Chikkamagaluru3 years ago
ರಕ್ತ ಟೆಸ್ಟ್ ಮಾಡ್ತೀನೆಂದು ಸೂಜಿಯಲ್ಲಿ ಮುಖಕ್ಕೆ ಚುಚ್ಚುತ್ತಿದ್ದ ವೈದ್ಯ- ನಿಮ್ಹಾನ್ಸ್ ಗೆ ಕಳಿಸಬೇಕೆಂದು ವರದಿ ನೀಡಿ 6 ತಿಂಗಳಾದ್ರೂ ಇಲ್ಲ ಕ್ರಮ
ಚಿಕ್ಕಮಗಳೂರು: ಆಸ್ಪತ್ರೆಗೆ ಬಂದ ರೋಗಿಗಳಿಗೆಲ್ಲಾ ನಿಂಗೆ ಏಡ್ಸ್ ಇದೆ, ರಕ್ತ ಟೆಸ್ಟ್ ಮಾಡುತ್ತೀನಿ ಎಂದು ಸೂಜಿಯಲ್ಲಿ ಮುಖಕ್ಕೆ ಚುಚ್ಚಿ, ನರ್ಸ್ಗಳಿಗೆ ನಿನ್ನ ಗೌನ್ ಬಿಚ್ಚು ಟೆಸ್ಟ್ ಮಾಡುತ್ತೀನಿ ಎಂದು ಹೇಳುತ್ತಿದ್ದ ಸರ್ಕಾರಿ ವೈದ್ಯ ಸೈಕೋಸೀಸ್ಗೆ ಒಳಗಾಗಿರೋದು...