ಚಾಮರಾಜನಗರ: ಜಿಲ್ಲೆಯ ಮಾದಪ್ಪನ ಬೆಟ್ಟದ ದಾಸೋಹ, ಲಾಡುಗೆ ಈಗ ಅಧಿಕೃತ ಮುದ್ರೆ ದೊರೆತಿದ್ದು, ಕೇಂದ್ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ(ಎಫ್ಎಸ್ಎಸ್ಎಐ) ಗುಣಮಟ್ಟದ ಸರ್ಟಿಫಿಕೇಟ್ ನೀಡಿದೆ. ಲೈಸೆನ್ಸ್ ಗಾಗಿ ದೇಗುಲದ ಪ್ರಾಧಿಕಾರ ಕಳೆದ 6 ತಿಂಗಳ...
ಮಂಡ್ಯ: ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮನ ವಿಷಪ್ರಸಾದ ದುರಂತ ಪ್ರಕರಣ ಮಾಸುವ ಮುನ್ನವೇ ಇದೀಗ ಮಂಡ್ಯದಲ್ಲೂ ಮಾರಮ್ಮನ ಪ್ರಸಾದ ಸ್ವೀಕರಿಸಿದ ಭಕ್ತರು ಅಸ್ವಸ್ಥರಾಗಿದ್ದಾರೆ.ಪ್ರಸಾದ ಸೇವನೆ ಬಳಿಕ ಗ್ರಾಮದ 60ಕ್ಕೂ ಹೆಚ್ಚು ಮಂದಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ಜಿಲ್ಲೆಯ...
ಮಂಗಳೂರು: ದಲಿತ ಮಹಿಳೆ ಎನ್ನುವ ಕಾರಣಕ್ಕೆ ಕರ್ತವ್ಯನಿರತ ದಲಿತ ಮಹಿಳಾ ಪೊಲೀಸ್ ಪೇದೆಯನ್ನು ದೇವಸ್ಥಾನದಿಂದ ಹೊರಕ್ಕೆ ಕಳುಹಿಸಿದ ಅಮಾನವೀಯ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ. ಮಂಗಳೂರಿನ ಮೂಡಬಿದ್ರೆ ತಾಲೂಕಿನ ಕಡಂದಲೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿನ ಅರ್ಚಕರು...
– ನೆರೆದವರಲ್ಲಿ ಅಚ್ಚರಿ ಚಿಕ್ಕಮಗಳೂರು: ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು...
ತುಮಕೂರು: ದೇವಾಲಯದ ಹರಿಸೇವೆ ಕಾರ್ಯಕ್ರಮದ ನಿಮಿತ್ತ ಭಕ್ತರಿಗೆ ನೀಡಿದ್ದ ದೇವರ ಪ್ರಸಾದ ಸೇವಿಸಿ 14ಕ್ಕೂ ಹೆಚ್ಚು ಭಕ್ತರು ಆಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಸಮೀಪದ ಚಿನ್ನಪ್ಪನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಆಂಜನೇಯ ಸ್ವಾಮಿ ದೇವಾಲಯದಲ್ಲಿ...
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ಗಂಗಮ್ಮ ಗುಡಿ ವಿಷ ಪ್ರಸಾದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಒರ್ವ ಮಹಿಳೆಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಎಸ್ಪಿ, ಪ್ರಕರಣದಲ್ಲಿ...
ಬೆಂಗಳೂರು: ನಡೆದಾಡುವ ದೇವರು, ಸಿದ್ದಗಂಗಾ ಶ್ರೀಗಳ ಕುರಿತ ಅನೇಕ ಬರಹಗಳನ್ನು ಜನರು ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಇಂತದ್ದೆ ಒಂದು ಪೋಸ್ಟ್ ಒಂದು ಸಿದ್ದಗಂಗಾ ಶ್ರೀಗಳು ಮಹಿಳೆಯರ ಬಗ್ಗೆ ಹೊಂದಿದ್ದ ಕಾಳಜಿ, ಸಾಮಾಜಿಕ ಕಳಕಳಿಯನ್ನು ವ್ಯಕ್ತಪಡಿಸಿದೆ. ರಂಗಕರ್ಮಿ...
ಬೆಂಗಳೂರು: ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಘಟನೆ ನಂತರ ಎಚ್ಚೆತ್ತ ಸರ್ಕಾರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ರಾಜ್ಯದ ದೇವಸ್ಥಾನಗಳಲ್ಲಿ ಪ್ಯಾಕ್ ಮಾಡಿ ವಿತರಿಸುವ ಪ್ರಸಾದದ ಮೇಲೆ...
ಚಾಮರಾಜನಗರ: ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಮಾರಮ್ಮ ವಿಷ ಪ್ರಸಾದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸ್ಚಾರ್ಜ್ ಆದ ಅಸ್ವಸ್ಥರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಷಪ್ರಸಾದ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಅಸ್ವಸ್ಥರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ...
