Recent News

7 months ago

ಕೆಜಿಎಫ್ ಚಾಪ್ಟರ್-2 ಶುರುವಾಯ್ತು!

ಬೆಂಗಳೂರು: ಹೊಂಬಾಳೆ ಫಿಲ್ಮ್ಸ್ ಲಾಂಛನದಲ್ಲಿ ಮೂಡಿಬಂದಿದ್ದ ಕೆಜಿಎಫ್ ಸಿನಿಮಾ ಇಡೀ ಭಾರತೀಯ ಚಿತ್ರರಂಗ ಮಾತ್ರವಲ್ಲ, ಜಾಗತಿಕ ಸಿನಿಮಾ ಜಗತ್ತು ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ್ದು ಎಲ್ಲರಿಗೂ ತಿಳಿದಿರುವ ವಿಚಾರ. ಈ ಚಿತ್ರದ ತಾಂತ್ರಿಕ ಶ್ರೀಮಂತಿಕೆ, ಕ್ರಿಯಾಶೀಲತೆ, ಕಲಾವಿದರ ನೈಪುಣ್ಯತೆಯನ್ನು ಕಂಡು ಎಲ್ಲರೂ ಬೆರಗಾಗಿದ್ದರು. ಕೆಜಿಎಫ್ ಚಿತ್ರವನ್ನು ಅಷ್ಟು ದೊಡ್ಡ ಮಟ್ಟಕ್ಕೆ ಕೊಂಡೊಯ್ದಿದ್ದ ನಿರ್ಮಾಪಕ ವಿಜಯ ಕಿರಗಂದೂರು ಅವರ ನಿರ್ಮಾಣದಲ್ಲಿ ಕೆ.ಜಿ.ಎಫ್ ಚಾಪ್ಟರ್ 2 ಇಂದು ಮುಹೂರ್ತ ಆಚರಿಸಿಕೊಂಡಿದೆ. ಮಹಾಲಕ್ಷ್ಮಿ ಲೇಔಟ್‍ನಲ್ಲಿರುವ ಕೋದಂಡರಾಮ ದೇಗುಲದಲ್ಲಿ ವಿಶೇಷ ಪೂಜೆ […]

7 months ago

ಡಬಲ್ ಧಮಾಕಾ ನೀಡಲು ರೆಡಿಯಾದ ಯಶ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಡಬಲ್ ಧಮಾಕಾ ನೀಡಲು ರೆಡಿಯಾಗಿದ್ದಾರೆ. ಕೆಜಿಎಫ್ ಚಾಪ್ಟರ್-1 ಬಿಡುಗಡೆಯ ಬಳಿಕ ಎರಡನೇ ಭಾಗ ಯಾವಾಗ ಎಂದು ಅಭಿಮಾನಿಗಳು ಪ್ರಶ್ನಿಸಿದ್ದರು. ಇದೀಗ ಕೆಜಿಎಫ್: ಚಾಪ್ಟರ್ -2 ಚಿತ್ರದ ಮುಹೂರ್ತ ನೆರವೇರಿದೆ ಎಂದು ಯಶ್ ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ಕೆಜಿಎಫ್-1 ಚಿತ್ರದ ಬಳಿಕ ನೀವು ತೋರಿಸಿದ ಪ್ರೀತಿಗೆ ನಾನು ಆಭಾರಿಯಾಗಿದ್ದೇನೆ. ಡಬಲ್...

ಭಾರತದ ಬಹುನಿರೀಕ್ಷೆಯ ಸಿನಿಮಾಗಳಲ್ಲಿ ಮೊದಲ ಸ್ಥಾನ ಪಡೆದ ಕೆಜಿಎಫ್

10 months ago

ಬೆಂಗಳೂರು: ದೇಶದ ಬಹುನಿರೀಕ್ಷೆಯ ಸಿನಿಮಾಗಳ ಪಟ್ಟಿಯಲ್ಲಿ ಕೆಜಿಎಫ್ ಮೊದಲ ಸ್ಥಾನವನ್ನು ಪಡೆದುಕೊಂಡಿದೆ ಎಂದು ಇಂಟರ್ ನೆಟ್ ಮೂವಿ ಡೇಟಾ ಬೇಸ್ (ಐಎಂಡಿಬಿ) ಖ್ಯಾತ ಸಿನಿಮಾ ಡೇಟಾಬೇಸ್ ವೆಬ್‍ಸೈಟ್ ಪ್ರಕಟಿಸಿದೆ. ಕೆಜಿಎಫ್: ಚಾಪ್ಟರ್ 1 ಇದೇ ಶುಕ್ರವಾರ ದೇಶಾದ್ಯಂತ ಬಿಡುಗಡೆ ಆಗಲು ಸಿದ್ಧಗೊಂಡಿದೆ....

ಕೆಜಿಎಫ್ ನಂತರ ಶುರುವಾಗಲಿದೆಯಾ ಉಗ್ರಂ ವೀರಂ?

10 months ago

ಶ್ರೀಮುರಳಿ ನಟಿಸಿದ್ದ ಉಗ್ರಂ ಚಿತ್ರದ ಮೂಲಕವೇ ನಿರ್ದೇಶಕರಾಗಿ ಸದ್ದು ಮಾಡಿದವರು ಪ್ರಶಾಂತ್ ನೀಲ್. ಆ ಚಿತ್ರ ದೊಡ್ಡ ಮಟ್ಟದಲ್ಲಿ ಗೆಲುವು ದಾಖಲಿಸಿ ಶ್ರೀಮುರಳಿಯ ಅದೃಷ್ಟವನ್ನೇ ಬದಲಿಸಿದ್ದೀಗ ಇತಿಹಾಸ. ಇಂಥಾ ನೀಲ್ ಇಂದು ಕೆಜಿಎಫ್ ಮೂಲಕ ದೇಶಾದ್ಯಂತ ಸುದ್ದಿಯಲ್ಲಿದ್ದಾರೆ. ಈ ಹೊತ್ತಿನಲ್ಲಿಯೇ ಕೆಜಿಎಫ್...

