Sunday, 25th August 2019

Recent News

2 weeks ago

ನೆರೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಬೇಕಿದ್ದ ಸಚಿವ ಜೋಶಿ ಗೈರು

ನವದೆಹಲಿ: ರಾಜ್ಯದಲ್ಲಾಗಿರುವ ಪ್ರವಾಹದಿಂದಾಗಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ ಭಾರೀ ಕುತೂಹಲ ಮೂಡಿಸಿತ್ತು. ಆದರೆ, ಈ ಕುರಿತು ಮಾತನಾಡಬೇಕಿದ್ದ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರೇ ಸಂಪುಟ ಸಭೆಗೆ ಗೈರಾಗಿದ್ದರು. ಸಭೆಯಲ್ಲಿ ರಾಜ್ಯದಿಂದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಭಾಗವಹಿಸಿದ್ದು, ಸಂಪುಟ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮನವೊಲಿಸಬೇಕಿದ್ದ ಸಚಿವರು ಪರಿಸ್ಥಿತಿಯನ್ನು ಅರ್ಥ ಮಾಡಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಉಂಟಾಗಿರುವ ಪ್ರವಾಹದ ಕುರಿತು […]

2 weeks ago

ಗೃಹ ಸಚಿವಾಲಯದಿಂದ ನೆರವು ಕೊಡಿಸಲು ನಾನು ಬದ್ಧ – ಪ್ರಹ್ಲಾದ್ ಜೋಷಿ

ಬೆಂಗಳೂರು: ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ಕೇಂದ್ರ ಗೃಹ ಸಚಿವಾಲಯದಿಂದ ನೆರವು ಕೊಡಿಸಲು ನಾನು ಬದ್ಧನಾಗಿದ್ದೇನೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಷಿ ಭರವಸೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ ಏನು ನೆರವು ಬೇಕು ಎಂದು ಹೇಳಲು ಸಮಯ ಬೇಕಾಗುತ್ತದೆ. ಪರಿಹಾರದ ಕುರಿತು ಈವರೆಗೆ ಕೇಂದ್ರ...

ಅಸಾಧ್ಯವಾಗಿದನ್ನು ಸಾಧ್ಯ ಮಾಡುವವರು ಮೋದಿ, ಈಗ ಜವಾಬ್ದಾರಿ ಹೆಚ್ಚಾಗಿದೆ – ಜೋಶಿ

3 months ago

ಬೆಂಗಳೂರು: ಪ್ರಧಾನಿ ಮೋದಿ ಅವರು ಅಸಾಧ್ಯವಾಗಿರುವುದನ್ನು ಸಾಧ್ಯ ಮಾಡುವವರು. ಇವರ ಕ್ಯಾಬಿನೆಟ್‍ಗೆ ನಾನು ಆಯ್ಕೆಯಾಗಿದ್ದೇನೆ. ಇದರಿಂದ ನಮ್ಮ ಮೇಲೆ ಇರುವ ಜವಬ್ದಾರಿ ಹೆಚ್ಚಿದೆ ಎಂದು ನೂತನ ಸಂಸದ ಪ್ರಹ್ಲಾದ್ ಜೋಶಿ ಹೇಳಿದರು. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು,...

ಮೋದಿ 2 ಸರ್ಕಾರದಲ್ಲಿ ಕರ್ನಾಟಕದ ಮೂವರಿಗೆ ಮಂತ್ರಿ ಸ್ಥಾನ

3 months ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಕರ್ನಾಟಕದ ಮೂವರಿಗೆ ಕ್ಯಾಬಿನೆಟ್ ಸ್ಥಾನ ಸಿಕ್ಕಿದೆ. ಕಳೆದ ಬಾರಿ ಸಾಂಖ್ಯಿಕ ಖಾತೆಯನ್ನು ನಿರ್ವಹಿಸಿದ್ದ ಡಿವಿ ಸದಾನಂದ ಗೌಡ ಅವರಿಗೆ ಈ ಬಾರಿಯೂ ಮೋದಿ ಕ್ಯಾಬಿನೆಟ್‍ನಲ್ಲಿ ದರ್ಜೆಯ ಮಂತ್ರಿ ಸ್ಥಾನ ನೀಡಿದ್ದಾರೆ. ಧಾರವಾಡದ ಸಂಸದ...

ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಂಡು ನೋಡುವಂತಹ ಸ್ಥಿತಿ ಕುಮಾರಸ್ವಾಮಿಯದ್ದು – ಜೋಶಿ

3 months ago

ಧಾರವಾಡ: ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಂಡು ನೋಡುವಂತಹ ಸ್ಥಿತಿ ಕುಮಾರಸ್ವಾಮಿ ಅವರದ್ದು ಎಂದು ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಿ ಜಾಸ್ತಿ ಹಣ ಇದೆ ಎಂದು ಮೆಸೇಜ್ ಬರುತ್ತದೋ ಅಲ್ಲೆಲ್ಲ ಐಟಿ ದಾಳಿ...

ಮೈತ್ರಿ ಸರ್ಕಾರ ಅನೈತಿಕ ಸಂಬಂಧದಿಂದ ಹುಟ್ಟಿರುವ ಅಸಹಜ ಶಿಶು: ಪ್ರಹ್ಲಾದ್ ಜೋಶಿ

3 months ago

ಹುಬ್ಬಳ್ಳಿ: ರಾಜ್ಯ ಮೈತ್ರಿ ಸರ್ಕಾರ ಅನೈತಿಕ ಸಂಬಂಧದಿಂದ ಹುಟ್ಟಿರುವ ಅಸಹಜ ಶಿಶು, ಆಂತರಿಕ ಕಚ್ಚಾಟದಿಂದ ರಾಜ್ಯ ಮೈತ್ರಿ ಸರ್ಕಾರ ಪತನವಾಗುತ್ತೆ ಎಂದು ಎಂದು ಸಂಸದ ಪ್ರಹ್ಲಾದ್ ಜೋಶಿ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೋತ್ತರ ಸಮೀಕ್ಷೆಗಳು ಎನ್‍ಡಿಎ ಪರವಾಗಿ...

ದೋಸ್ತಿ ಸರ್ಕಾರಕ್ಕೆ ವಿಲನ್ ಯಾರಾದ್ರು ಇದ್ರೆ ಅದು ಸಿದ್ದರಾಮಯ್ಯ: ಜೋಶಿ ಟಾಂಗ್

4 months ago

ಧಾರವಾಡ: ಸಮ್ಮಿತ್ರ ಸರ್ಕಾರವನ್ನು ಪತನ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ಲಾನ್ ಮಾಡುತ್ತಿದ್ದಾರೆ. ಚುನಾವಣೆ ಬಳಿಕ ದೋಸ್ತಿ ಸರ್ಕಾಕ್ಕೆ ವಿಲನ್ ಅಂತ ಯಾರಾದರೂ ಇದ್ದರೇ ಅದು ಸಿದ್ದರಾಮಯ್ಯ ಅವರೇ ಎಂದು ಹಾಲಿ ಸಂಸದ ಪ್ರಹ್ಲಾದ್ ಜೋಶಿ ಟಾಂಗ್ ಕೊಟ್ಟಿದ್ದಾರೆ. ಕುಂದಗೋಳ...

ಮೋದಿ ಸುಮಲತಾಗೆ ಬೆಂಬಲ ನೀಡಿದ್ಮೇಲೆ ಸಿಎಂ ಟೇಪ್ ರೆಕಾರ್ಡ್ ಚೇಂಜ್ ಆಗಿದೆ: ಜೋಶಿ ಟಾಂಗ್

4 months ago

ಧಾರವಾಡ: ಕಾಂಗ್ರೆಸ್-ಜೆಡಿಎಸ್‍ನವರು ಹತಾಶೆಗೊಂಡು ಮಾತನಾಡುತ್ತಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಅವರು ಸುಮಲತಾ ಅಂಬರೀಶ್‍ಗೆ ಬೆಂಬಲ ನೀಡಿದ ಮೇಲೆ ಸಿಎಂ ಕುಮಾರಸ್ವಾಮಿ ಟೇಪ್ ರೆಕಾರ್ಡ್ ಚೇಂಜ್ ಆಗಿದೆ ಎಂದು ಸಂಸದ ಪ್ರಹ್ಲಾದ್ ಜೋಶಿ ಟಾಂಗ್ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್‍ನವರು...