಿಕರು, ರೈತರು ಮಣ್ಣೆತ್ತುಗಳನ್ನ ಕೊಂಡು ಮನೆ, ಜಮೀನುಗಳಲ್ಲಿ ಇಟ್ಟು ಪೂಜೆ ಮಾಡುತ್ತಾರೆ. ಅಲ್ಲದೆ ಈ...