Saturday, 17th August 2019

3 months ago

ಪ್ರಧಾನಿ ಮೋದಿಯವರಲ್ಲಿ ಪ್ರಕಾಶ್ ರೈ ಪತ್ನಿ ಮನವಿ

ಬೆಂಗಳೂರು: ಸೆಂಟ್ರಲ್ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಪತ್ನಿ ಪೋನಿ ವರ್ಮಾ ಅವರು ಪ್ರಧಾನಿ ನರೇಂದ್ರ ಮೋದಿಯವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ನಿಮ್ಮ ಚುನಾವಣೆಗೋಸ್ಕರ ಚಿತ್ರೋದ್ಯಮವನ್ನು ಬಳಸಬೇಡಿ. ಹೀಗಾಗಿ ದಯಾಮಾಡಿ ಚಿತ್ರರಂಗವನ್ನು ಬಿಟ್ಟು ಬಿಡಿ ಎಂದು ಟ್ವೀಟ್ ಮಾಡುವ ಮೂಲಕ ಪೋನಿ ವರ್ಮಾ ಮೋದಿಯವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಟ್ವಿಟ್ ನಲ್ಲೇನಿದೆ?: ಮಿಸ್ಟರ್ ಮೋದಿಯವರೇ ನಿಮ್ಮ ಚುನಾವಣೆಗೋಸ್ಕರ ಚಿತ್ರೋದ್ಯಮವನ್ನು ಬಳಕೆ ಮಾಡಿಕೊಳ್ಳಬೇಡಿ. ನಿಮ್ಮ ಪರಿಸ್ಥಿತಿ ನನಗೆ ಅರ್ಥವಾಗುತ್ತದೆ. ಅವರಿಗೆ ಇಷ್ಟವಿಲ್ಲದಿದ್ದರೂ ನೀವು ಹೇಳಿದಾಗ ಅದನ್ನು ಇಲ್ಲ ಎನ್ನಲು […]

4 months ago

ಮೋದಿ ಅತ್ಯುತ್ತಮ ನಟ, ಅದಕ್ಕೆ ನಟನಿಂದ ಸಂದರ್ಶನ ಮಾಡಿಸಿಕೊಂಡ್ರು: ಪ್ರಕಾಶ್ ರೈ

– ಎರಡು ರಾಷ್ಟ್ರೀಯ ಪಕ್ಷಗಳು ಜೋಕರ್ – ಕಾಂಗ್ರೆಸ್, ಬಿಜೆಪಿ ವಿರುದ್ಧ ಪ್ರಕಾಶ್ ರೈ ಕಿಡಿ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅತ್ಯುತ್ತಮ ನಟ, ಅದಕ್ಕೆ ನಟನಿಂದ ಸಂದರ್ಶನ ಮಾಡಿಸಿಕೊಂಡರು. ನಾಬೊಬ್ಬ ಪ್ರಜೆ, ನನ್ನ ವೃತ್ತಿಯನ್ನ ರಾಜಕೀಯಕ್ಕೆ ಬಳಸಿಕೊಂಡಿಲ್ಲ ಎಂದು ಪ್ರಕಾಶ್ ರೈ ಹೇಳಿದ್ದಾರೆ. ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿ (ಎಎಪಿ) ಅಭ್ಯರ್ಥಿಗಳ ಪರ ಪ್ರಚಾರ...

ರಾಜಕಾರಣಿಗಳು ಏನೂ ಕೆಲಸ ಮಾಡದ್ದಕ್ಕೆ ರಾಜಕೀಯಕ್ಕೆ ಬಂದಿದ್ದೇನೆ: ಪ್ರಕಾಶ್ ರೈ

5 months ago

ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ನಟ ಪ್ರಕಾಶ್ ರೈ ಸ್ಪರ್ಧಿಸಲು ಮುಂದಾಗಿದ್ದು, ಇಂದು ನಾಮಪತ್ರಿಕೆ ಸಲ್ಲಿಸಿದ್ದಾರೆ. ಈ ಬಗ್ಗೆ ಪ್ರಕಾಶ್ ರೈ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ, “ನಾಮಪತ್ರ ಸಲ್ಲಿಸಿದಕ್ಕೆ ಸಂತೋಷವಾಗುತ್ತಿದೆ. ಏಕೆಂದರೆ ಪ್ರಜಾಪ್ರಭುತ್ವದಲ್ಲಿ ಇದು ದೇಶದ ಹಬ್ಬ. ಪ್ರಜೆಗಳು ತಮ್ಮ...

