Friday, 15th November 2019

Recent News

6 months ago

ರಾಯಚೂರು ನಂತ್ರ ಬೀದರ್‌ನಲ್ಲಿ ಯಶೋಮಾರ್ಗ- ಕುಡಿಯುವ ನೀರಿನ ಟ್ಯಾಂಕರ್ ಪೂಜೆ ಮಾಡಿದ ಜನತೆ

ಬೀದರ್: ಭೀಕರ ಬರಗಾಲಕ್ಕೆ ತುತ್ತಾಗಿ ಕುಡಿಯುವ ನೀರಿಗೂ ಹಾಹಾಕಾರ ಪರಿಸ್ಥಿತಿ ನಿರ್ಮಾಣವಾಗಿರುವ ಬಿಸಿಲನಾಡು ರಾಯಚೂರಿನಲ್ಲಿ ರಾಕಿಂಗ್ ಸ್ಟಾರ್ ಯಶ್ ನೇತೃತ್ವದ ಯಶೋಮಾರ್ಗದ ಸೇವೆ ಆರಂಭವಾಗಿತ್ತು. ಈಗ ರಾಯಚೂರು ನಂತರ ಬೀದರ್‌ನಲ್ಲಿ ನೀರಿನ ಸೌಲಭ್ಯ ಒದಗಿಸಲು ಯಶೋಮಾರ್ಗ ಮುಂದಾಗಿದೆ. ಶುಕ್ರವಾರ ಬೀದರ್ ಜಿಲ್ಲೆಯ ಬೋರಳ ಗ್ರಾಮದಲ್ಲಿ ಯಶೋಮಾರ್ಗ ವತಿಯಿಂದ ಟ್ಯಾಂಕರ್ ಗಳ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಜಿಲ್ಲೆಯ ಔರಾದ್ ತಾಲೂಕಿನ ರಾಮನಗರ ಗ್ರಾಮದಲ್ಲಿ ಕೂಡ ಜನರಿಗೆ ಕುಡಿಯುವ ನೀರು ಒದಗಿಸಲಾಯಿತು. ಬೀದರ್ ಜನರು ಮೊದಲು […]

6 months ago

ಮಕ್ಕಳಾಗಿಲ್ಲವೆಂದು ಪೂಜೆಗೆ ಹೋದ ಗೃಹಿಣಿ -ಮಂಚಕ್ಕೆ ಕರೆದ ಗುಡ್ಡಪ್ಪ

ಮೈಸೂರು: ಮಕ್ಕಳಾಗದ ಕಾರಣ ಶನಿ ದೇವರ ಪೂಜೆ ಮಾಡಿಸಲು ಹೋದ ಗೃಹಿಣಿಗೆ ಪೂಜೆಯ ನೆಪದಲ್ಲಿ ಮಂಚಕ್ಕೆ ಕರೆದ ಶನಿ ಮಹಾತ್ಮ ದೇವಸ್ಥಾನದ ಗುಡ್ಡಪ್ಪನಿಗೆ ಗ್ರಾಮಸ್ಥರೆಲ್ಲ ಸೇರಿ ಥಳಿಸಿದ್ದಾರೆ. ಮೈಸೂರು ತಾಲೂಕು ಮಂಡನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಬಸವರಾಜ್ ನಾಯಕ(26) ಗೃಹಿಣಿಯನ್ನು ಮಂಚಕ್ಕೆ ಕರೆದ ಗುಡ್ಡಪ್ಪ. ಈತ ನಂಜನಗೂಡಿನ ಲಲಿತಾದ್ರಿಪುರ ಗ್ರಾಮದ ಶನಿಮಹಾತ್ಮ ದೇವಸ್ಥಾನದಲ್ಲಿ ಗುಡ್ಡಪ್ಪನಾಗಿದ್ದಾನೆ. ಐದು...

ರಾಜಗುರು ದ್ವಾರಕಾನಾಥ್ ಮನೆಗೆ ಸಿಎಂ ಎಚ್‍ಡಿಕೆ ದೌಡು

6 months ago

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರೆಸಾರ್ಟಿಗೂ ಹೋಗುವ ಮುನ್ನ ರಾಜಗುರು ದ್ವಾರಕಾನಾಥ್ ಮನೆಗೆ ಭೇಟಿ ನೀಡಿದ್ದಾರೆ. ಸಿಎಂ ಕುಮಾರಸ್ವಾಮಿ ಅವರು ಹೊಸ ಐಬಿ ರಿಪೋರ್ಟ್ ಬಂದ ಬಳಿಕ ಟೆನ್ಶನ್ ಮಾಡಿಕೊಂಡು ಪುತ್ರ ನಿಖಿಲ್ ಕುಮಾರಸ್ವಾಮಿ ಬಗ್ಗೆ ಕೇಳಲು ರಾಜಗುರು ಮನೆಗೆ ಭೇಟಿ...

