Tuesday, 17th September 2019

Recent News

3 months ago

#SelfiewithSapling- ಪರಿಸರ ದಿನಾಚರಣೆ ಪ್ರಯುಕ್ತ ಹೊಸ ಅಭಿಯಾನಕ್ಕೆ ಜಾವಡೇಕರ್ ಕರೆ

ನವದೆಹಲಿ: ನಸಿ ನೆಟ್ಟು ಸೆಲ್ಫಿ ಕ್ಲಿಕ್ಕಿಸಿ(#SelfiewithSapling) ನೂತನ ಅಭಿಯಾನಕ್ಕೆ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಇಂದು ಚಾಲನೆ ನೀಡಿದ್ದಾರೆ. ಜೂನ್ 5ರಂದು ವಿಶ್ವಾದ್ಯಂತ ಪರಿಸರ ದಿನಾಚರಣೆ ಆಚರಿಸಲಾಗುತ್ತದೆ. ಈ ವಿಶೇಷ ದಿನದ ಅಂಗವಾಗಿ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ #SelfiewithSapling ಗಿಡ ನೆಟ್ಟು ಸೆಲ್ಫಿ ಕ್ಲಿಕ್ಕಿಸಿ ಅಭಿಯಾನಕ್ಕೆ ಕರೆ ನೀಡಿದ್ದಾರೆ. ಈ ಮೂಲಕ ನಮ್ಮ ಜೀವ ಉಳಿಸುವ ಪರಿಸರವನ್ನು ನಾವು ಉಳಿಸೋಣ ಎಂದು ಎಲ್ಲರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ ವೀಡಿಯೋವೊಂದನ್ನು […]

4 months ago

ನೀಟ್ ಪರೀಕ್ಷೆ ವಂಚಿತ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ

ಬೆಂಗಳೂರು: ರೈಲು ವಿಳಂಬದಿಂದ ನೀಟ್ ಪರೀಕ್ಷೆ ವಂಚಿತರಾಗಿದ್ದ ವಿದ್ಯಾರ್ಥಿಗಳಿಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಿಹಿಸುದ್ದಿ ನೀಡಿದೆ. ಹಂಪಿ ಎಕ್ಸ್‍ಪ್ರೆಸ್ ರೈಲು ವಿಳಂಬದಿಂದ ನೀಟ್ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಅವಕಾಶ ನೀಡಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಟ್ವೀಟ್ ಮಾಡಿದ್ದಾರೆ. ಸಿಎಂ ಕುಮಾರಸ್ವಾಮಿ ಅವರು, ರೈಲು ವಿಳಂಬದಿಂದಾಗಿ 500ಕ್ಕೂ...

ಯಾರೇ ಏನೇ ಹೇಳಿದ್ರೂ ಸರ್ಕಾರ ರಚನೆ ಮಾಡೋದು ನಾವೇ: ಜಾವಡೇಕರ್ ತಿರುಗೇಟು

1 year ago

ಬೆಂಗಳೂರು: ಎರಡು ಪಕ್ಷಗಳು ಸುಪ್ರೀಂ ಕೋರ್ಟ್ ಗೆ ಹೋದರೆ ಹೋಗಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರಿಗೆ ಈ ಹಕ್ಕು ಇರಬಹುದು. ಆದರೆ, ಸರ್ಕಾರವನ್ನು ರಚನೆ ಮಾಡವವರು ನಾವೇ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್...

ಬಿಜೆಪಿ ಸಂಸ್ಥಾಪಕರಲ್ಲಿ ನಾನು ಒಬ್ಬ, ವೇದಿಕೆಯಲ್ಲಿ ಸ್ಥಾನ ಇಲ್ಲಂದ್ರೆ ಏನರ್ಥ-ಮಾಜಿ ಸಚಿವ ರಾಮಚಂದ್ರಗೌಡ ಅಸಮಾಧಾನ

1 year ago

ಬೆಂಗಳೂರು: ಬಿಜೆಪಿ ಸಂಸ್ಥಾಪಕರಲ್ಲಿ ನಾನು ಒಬ್ಬ. ಕಾರ್ಯಕ್ರಮದ ವೇದಿಕೆಯಲ್ಲಿ ನನಗೆ ಸ್ಥಾನವಿಲ್ಲ ಅಂದ್ರೆ ಏನಿದರರ್ಥ ಎಂದು ಮಾಜಿ ಸಚಿವ ರಾಮಚಂದ್ರಗೌಡ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಎದುರೇ ಅಸಮಾಧಾನ ಹೊರಹಾಕಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ರ 127 ನೇ ಜಯಂತ್ಯೋತ್ಸವ ಹಿನ್ನೆಲೆ ಬೆಂಗಳೂರಿನ...

