Friday, 17th August 2018

Recent News

2 months ago

ಪ್ರಣಬ್ ಭಾಷಣದ ಬಳಿಕ ಆರ್ ಎಸ್‍ಎಸ್ ಸೇರುವವರ ಸಂಖ್ಯೆ 4 ಪಟ್ಟು ಹೆಚ್ಚಳ

ಕೋಲ್ಕತ್ತಾ: ಜೂನ್ 07 ರಂದು ನಾಗ್ಪುರದಲ್ಲಿ ನಡೆದ ಆರ್ ಎಸ್‍ಎಸ್ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾಗವಹಿಸಿದ ಬಳಿಕ ಆರ್ ಎಸ್‍ಎಸ್ ಸೇರುವವರ ಸಂಖ್ಯೆ 4 ಹೆಚ್ಚಳವಾಗಿದೆ. ಈ ಕುರಿತು ಆರ್ ಎಸ್‍ಎಸ್ ಮಾಹಿತಿ ನೀಡಿದ್ದು, ಆರ್ ಎಸ್‍ಎಸ್ ಸೇರಲು ಜೂನ್ 1 ರಿಂದ 6 ಅವಧಿಯಲ್ಲಿ ಸಂಸ್ಥೆಯ ವೆಬ್ ಸೈಟ್‍ನಿಂದ ಸರಾಸರಿ 378 ಅರ್ಜಿಗಳು ಸಲ್ಲಿಕೆಯಾಗುತ್ತಿತ್ತು, ಆದರೆ ಜೂನ್ 7 ರಂದು 1,779 ಅರ್ಜಿಗಳು ಸಲ್ಲಿಕೆಯಾಗಿದೆ ಎಂದು ಬಂಗಾಳದ ಆರ್ ಎಸ್‍ಎಸ್ ಸದಸ್ಯರೊಬ್ಬರು ಮಾಹಿತಿ […]

2 months ago

ರಾಹುಲ್ ಗಾಂಧಿ ಆಯೋಜನೆಯ ಇಫ್ತಾರ ಕೂಟದಲ್ಲಿ ಭಾಗಿಯಾದ ಪ್ರಣಬ್ ಮುಖರ್ಜಿ

ನವದೆಹಲಿ: ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾದ ಬಳಿಕ ಆಯೋಜಿಸಿದ್ದ ಮೊದಲ ಇಫ್ತಾರ್ ಕೂಡದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಇದಕ್ಕೂ ಮುನ್ನ ಕಾರ್ಯಕ್ರಮಕ್ಕೆ ಪ್ರಣಬ್ ಮುಖರ್ಜಿ ಅವರಿಗೆ ಆಹ್ವಾನ ನೀಡಿಲ್ಲ ಎಂಬ ಸುದ್ದಿಗಳು ಕೇಳಿ ಬಂದಿದ್ದವು. ಈ ಕುರಿತು ಸ್ಪಷ್ಟನೆ ನೀಡಿರುವ ಕಾಂಗ್ರೆಸ್ ಪಕ್ಷ ವಕ್ತಾರರಾದ ರಣ್‍ದೀಪ್ ಸಿಂಗ್ ಸೂರಜ್‍ವಾಲಾ...

ಆರ್ ಎಸ್‍ಎಸ್ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ ಭಾಗಿ – ಅಸಮಾಧಾನ ಹೊರಹಾಕಿದ ಪುತ್ರಿ

2 months ago

ನವದೆಹಲಿ: ಮಾಜಿ ರಾಷ್ಟ್ರಪತಿಗಳಾದ ಪ್ರಣಬ್ ಮುಖರ್ಜಿ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು ಪುತ್ರಿ ಶರ್ಮಿಷ್ಠ ಮುಖರ್ಜಿ ಟ್ವಿಟ್ಟರ್ ನಲ್ಲಿ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಣಬ್ ಮುಖರ್ಜಿ ಅವರ...

ಆರ್ ಎಸ್‍ಎಸ್ ಕಾರ್ಯಕ್ರಮದಲ್ಲಿ ಭಾಗಿ: ಕೊನೆಗೂ ಮೌನ ಮುರಿದ ಪ್ರಣಬ್ ಮುಖರ್ಜಿ

3 months ago

ನವದೆಹಲಿ: ಜೂನ್ 7 ರಂದು ನಾಗ್ಪುರದಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಹೇಳಿದ್ದಾರೆ. ಕಾರ್ಯಕ್ರಮಕ್ಕೆ ಹೋಗದಂತೆ ಹಲವಾರು ಕಾಂಗ್ರೆಸ್ ನಾಯಕರುಗಳಿಂದ ಪತ್ರಗಳು ಫೋನ್ ಕರೆಗಳು ಬಂದಿದೆ ಎಂದು ತಿಳಿಸಿದ ಅವರು...

ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಪ್ರಣಬ್ ಮುಖರ್ಜಿ ಭಾಗಿ – ಯಾರು, ಏನು ಹೇಳಿದ್ರು?

3 months ago

ನವದೆಹಲಿ: ಮಾಜಿ ರಾಷ್ಟಪತಿ ಪ್ರಣಬ್ ಮುಖರ್ಜಿ ಅವರು ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾಷಣ ಮಾಡಲಿದ್ದು, ಆದರೆ ಈ ಕುರಿತು ರಾಷ್ಟ್ರ ನಾಯಕರು ತಮ್ಮದೇ ಹೇಳಿಕೆ ನೀಡಿದ್ದಾರೆ. ಜೂನ್ 7ರಂದು ಪ್ರಧಾನ ಕಚೇರಿ ನಾಗ್ಪುರದಲ್ಲಿ ಸ್ವಯಂಸೇವಕರಿಗೆ ನಡೆಸುವ ಸಂಘ ಶಿಕ್ಷಾ ವರ್ಗದ ಸಮಾರೋಪ...

14ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ರಾಮನಾಥ್ ಕೋವಿಂದ್

1 year ago

ನವದೆಹಲಿ: 14ನೇ ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈಶ್ವರನ ಹೆಸರಿನಲ್ಲಿ ಸಂವಿಧಾನ ಬದ್ಧವಾಗಿ, ನಿಷ್ಪಕ್ಷಪಾತವಾಗಿ ಅಧಿಕಾರವನ್ನು ನಿರ್ವಹಣೆ ಮಾಡುತ್ತೇನೆ ಎಂದು ಕೋವಿಂದ್ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಜೊತೆ ಸೆಂಟ್ರಲ್ ಭವನಕ್ಕೆ ಆಗಮಿಸಿದ ಕೋವಿಂದ್ ಅವರಿಗೆ...

ಭಾರತದ 14ನೇ ರಾಷ್ಟ್ರಪತಿ ಯಾರಾಗ್ತಾರೆ – ಸಂಜೆ ವೇಳೆಗೆ ಸಿಗಲಿದೆ ಮತ ಎಣಿಕೆಯ ಉತ್ತರ

1 year ago

ಬೆಂಗಳೂರು: ಭಾರತದ 14ನೇ ರಾಷ್ಟ್ರಪತಿ ಆಯ್ಕೆಯ ಮತ ಎಣಿಕೆ ಇಂದು ನಡೆಯಲಿದ್ದು, ಸಂಜೆ ವೇಳೆಗೆ ರಾಷ್ಟ್ರಪತಿ ಯಾರು ಅನ್ನೋ ಕುತೂಹಲಕ್ಕೆ ತೆರೆ ಬೀಳಲಿದೆ. ರಾಷ್ಟ್ರಪತಿಯಾಗಿ ಎನ್‍ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಆಯ್ಕೆ ಬಹುತೇಕ ಖಚಿತವಾಗಿದ್ದು, ವಿರೋಧ ಪಕ್ಷಗಳ ಅಭ್ಯರ್ಥಿ ಮೀರಾಕುಮಾರ್ ಅಚ್ಚರಿ...

ಕಂಬಳ ಕ್ರೀಡೆಗೆ ಗ್ರೀನ್ ಸಿಗ್ನಲ್: ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಸಹಿ

1 year ago

  ನವದೆಹಲಿ: ಕರಾವಳಿ ಕ್ರೀಡೆ ಕಂಬಳಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಹಿ‌ಹಾಕಿದ್ದಾರೆ. ಸಹಿ ಬಿದ್ದ ಕಾರಣ ಕಂಬಳವನ್ನು ಯಥಾ ಪ್ರಕಾರ ಮುಂದು ವರಿಸುವ ರಾಜ್ಯ ಸರಕಾರದ “ಕಂಬಳ ತಿದ್ದುಪಡಿ ಮಸೂದೆ’ಗೆ ಎದುರಾಗಿದ್ದ...