ನಾಮಪತ್ರ ಸಲ್ಲಿಸುವ ಮುನ್ನ ಸ್ವಗೃಹದಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ

8 months ago

ಬೆಳಗಾವಿ/ಚಿಕ್ಕೋಡಿ: ನಾಮಪತ್ರ ಸಲ್ಲಿಕೆಗೂ ಮುನ್ನ ಅಣ್ಣಾಸಾಬ್ ಜೊಲ್ಲೆ ಕುಟುಂಬಸ್ಥರು ಮನೆಯಲ್ಲಿ ಪೂಜೆ ಸಲ್ಲಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಲೋಕಸಭೆಯ ಬಿಜೆಪಿ ಅಭ್ಯರ್ಥಿ ಆಗಿರುವ ಅಣ್ಣಾಸಾಬ್ ಜೊಲ್ಲೆ, ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಮಕ್ಕಳಾದ ಬಸವಪ್ರಸಾದ ಜೊಲ್ಲೆ, ಜ್ಯೋತಿಪ್ರಸಾದ ಜೊಲ್ಲೆ ಯಕ್ಸಂಬಾದ ತಮ್ಮ...

ಮಗನ ಕ್ಯಾನ್ಸರ್ ಗುಣಮಾಡ್ತೀನೆಂದು ಬಾಬಾನಿಂದ ಅತ್ಯಾಚಾರ

8 months ago

– ಆಚರಣೆಯ ಒಂದು ಭಾಗ ಎಂದ – ಬಾಬಾನ ಮಾತಿಗೆ ಮೋಸ ಹೋದ ಮಹಿಳೆ ಮುಂಬೈ: ಮಗನ ಕ್ಯಾನ್ಸರ್ ಗುಣಪಡಿಸುತ್ತೇನೆ ಎಂದು ಹೇಳಿ 41 ವರ್ಷದ ಮಹಿಳೆ ಮೇಲೆ ಉಜ್ಜಯಿನಿ ಮೂಲದ ಡೋಂಗಿ ಬಾಬಾನೊಬ್ಬ ಅತ್ಯಾಚಾರ ಎಸಗಿರುವ ಘಟನೆ ನಗರದಲ್ಲಿ ನಡೆದಿದೆ....

ಈ ವರ್ಷದ ಮಹಾಶಿವರಾತ್ರಿ ವಿಶೇಷ ಏಕೆ? ಹಬ್ಬದ ದಿನ ಉಪವಾಸ ಏಕೆ ಮಾಡ್ತಾರೆ?

9 months ago

ಇಂದು ಮಹಾಶಿವರಾತ್ರಿ ಹಬ್ಬವನ್ನು ಭಾರತಾದ್ಯಂತ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈ ವರ್ಷದ ಶಿವರಾತ್ರಿ ಹಬ್ಬ ವಿಶೇಷವಾಗಿದೆ. ಏಕೆಂದರೆ ಮಾರ್ಚ್ 4 ಸೋಮವಾರದಂದು ಈ ಹಬ್ಬ ಬಂದಿದೆ. ಸೋಮವಾರ ಶಿವನಿಗೆ ಬಹಳ ಇಷ್ಟವಾದ ದಿನ. ಶಿವನ ಪೂಜೆ ಮಾಡುವುದು ಹೇಗೆ: ಮಹಾಶಿವರಾತ್ರಿ ದಿನ ಹಸುವಿನ...

ನೇರ ಯುದ್ಧ ಬೇಡ, ಉಗ್ರರ ಮೇಲೆ ಸರ್ಜಿಕಲ್ ಸ್ಟ್ರೈಕ್ ಉತ್ತಮ: ಪಲಿಮಾರು ಶ್ರೀ

9 months ago

ಉಡುಪಿ: ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಪಾಕಿಸ್ತಾನದಿಂದ ಶುಕ್ರವಾರ ಬಿಡುಗಡೆಯಾಗಲಿದ್ದಾರೆ. ಅಭಿನಂದನ್ ಬಿಡುಗಡೆ ಸಂಬಂಧ ರಾಜ್ಯದ ಹಲವು ಕಡೆ ಪೂಜೆ ಪುನಸ್ಕಾರಗಳು ನಡೆದಿತ್ತು. ಕೋಲಾರ, ಕೊಪ್ಪಳ, ಬೆಂಗಳೂರು, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೋಧ ವಾಪಾಸ್ ಭಾರತಕ್ಕೆ ಬರಲಿ ಎಂದು...

ಬಿಎಸ್‍ವೈ ಗ್ರಹಗತಿಗಳ ಶಾಂತಿಗಾಗಿ ವಿಶೇಷ ಪೂಜೆ!

9 months ago

ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಡಿಯೋ ಸಂಕಷ್ಟ ಎದುರಾಗಿರುವ ಹಿನ್ನೆಲೆಯಲ್ಲಿ ಗ್ರಹಗತಿಗಳ ಶಾಂತಿಗಾಗಿ ಮಂಡ್ಯದ ಬಿಜೆಪಿ ಕಾರ್ಯಕರ್ತರು ಶಕ್ತಿ ದೇವತೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಗರದ ಶಕ್ತಿ ದೇವತೆ ಕಾಳಿಕಾಂಬ ದೇವಾಲಯದಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರಲ್ಲಿ ಅರ್ಚನೆ ಮಾಡಿಸಿದ ಕಾರ್ಯಕರ್ತರು,...