ಸಿಬಿಎಸ್‍ಸಿ ಪ್ರಶ್ನೆಪತ್ರಿಕೆ ಸೋರಿಕೆ- ಇಬ್ಬರು ಶಿಕ್ಷಕರು, ಕೋಚಿಂಗ್ ಸೆಂಟರ್ ಮಾಲೀಕನ ಬಂಧನ

1 year ago

ನವದೆಹಲಿ: ಸಿಬಿಎಸ್‍ಸಿ ದ್ವಿತೀಯ ಪಿಯುಸಿ ಅರ್ಥಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ರಿಶಬ್ (ಭೌತ ಶಾಸ್ತ್ರ) ಮತ್ತು ರೋಹಿತ್ (ಗಣಿತ) ಬಂಧಿತ ಶಿಕ್ಷಕರು. ಕೋಚಿಂಗ್ ಸೆಂಟರ್ ಮಾಲೀಕನನ್ನು ತಖ್ವೀರ್ ಎಂದು ಗುರುತಿಸಲಾಗಿದೆ. ಇಬ್ಬರು ಶಿಕ್ಷಕರು...

Exclusive -ಮೈಸೂರು ಮುಕ್ತ ವಿವಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ

2 years ago

ಬೆಂಗಳೂರು: ಕೊನೆಗೂ ಮೈಸೂರು ಮುಕ್ತ ವಿಶ್ವವಿದ್ಯಾಲಯದ ಬಿಕ್ಕಟ್ಟು ಶೀಘ್ರವೇ ಅಂತ್ಯವಾಗುವ ಸಮಯ ಹತ್ತಿರ ಬಂದಿದ್ದು ಪದವಿ ಮುಗಿಸಿ ಗೊಂದಲದಲ್ಲಿದ್ದ ವಿದ್ಯಾರ್ಥಿಗಳಿಗೂ ರಿಲೀಫ್ ಸಿಗುವ ಸುದ್ದಿ ಪ್ರಕಟವಾಗಿದೆ. ಈ ಸಿಹಿಸುದ್ದಿಯನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವರಾದ ಪ್ರಕಾಶ್ ಜಾವಡೇಕರ್ ಅವರೇ ಪಬ್ಲಿಕ್ ಟಿವಿ...

ಭಾಷಣದ ವೇಳೆ ಜಾವಡೇಕರ್ ಬದಲು ಜಾವೀದ್ ಎಂದ ಡಿಕೆ ಶಿವಕುಮಾರ್

2 years ago

ತುಮಕೂರು: ತುರುವೇಕೆರೆಯಲ್ಲಿ ನಡೆದ ಕಾಂಗ್ರೆಸ್ ನಡಿಗೆ ವಿಜಯದ ಕಡೆಗೆ ಕಾರ್ಯಕ್ರದಮಲ್ಲಿ ಇಂಧನ ಡಿಕೆ ಶಿವಕುಮಾರ್ ಕೇಂದ್ರ ಮಾನವ ಸಂಪನ್ಮೂಲ ಸಚಿವ, ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿಯಾಗಿರುವ ಪ್ರಕಾಶ್ ಜಾವಡೇಕರ್ ಹೆಸರನ್ನು ತಪ್ಪಾಗಿ ಉಚ್ಚಾರಿಸಿ ಎಡವಟ್ಟು ಮಾಡಿಕೊಂಡಿದ್ದಾರೆ. ವೇದಿಕೆಯ ಮೇಲೆ ಭಾಷಣ ಮಾಡುವಾಗ...

ನೇರಳೆ ಬಣ್ಣದ ಹ್ಯಾಂಡ್ ಸೆಟ್ ಹಿಡ್ಕೊಂಡು ಕಲಾಪಕ್ಕೆ ಜಾವಡೇಕರ್ ಎಂಟ್ರಿ!

2 years ago

ನವದೆಹಲಿ: ಕೇಂದ್ರ ಮಾನವಸಂಪನ್ಮೂಲ ಸಚಿವ, ಕರ್ನಾಟಕ ಬಿಜೆಪಿಯ ಉಸ್ತುವಾರಿಯನ್ನು ಹೊತ್ತಿರುವ ಪ್ರಕಾಶ್ ಜಾವಡೇಕರ್ ಈಗ ನೇರಳೆ ಬಣ್ಣದ ಹ್ಯಾಂಡ್ ಸೆಟ್ ಬಳಸುತ್ತಿದ್ದಾರೆ. ಹೌದು. ಚಳಿಗಾಲದ ಅಧಿವೇಶನಕ್ಕೆ ಎಂದಿನಂತೆ ಬಾರದೇ ಶುಕ್ರವಾರ ನೇರಳೆ ಬಣ್ಣದ ಹ್ಯಾಂಡ್ ಸೆಟ್ ಇಟ್ಟುಕೊಂಡು ಚಳಿಗಾಲದ ಅಧಿವೇಶನಕ್ಕೆ ಆಗಮಿಸಿದ್ದಾರೆ....