Tuesday, 19th November 2019

Recent News

2 years ago

ಕಾರವಾರದಲ್ಲಿ ಸಂಭ್ರಮಾಚರಣೆ ಬದಲು ಪರೇಶ್ ಮೇಸ್ತ ಹೆಸರಿನಲ್ಲಿ ಬಿಜೆಪಿಯಿಂದ ಪೂಜೆ

ಕಾರವಾರ: ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಗೆಲುವು ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸಂಭ್ರಮಾಚರಣೆ ಮಾಡದೇ ಬಿಜೆಪಿ ಕಾರ್ಯಕರ್ತರು ಹೊನ್ನಾವರದಲ್ಲಿ ಸಾವನ್ನಪ್ಪಿದ್ದ ಪರೇಶ್ ಮೇಸ್ತಾ ಹೆಸರಿನಲ್ಲಿ ಪೂಜೆ ಮಾಡಿದ್ದಾರೆ. ಇಂದು ಕಾರವಾರದ ಸುಭಾಷ್ ಸರ್ಕಲ್ ಬಳಿ ಇರುವ ಗಣಪತಿ ದೇವಸ್ಥಾನದಲ್ಲಿ ಕಾರ್ಯಕರ್ತರೊಂದಿಗೆ ಪೂಜೆ ಸಲ್ಲಿಸಿ ಮನೋಜ್ ಭಟ್ ಮಾಧ್ಯಮಗಳ ಜೊತೆ ಮಾತನಾಡಿದರು. ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಗಲಭೆಗಳಾಗಿದ್ದು, ಈ ಗಲಭೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಹಾಗೂ ಅಮಾಯಕ ಜನರನ್ನು ಬಂಧಿಸಲಾಗುತ್ತಿದೆ. ಈ ಕಾರಣದಿಂದ ನಾವು ವಿಜಯೋತ್ಸವ […]

2 years ago

ವಿಡಿಯೋ: ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ತುಮಕೂರು: ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಹೆಣ್ಣು ಮಕ್ಕಳಿಗಂತೂ ಪ್ರಿಯವಾದ ಮಾಸ. ಪ್ರತಿಯೊಂದು ಹಬ್ಬದಲ್ಲೂ ಚೆನ್ನಾಗಿ ಅಲಂಕಾರ ಮಾಡಿಕೊಂಡು ಸಡಗರ ಸಂಭ್ರಮದಿಂದ ಖುಷಿಪಡುತ್ತಾರೆ. ಈ ಎಲ್ಲಾ ಹಬ್ಬಗಳಲ್ಲಿ ವರಮಹಾಲಕ್ಷ್ಮಿ ಹಬ್ಬ ಎಂದರೆ ಎಲ್ಲರಿಗೂ ಬಹಳ ಪ್ರಿಯವಾದುದು. ಪ್ರತಿ ವರ್ಷ ಪೌರ್ಣಮಿಯ ಸಮೀಪದ ಶ್ರಾವಣ ಮಾಸದ ಮೊದಲನೇ ಶುಕ್ರವಾರ ಬರುವ ಈ ವರಲಕ್ಷ್ಮಿ ವ್ರತವನ್ನು ಎಲ್ಲಾ...