ತಾಯಿಗಾಗಿ ಪವರ್ ಹುಡುಕಿ ಹೊರಟ ರಾಕಿಗೆ ಇವರೆಲ್ಲಾ ಸಾಥ್ ನೀಡಿದ್ರು

10 months ago

– ಇದು ಕೆಜಿಎಫ್ ಟು ಬಾಂಬೆ ಜರ್ನಿ ಬೆಂಗಳೂರು: ಒಂದು ಸಿನಿಮಾ ಹಿಟ್ ಆಗಬೇಕೆಂದ್ರೆ ಅದಕ್ಕೆ ತೆರೆಯ ಮೇಲೆ ಮತ್ತು ಹಿಂದಿನ ಕೈಗಳ ಪರಿಶ್ರಮ ಇರುತ್ತದೆ. ಅಂತೆಯೇ ಒಂದು ಸಿನಿಮಾ ಜನಮನದಲ್ಲಿ ಅಚ್ಚಳಿಯದಂತೆ ನೆನಪಿನಲ್ಲಿರಲು ಅದು ತನ್ನದೇ ಆದ ವಿಭಿನ್ನತೆಯನ್ನು ಹೊಂದಿರುತ್ತೆ....

ಝೀರೋಗೆ ಸೆಡ್ಡು ಹೊಡೆದ ಕೆಜಿಎಫ್-ಗ್ಯಾಂಗ್‍ಸ್ಟರ್ ಅಲ್ಲ ಅದು ಗಾಯಗೊಂಡ ಹುಲಿಯ ಕಥೆ

11 months ago

– ಎರಡನೇ ಟ್ರೇಲರ್ ನಲ್ಲಿ ರಿವೀಲ್ ಅಯ್ತು ಕಥೆಯ ತಿರುಳು ಬೆಂಗಳೂರು: ಈಗಾಗಲೇ ಭಾರತೀಯ ಸಿನಿ ಅಂಗಳದಲ್ಲಿ ಸಂಚಲನ ಸೃಷ್ಟಿಸುತ್ತಿರುವ ಕೆಜಿಎಫ್ ಚಿತ್ರದ ಎರಡನೇ ಟ್ರೇಲರ್ ಹೊರಬಂದಿದೆ. ಪ್ರತಿ ಹೆಜ್ಜೆಯನ್ನು ತುಂಬಾನೇ ಲೆಕ್ಕಹಾಕಿ ಇಡುತ್ತಿರುವ ಚಿತ್ರತಂಡ ಮತ್ತೊಂದು ರೋಮಾಂಚನದ ಟ್ರೇಲರ್ ನ್ನು...

ಸಲಾಮ್ ರಾಕಿ ಭಾಯ್-ಕೆಜಿಎಫ್ ಲಿರಿಕಲ್ ವಿಡಿಯೋ ರಿಲೀಸ್

11 months ago

ಬೆಂಗಳೂರು: ದೇಶದ ಬಹುನಿರೀಕ್ಷಿತ ಯಶ್ ಅಭಿನಯದ ಸಿನಿಮಾ ಕೆಜಿಎಫ್ ಇದೇ ತಿಂಗಳು 21ರಂದು ಬಿಡುಗಡೆ ಆಗಲಿದೆ. ಇಂದು ಚಿತ್ರದ ‘ಸಲಾಮ್ ರಾಕಿ ಭಾಯ್’ ಹಾಡಿನ ಲಿರಿಕಲ್ ವಿಡಿಯೋ ರಿಲೀಸ್ ಆಗಿದ್ದು, ಚಿತ್ರದ ಬಗ್ಗೆ ಮತ್ತಷ್ಟು ಕುತೂಹಲವನ್ನು ಹೆಚ್ಚು ಮಾಡುವಂತೆ ಮಾಡಿದೆ. ಕೋಲಾರದ...

ಬಾಲಿವುಡ್‍ಗೆ ಹಾರಲಿದ್ದಾರಾ ಕೆಜಿಎಫ್ ಹುಡುಗಿ ಶ್ರೀನಿಧಿ?

11 months ago

ಒಂದು ಚಿತ್ರ ಯಶ ಕಂಡ ನಂತರ ಅದರ ಪಾತ್ರಧಾರಿಗಳು ಸೇರಿಸದಂತೆ ಇಡೀ ಚಿತ್ರತಂಡಕ್ಕೆ ಅವಕಾಶಗಳ ಸುರಿಮಳೆಯಾಗುತ್ತೆ. ಇದು ಮಾಮೂಲು. ಆದರೆ ಯಶ್ ಅಭಿನಯದ ಕೆಜಿಎಫ್ ಚಿತ್ರದ ವಿಚಾರದಲ್ಲಿ ಇದು ಮಾಮೂಲಾಗಿಲ್ಲ. ಟ್ರೈಲರ್ ಬಿಡುಗಡೆಯಾದ ಬೆನ್ನಿಗೇ ಅಂತಾ ಸೂಚನೆ ಸಿಗಲಾರಂಭಿಸಿದೆ. ಮೊದಲು ಅದರ...