Sunday, 23rd February 2020

Recent News

3 days ago

ಕೊಡಗು, ಮೈಸೂರು ನಡುವೆ 8 ಪಥದ ರಸ್ತೆ – ಶೀಘ್ರವೇ ಕಾಮಗಾರಿ ಆರಂಭ

– 3,120 ಕೋಟಿ ರೂ. ವೆಚ್ಚದ ಕಾಮಗಾರಿ – ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಪ್ರತಾಪ್ ಸಿಂಹ ಮೈಸೂರು: ಮೈಸೂರು-ಬೆಂಗಳೂರು ನಡುವೆ 10 ಪಥದ ರಸ್ತೆ ಮಾಡುತ್ತಿದ್ದೇವೆ. ಅದೇ ರೀತಿ ಮೈಸೂರು-ಕೊಡಗು ರಾಷ್ಟ್ರೀಯ ಹೆದ್ದಾರಿಯನ್ನು 8 ಪಥದ ರಸ್ತೆ ಮಾಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಅವರು ಮೈಸೂರು-ಬೆಂಗಳೂರು ಹಾಗೂ ಮೈಸೂರು-ಕೊಡಗು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಾಹಿತಿ ನೀಡಿದರು. ಮೈಸೂರು-ಬೆಂಗಳೂರು ನಡುವೆ 10 ಪಥದ ರಸ್ತೆ ಮಾಡುತ್ತಿದ್ದೇವೆ. ಈ ಯೋಜನೆಯ ಒಟ್ಟು […]

5 days ago

ಸಿದ್ದು ಹೊಗಳಿದ ಪ್ರತಾಪ್ ಸಿಂಹನ ಕಾಲೆಳೆದ ಡಾ.ಮಹದೇವಪ್ಪ

ಮೈಸೂರು: ಫೇಸ್‍ಬುಕ್‍ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೊಗಳಿದ್ದ ಸಂಸದ ಪ್ರತಾಪ್‍ಸಿಂಹ ವಿರುದ್ಧ ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಫೇಸ್‍ಬುಕ್‍ನಲ್ಲೇ ಟಾಂಗ್ ಕೊಟ್ಟಿದ್ದಾರೆ. ಪ್ರತಾಪ್ ಸಿಂಹ ಪೋಸ್ಟ್ ಗೆ ಖಾರವಾದ ಪ್ರತಿಕ್ರಿಯೆ ನೀಡಿರುವ ಮಹದೇವಪ್ಪ, “ಕಳೆದ ಚುನಾವಣೆಯಲ್ಲಿ ಬಿಜೆಪಿಗರು ಸುಳ್ಳು ಪ್ರಚಾರ ಮಾಡಿದರು. ಶವ ರಾಜಕೀಯ ಮಾಡುತ್ತಾ ಅಪಪ್ರಚಾರ ಮಾಡಿದರು. ಆದರೆ ಈಗ ಸಿದ್ದರಾಮಯ್ಯರ ಸಾಧನೆಯನ್ನ ಶ್ಲಾಘಿಸುತ್ತಾರೆ. ಇದು...

ಎಲ್ಲಾ ಪಕ್ಷದ ರಾಜಕಾರಣಿಗಳಿಗೆ ಸಹಕರಿಸುವ ಅಧಿಕಾರಿಗಳ ಬ್ಲಾಕ್ ಲಿಸ್ಟ್‌ಗೆ  ಸೇರಿಸಿ: ಪ್ರತಾಪ್ ಸಿಂಹ

2 months ago

ಮೈಸೂರು: ಕೆಲ ಅಧಿಕಾರಿಗಳು ಎಲ್ಲಾ ಪಕ್ಷದ ರಾಜಕಾರಣಿಗಳಿಗೆ ಸಹಕರಿಸುತ್ತಿದ್ದಾರೆ. ಇಂತಹ ಅಧಿಕಾರಿಗಳನ್ನು ಪಟ್ಟಿಮಾಡಿ ಬ್ಲಾಕ್ ಲಿಸ್ಟ್ ಗೆ ಸೇರಿಸಿ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇವತ್ತು...

ಕೈ ನಾಯಕರಿಗೇಕೆ ಶಿವನ ಭಕ್ತರ ಬಗ್ಗೆ ಇಷ್ಟೊಂದು ಉರಿ?- ಪ್ರತಾಪ್ ಸಿಂಹ ಪ್ರಶ್ನೆ

2 months ago

ಮೈಸೂರು: ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣದ ಬಗ್ಗೆ ಕಾಂಗ್ರೆಸ್ ನಾಯಕರು ಮಾಡುತ್ತಿರುವ ಟೀಕೆಗೆ ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಪ್ರತಾಪ್ ಸಿಂಹ, ಕಾಂಗ್ರೆಸ್‍ಗೆ ಏಕೆ ಈ ಮಟ್ಟದ ಉರಿ...