ಚಾಮರಾಜನಗರ: ಸುಳ್ವಾಡಿ ದೇವಾಲಯರ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಥಳ ಪರಿಶೀಲನೆ ಮಾಡಲು ಅಂಬಿಕಾ ಮನೆಗೆ ತೆರಳಿದ್ದರು. ಈ ವೇಳೆ ಆರೋಪಿ ಅಂಬಿಕಾ ಪೊಲೀಸರ ಮುಂದೆ ಹೈಡ್ರಾಮಾ ಮಾಡಿದ್ದಾಳೆ. ಪ್ರಮುಖ ಆರೋಪಿಗಳಾದ ಅಂಬಿಕಾ, ಮಾದೇಶ್ ಹಾಗೂ...
ಮೈಸೂರು: ಸುಳ್ವಾಡಿ ಮಾರಮ್ಮ ದೇವಸ್ಥಾನದ ಪ್ರಸಾದದಲ್ಲಿ ಕ್ರಿಮಿನಾಶಕ ಪ್ರಕರಣದಿಂದ ಎಚ್ಚೆತ್ತುಕೊಂಡ ಜಿಲ್ಲೆಯ ಇತರೆ ದೇವಾಲಯಗಳು ಪ್ರಸಾದ ತಯಾರಿಸುವ ಸ್ಥಳದಲ್ಲೇ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದಾರೆ. ದೇವರಾಜ ಮೊಹಲ್ಲಾದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಅಡುಗೆ ತಯಾರಿಕಾ ಸ್ಥಳದಲ್ಲಿ...
– ಎರಡು ಮಕ್ಕಳ ತಾಯಿಯನ್ನು ಬಿಡಲಿಲ್ಲ ಚಾಮರಾಜನಗರ: ಹನೂರು ತಾಲೂಕಿನ ಸುಳ್ವಾಡಿ ವಿಷ ಪ್ರಸಾದ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಎ1 ಆರೋಪಿಯಾಗಿರುವ ಇಮ್ಮಡಿ ಮಹದೇವ ಸ್ವಾಮೀಜಿ ಅಲಿಯಾಸ್ ಚಿಕ್ಕ...
ಚಾಮರಾಜನಗರ: ಸುಳ್ವಾಡಿ ಗ್ರಾಮದ ಮಾರಮ್ಮ ದೇವಾಲಯದ ದುರಂತ ಪ್ರಕರಣವೂ ಹೊಸ ತಿರವು ಪಡೆದುಕೊಂಡಿದ್ದು ಉದ್ಯೋಗ ನೀಡಿದ್ದ ಋಣ ತೀರಿಸಲು ನಾನೇ ವಿಷ ಹಾಕಿದ್ದೇನೆ ಎಂದು ಆರೋಪಿ ದೊಡ್ಡಯ್ಯ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿ ದೊಡ್ಡಯ್ಯ ಸುಳ್ವಾಡಿ ಮಾರಮ್ಮ ದೇವಾಲಯದ...
ಶಿವಮೊಗ್ಗ: ಸುಳ್ವಾಡಿ ಪ್ರಕರಣದಿಂದಾಗಿ ಎಲ್ಲಾ ದೇವಾಲಯದ ಪ್ರಸಾದ ಪರೀಕ್ಷಿಸುವಂತೆ ಧಾರ್ಮಿಕ ದತ್ತಿ ಇಲಾಖೆಗೆ ಸರ್ಕಾರ ಆದೇಶ ನೀಡಿರುವುದು ಸರಿಯಲ್ಲ ಎಂದು ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಚಾಮರಾಜನಗರದ ಸುಳ್ವಾಡಿ ಗ್ರಾಮದ ಕಿಚ್ಚುಗುತ್ತ್...
ಚಾಮರಾಜನಗರ: ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ದೇವಾಲಯ ವಿಷ ಪ್ರಸಾದ ದುರಂತಕ್ಕೆ ಸಂಬಂಧಿಸಿದ ದೇವಾಸ್ಥಾನದ ಟ್ರಸ್ಟಿನ ಸದಸ್ಯನಾಗಿರುವ ಚಿನ್ನಪ್ಪಿಯ ಆಸ್ತಿ ಮೇಲೆ ಪೊಲೀಸರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ದೇವಸ್ಥಾನದ ಟ್ರಸ್ಟಿ ಚಿನ್ನಪ್ಪಿ ಮೇಲೆ ಅನುಮಾನುಗೊಂಡು ಪೊಲೀಸರು ತನಿಖೆಗೆ...
ಬೆಂಗಳೂರು: ಪ್ರಸಾದಕ್ಕೆ ವಿಷವನ್ನು ಬೆರೆಸಿದ ಪ್ರಕರಣದಿಂದ ಎಚ್ಚರಗೊಂಡಿರುವ ಮುಜರಾಯಿ ಇಲಾಖೆ ಪ್ರಸಾದ ವಿತರಣೆಗೆ ನಾನಾ ರೂಲ್ಸ್ ತಂದಿದೆ. ಇಂದು ಹಾಗೂ ನಾಳೆ ನಾನಾ ಕಡೆ ವೈಕುಂಠ ಏಕಾದಶಿಗೆ ಲಡ್ಡು ತಯಾರಿಸುವ ಸ್ಥಳ, ಹಾಗೂ ನಾಳೆ ಲಡ್ಡು...