ಪ್ರಕಾಶ್ ರೈ ಮತ ವಿಭಜನೆಗೆ ಹೊರಟಿದ್ದಾರೆ: ದಿನೇಶ್ ಅಮಿನ್ ಮಟ್ಟು

5 months ago

– ಪೇಜಾವರ ಮಠದಲ್ಲೂ ರಾಜಕೀಯ ಇದೆ ಉಡುಪಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ನಟ ಪ್ರಕಾಶ್ ರೈ ಇಷ್ಟು ದಿನ ಬಿಜೆಪಿಯನ್ನು ಕ್ಯಾನ್ಸರ್ ಎನ್ನುತ್ತಿದ್ದರು. ಆದರೆ ಈಗ ಕಾಂಗ್ರೆಸ್ ಕೂಡಾ ಕ್ಯಾನ್ಸರ್ ಬಂದಂತೆ ಕಾಣಿಸುತ್ತಿದೆ. ಹೀಗೆ ರೈ ಹೇಳುತ್ತಲೇ ಪ್ರಕಾಶ್ ರೈ ಮತ...

ನಿಮ್ಮ ಕ್ಷೇತ್ರದ ಮೇಲೆ ನಿಮಗೆ ನಂಬಿಕೆ ಇಲ್ವಾ: ಮೋದಿ, ರಾಹುಲ್‍ಗೆ ಪ್ರಕಾಶ್ ರೈ ಟಾಂಗ್

5 months ago

– ಸುಮಲತಾ ಬೆಂಬಲವಾಗಿ ನಾನು ಇದ್ದೇನೆ – ನಿಖಿಲ್‍ಗೆ ಇದು ರಾಜಕೀಯಕ್ಕೆ ಬರುವ ವಯಸ್ಸಲ್ಲ – ಮಗನಿಗೆ ಅರ್ಹತೆ ಇದ್ದರೆ ಅದು ಕುಟುಂಬ ರಾಜಕೀಯವಲ್ಲ ಬೆಂಗಳೂರು: ಎರಡು ಕ್ಷೇತ್ರಗಳಿಂದ ಸ್ಪರ್ಧೆ ಯಾಕೆ? ನಿಮ್ಮ ಕ್ಷೇತ್ರದಲ್ಲಿ ನಿಂತು ಗೆಲ್ಲುವ ವಿಶ್ವಾಸ ನಿಮಗೆ ಇಲ್ಲವೇ...

ಪೊಲೀಸ್ ಕಸ್ಟಡಿಯಿಂದ ಪ್ರತಾಪ್ ಸಿಂಹಗೆ ರಿಲೀಫ್

5 months ago

– 10 ಸಾವಿರ ರೂ. ಶ್ಯೂರಿಟಿ ಪಡೆದು ಜಾಮೀನು ನೀಡಿದ ಕೋರ್ಟ್ ಬೆಂಗಳೂರು: ಬಹುಭಾಷ ನಟ, ರಾಜಕಾರಣಿ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಸ್ವಲ್ಪ ರಿಲೀಫ್ ಸಿಕ್ಕಿದೆ. ಸಂಸದ ಪ್ರತಾಪ್ ಸಿಂಹ ಅವರನ್ನು...

ಬಿಜೆಪಿ ಸಂಸದ ಪ್ರತಾಪ್ ಸಿಂಹ ಪೊಲೀಸ್ ಕಸ್ಟಡಿಗೆ.!

5 months ago

ಬೆಂಗಳೂರು: ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ...

ಚುನಾವಣಾ ನಾಟಕ ನಿಲ್ಲಿಸಿ – ಪಾದಪೂಜೆಗೈದಿದ್ದ ಮೋದಿ ವಿರುದ್ಧ ರೈ ಕಿಡಿ

6 months ago

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಪ್ರಯಾಗ್‍ನ ತ್ರಿವೇಣಿ ಸಂಗಮದಲ್ಲಿ ಪೌರಕಾರ್ಮಿಕರ ಪಾದ ಪೂಜೆ ಮಾಡಿರುವುದು ಚುನಾವಣಾ ಗಿಮಿಕ್ ಎಂದು ನಟ ಪ್ರಕಾಶ್ ರೈ ಹೇಳಿದ್ದಾರೆ. ಪ್ರಕಾಶ್ ರೈ ತನ್ನ ಟ್ವಿಟ್ಟರಿನಲ್ಲಿ ಮೋದಿ ಅವರು ಪಾದಪೂಜೆ ಮಾಡುತ್ತಿರುವ ವಿಡಿಯೋ...