ಮಡಿಕೇರಿ-ಸಂಪಾಜೆ ಹೈವೇ ದುರಸ್ತಿಗೆ ಕೇಂದ್ರದಿಂದ 58.8 ಕೋಟಿ ರೂ. ಬಿಡುಗಡೆ

2 months ago

ಮಡಿಕೇರಿ: ಕಳೆದ ಬಾರಿ ಸುರಿದ ಭಾರೀ ಮಳೆಗೆ ಸಂಪರ್ಕ ಕಳೆದುಕೊಂಡಿದ್ದ ಎನ್.ಹೆಚ್ 275 ಮಡಿಕೇರಿ-ಸಂಪಾಜೆ ರಸ್ತೆಯ ತಡೆಗೋಡೆ ನಿರ್ಮಾಣ ಹಾಗೂ ಮತ್ತಿತರೆ ಅಭಿವೃದ್ಧಿ ಕೆಲಸಗಳಿಗೆ ಕೇಂದ್ರ ಸರ್ಕಾರ 58.8 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಿದೆ. ಮಳೆಯಿಂದ ತೀವ್ರ ಹಾನಿಯಾಗಿರುವ ಎನ್‍ಹೆಚ್...

ಪ್ರತಾಪ್ ಸಿಂಹ ಅಪ್ಪಿತಪ್ಪಿ ಎಂಪಿ ಆಗಿದ್ದಾರೆ, ಇವರದ್ದೆಲ್ಲ ಬೆಂಕಿ ಗುಂಪು – ಗುಂಡೂರಾವ್ ಕಿಡಿ

2 months ago

ಉಡುಪಿ: ಕಾಂಗ್ರೆಸ್ ಅನ್ನು ಸೊಳ್ಳೆಗೆ ಹೋಲಿಸಿದ ಮೈಸೂರು ಸಂಸದ ಪ್ರತಾಪ್ ಸಿಂಹಗೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಿರುಗೇಟು ಕೊಟ್ಟಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರತಾಪ್ ಸಿಂಹ ಅಪ್ಪಿತಪ್ಪಿ ಎಂಪಿ ಆಗಿದ್ದಾರೆ ಎಂದು ಕಿಡಿಕಾರಿದರು. ಅನವಶ್ಯಕವಾಗಿ ಬಿಜೆಪಿ ನಾಯಕರು...

ಕಾಂಗ್ರೆಸ್ ಸೊಳ್ಳೆ ಇದ್ದಂತೆ- ಪ್ರತಾಪ್ ಸಿಂಹ ವಾಗ್ದಾಳಿ

2 months ago

ಮೈಸೂರು: ಕಾಂಗ್ರೆಸ್ ಸೊಳ್ಳೆ ಇದ್ದಂತೆ ಎಂದು ಮಂಗಳೂರು ಗಲಭೆ ದೃಶ್ಯಾವಳಿ ಕುರಿತು ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಪ್ರತಾಪ್ ಸಿಂಹ, ಕೊಚ್ಚೆ ಎಲ್ಲಿರುತ್ತೋ ಅಲ್ಲಿಗೆ ಸೊಳ್ಳೆ ಹುಡುಕಿಕೊಂಡು ಹೋಗುತ್ತೆ. ಕಾಂಗ್ರೆಸ್ ಎಲ್ಲಿರುತ್ತೋ...

ಸೋತ ಹಳ್ಳಿಹಕ್ಕಿಗೆ ಸೋಮಣ್ಣ-ಪ್ರತಾಪ್ ಸಿಂಹ ಸಾಂತ್ವನ

2 months ago

ಮೈಸೂರು: ಹುಣಸೂರು ಉಪ ಚುನಾವಣೆಯಲ್ಲಿ ಸೋತ ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್ ಅವರನ್ನು ಇಂದು ಮೈಸೂರಿನ ಮನೆಯಲ್ಲಿ ಸಚಿವ ವಿ.ಸೋಮಣ್ಣ ಮತ್ತು ಸಂಸದ ಪ್ರತಾಪ್ ಸಿಂಹ ಭೇಟಿ ಮಾಡಿ ಅವರಿಗೆ ಧೈರ್ಯ ತುಂಬಿದ್ದಾರೆ. ಅರ್ಧ ಗಂಟೆಗೂ ಹೆಚ್ಚು ಕಾಲ ಈ ಮಾತುಕತೆ ನಡೆಯಿತು....