Wednesday, 17th July 2019

1 month ago

ವಿವಿಧ ಹಣ್ಣುಗಳಿದ್ದರೂ ಮೊಸ್ರನ್ನ ತಿಂದು ಹೋದ ಕೋತಿ

– ನೆರೆದವರಲ್ಲಿ ಅಚ್ಚರಿ ಚಿಕ್ಕಮಗಳೂರು: ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ […]

3 months ago

ದೇವರ ಪ್ರಸಾದ ಸೇವಿಸಿ 18ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ತುಮಕೂರು: ದೇವಾಲಯದ ಹರಿಸೇವೆ ಕಾರ್ಯಕ್ರಮದ ನಿಮಿತ್ತ ಭಕ್ತರಿಗೆ ನೀಡಿದ್ದ ದೇವರ ಪ್ರಸಾದ ಸೇವಿಸಿ 14ಕ್ಕೂ ಹೆಚ್ಚು ಭಕ್ತರು ಆಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಸಮೀಪದ ಚಿನ್ನಪ್ಪನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಶನಿವಾರ ಹರಿಸೇವೆ ಕಾರ್ಯಕ್ರಮವಿತ್ತು. ಕಾರ್ಯಕ್ರಮದ ನಂತರ ಭಕ್ತರಿಗೆ ಅನ್ನ-ಸಾರು, ಪಲ್ಯ ವಿತರಣೆ ಮಾಡಲಾಗಿತ್ತು. ಪ್ರಸಾದ ಸೇವಿಸಿ ಮನೆಗೆ ತೆರಳಿದ...

ಸುಳ್ವಾಡಿ ದುರಂತದ ಬಳಿಕ ಎಚ್ಚೆತ್ತ ಸರ್ಕಾರ – ಪ್ರಸಾದಕ್ಕೂ ಎಕ್ಸ್ ಪೈರಿ ಡೇಟ್

7 months ago

ಬೆಂಗಳೂರು: ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಘಟನೆ ನಂತರ ಎಚ್ಚೆತ್ತ ಸರ್ಕಾರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ರಾಜ್ಯದ ದೇವಸ್ಥಾನಗಳಲ್ಲಿ ಪ್ಯಾಕ್ ಮಾಡಿ ವಿತರಿಸುವ ಪ್ರಸಾದದ ಮೇಲೆ ತಯಾರಿಸಿದ ದಿನ ಹಾಗೂ ಎಷ್ಟು...

ಸುಳ್ವಾಡಿ ವಿಷ ದುರಂತ – ಡಿಸ್ಚಾರ್ಜ್ ಆಗಿದ್ದವರು ತಡರಾತ್ರಿ ಮತ್ತೆ ಆಸ್ಪತ್ರೆಗೆ ದಾಖಲು

7 months ago

ಚಾಮರಾಜನಗರ: ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಮಾರಮ್ಮ ವಿಷ ಪ್ರಸಾದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸ್ಚಾರ್ಜ್ ಆದ ಅಸ್ವಸ್ಥರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಷಪ್ರಸಾದ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಅಸ್ವಸ್ಥರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್...

ಪೊಲೀಸರೇ ನಮ್ಮ ಮನೆಯಲ್ಲಿ ವಿಷ ಇಟ್ಟಿದ್ದಾರೆ – ವಿಷಜಂತು ಅಂಬಿಕಾ ಹೈಡ್ರಾಮ

7 months ago

ಚಾಮರಾಜನಗರ: ಸುಳ್ವಾಡಿ ದೇವಾಲಯರ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಥಳ ಪರಿಶೀಲನೆ ಮಾಡಲು ಅಂಬಿಕಾ ಮನೆಗೆ ತೆರಳಿದ್ದರು. ಈ ವೇಳೆ ಆರೋಪಿ ಅಂಬಿಕಾ ಪೊಲೀಸರ ಮುಂದೆ ಹೈಡ್ರಾಮಾ ಮಾಡಿದ್ದಾಳೆ. ಪ್ರಮುಖ ಆರೋಪಿಗಳಾದ ಅಂಬಿಕಾ, ಮಾದೇಶ್ ಹಾಗೂ ದೊಡ್ಡಯ್ಯ ಮೂವರು ಆರೋಪಿಗಳೊಂದಿಗೆ ಪೊಲೀಸರು...

ಸುಳ್ವಾಡಿ ದುರಂತದಿಂದ ಎಚ್ಚೆತ್ತುಕೊಳ್ಳುತ್ತಿರುವ ದೇವಾಲಯಗಳು – ಪ್ರಸಾದ ತಯಾರಿಕಾ ಸ್ಥಳದಲ್ಲಿ ಸಿಸಿಟಿವಿ ಅಳವಡಿಕೆ

7 months ago

ಮೈಸೂರು: ಸುಳ್ವಾಡಿ ಮಾರಮ್ಮ ದೇವಸ್ಥಾನದ ಪ್ರಸಾದದಲ್ಲಿ ಕ್ರಿಮಿನಾಶಕ ಪ್ರಕರಣದಿಂದ ಎಚ್ಚೆತ್ತುಕೊಂಡ ಜಿಲ್ಲೆಯ ಇತರೆ ದೇವಾಲಯಗಳು ಪ್ರಸಾದ ತಯಾರಿಸುವ ಸ್ಥಳದಲ್ಲೇ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದಾರೆ. ದೇವರಾಜ ಮೊಹಲ್ಲಾದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಅಡುಗೆ ತಯಾರಿಕಾ ಸ್ಥಳದಲ್ಲಿ 3 ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ....

ಇಮ್ಮಡಿ ಮಹದೇವ ಸ್ವಾಮಿಯ ಮತ್ತೊಂದು ಕಾಮ ಪುರಾಣ ಬಯಲು

7 months ago

– ಎರಡು ಮಕ್ಕಳ ತಾಯಿಯನ್ನು ಬಿಡಲಿಲ್ಲ ಚಾಮರಾಜನಗರ: ಹನೂರು ತಾಲೂಕಿನ ಸುಳ್ವಾಡಿ ವಿಷ ಪ್ರಸಾದ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಎ1 ಆರೋಪಿಯಾಗಿರುವ ಇಮ್ಮಡಿ ಮಹದೇವ ಸ್ವಾಮೀಜಿ ಅಲಿಯಾಸ್ ಚಿಕ್ಕ ಬುದ್ದಿಯ ಮತ್ತೊಂದು ರಂಗಿನಾಟ ಬೆಳಕಿಗೆ...

ಕೊನೆಗೂ ವಿಷ ಹಾಕಿದ ಪಾಪಿ ಪತ್ತೆ – ಋಣ ತೀರಿಸಲು ಹೋಗಿ 15 ಮಂದಿ ಬಲಿ ಪಡೆದ ಅರ್ಚಕ

7 months ago

ಚಾಮರಾಜನಗರ: ಸುಳ್ವಾಡಿ ಗ್ರಾಮದ ಮಾರಮ್ಮ ದೇವಾಲಯದ ದುರಂತ ಪ್ರಕರಣವೂ ಹೊಸ ತಿರವು ಪಡೆದುಕೊಂಡಿದ್ದು ಉದ್ಯೋಗ ನೀಡಿದ್ದ ಋಣ ತೀರಿಸಲು ನಾನೇ ವಿಷ ಹಾಕಿದ್ದೇನೆ ಎಂದು ಆರೋಪಿ ದೊಡ್ಡಯ್ಯ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿ ದೊಡ್ಡಯ್ಯ ಸುಳ್ವಾಡಿ ಮಾರಮ್ಮ ದೇವಾಲಯದ ಸಮೀಪ ಇರುವ ನಾಗರಕೋವಿ ದೇವಸ್ಥಾನದ...