Thursday, 18th July 2019

Recent News

2 years ago

ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಜಕೀಯಕ್ಕೆ?

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ರಾಜಕೀಯಕ್ಕೆ ಎಂಟ್ರಿಯಾಗಿ ತಮ್ಮದೇ ಸ್ವಂತ ಪಕ್ಷ ನಿರ್ಮಿಸ್ತಿರೋ ಹೊತ್ತಲ್ಲೇ ನಟ ದರ್ಶನ್ ಕೂಡ ರಾಜಕೀಯಕ್ಕೆ ಬರ್ತಾರೆ ಅನ್ನೋ ಚರ್ಚೆ ಶುರುವಾಗಿದೆ. ಇದನ್ನೂ ಓದಿ:  ದರ್ಶನ್‍ಗೆ ಶುಭ ಹಾರೈಸಿದ ಸುದೀಪ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಇತರೆ ಸ್ಟಾರ್ ನಟರನ್ನು ಪಕ್ಷಕ್ಕೆ ಸೆಳೆಯಲು ಕಾಂಗ್ರೆಸ್ ಕಸರತ್ತು ಆರಂಭಿಸಿದೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಅಂಬರೀಶ್ ಪ್ರಯತ್ನ ಆರಂಭಿಸಿದ್ದು, ಈಗಾಗಲೇ ಹೈಕಮಾಂಡ್ ಮಟ್ಟದಲ್ಲೂ ಒಂದು ಸುತ್ತಿನ ಮಾತುಕತೆಯಾಗಿದೆ. ಇದನ್ನೂ ಓದಿ: ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ದರ್ಶನ್-ಅಭಿಮಾನಿಗಳು […]

2 years ago

ಮೋದಿ ಟೀಕಿಸಿದ್ದ ರಮ್ಯಾಗೆ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದು ಹೀಗೆ

ಬೆಂಗಳೂರು: ಹರ್ಯಾಣ ಸಿಎಂ ರಾಜೀನಾಮೆ ಪಡೆಯದ ಮೋದಿ ನಿಲುವನ್ನು ಟೀಕಿಸಿದ್ದ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ರಮ್ಯಾ ಅವರಿಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಮನೋಹರ್ ಲಾಲ್ ಖಟ್ಟರ್ ಅವರ ರಾಜೀನಾಮೆ ಪಡೆಯದೇ ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂಪ್ರದಾಯವನ್ನು ಮುಂದುವರಿಸಿದ್ದಾರೆ ಎಂದು ರಮ್ಯಾ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಗೆ ಪ್ರತಾಪ್ ಸಿಂಹ...

ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಬಿಜೆಪಿ ನಾಯಕರ ಅಸಮಾಧಾನ

2 years ago

ಬೆಂಗಳೂರು: ನಂಜನಗೂಡು, ಗುಂಡ್ಲುಪೇಟೆ ಉಪ ಚುನಾವಣೆ ಸೋಲಿನ ಬಗ್ಗೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯರೂಪ್ಪ ನೇತೃತ್ವದಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಅಸಮಾಧಾನ ಹೊರ ಹೊಮ್ಮಿದೆ. ಗುಂಡ್ಲಪೇಟೆ ಚುನಾವಣೆಯಲ್ಲಿ ಬಿಜೆಪಿಗೆ ಒಳ್ಳೆಯ ವಾತಾವರಣ...

ಸದ್ಯಕ್ಕೆ ಸಾಲ ಮನ್ನಾ ಇಲ್ಲ: ಸಿದ್ದರಾಮಯ್ಯ

2 years ago

-ಪ್ರತಾಪ್ ಸಿಂಹ ಅರೆಜ್ಞಾನ ಹೊಂದಿದ್ದಾರೆ ಎಂದ ಸಿಎಂ ನವದೆಹಲಿ: ಟ್ಯಾಂಕರ್‍ಗಳ ಮೂಲಕ ನೀರನ್ನು ನೀಡುತ್ತಿದ್ದೇವೆ ಹಾಗು ಹಸುಗಳಿಗೆ ಸಹ ಮೇವನ್ನು ನೀಡಲಾಗುತ್ತಿದೆ. ಅನ್ನಭಾಗ್ಯದಿಂದ ಎಲ್ಲರಿಗೂ ಅಕ್ಕಿ ಸಿಗುತ್ತಿದೆ. ರಾಜ್ಯದ ಬರಗಾಲವನ್ನು ಸರ್ಕಾರ ಸಮರ್ಥವಾಗಿ ಎದುರಿಸುತ್ತಿದೆ. ಸದ್ಯಕ್ಕೆ ಸಾಲ ಮನ್ನಾ ಇಲ್ಲ ಎಂದು...

2018ರ ಏಪ್ರಿಲ್‍ನಲ್ಲಿ ಫೇಸ್‍ಬುಕ್ ಗೋಡೆ ಅಭಿನಂದನೆಗಳಿಂದ ತುಂಬಿರುತ್ತೆ: ಪ್ರತಾಪ್ ಸಿಂಹ

2 years ago

ಮೈಸೂರು: ಮುಂದಿನ ವರ್ಷ ಏಪ್ರಿಲ್‍ನಲ್ಲಿ ನಿಮ್ಮ ಫೇಸ್‍ಬುಕ್ ಗೋಡೆಯಲ್ಲಿ ಅಭಿನಂದನೆಗಳಿಂದ ತುಂಬಿರುತ್ತದೆ ಎಂದು ಮೈಸೂರಿನ ಸಂಸದ ಪ್ರತಾಪ್ ಸಿಂಹ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ. ಗುಂಡ್ಲುಪೇಟೆ ಮತ್ತು ನಂಜನಗೂಡು ಉಪಚುನಾವಣೆಯ ಫಲಿತಾಂಶದ ಬಳಿಕ ಪ್ರತಾಪ್ ಸಿಂಹ ಪೋಸ್ಟ್ ನ್ನು...

ಪತಿಯ ಅಭಿವೃದ್ಧಿ ಕೆಲ್ಸದಿಂದ ಗೆದ್ದಿದ್ದೇನೆ: ಪ್ರತಾಪ್ ಸಿಂಹಗೆ ಗೀತಾ ಮಹಾದೇವ್‍ಪ್ರಸಾದ್ ಟಾಂಗ್

2 years ago

ಗುಂಡ್ಲುಪೇಟೆ: ಮಹಾದೇವ ಪ್ರಸಾದ್ ಅವರ ಅಭಿವೃದ್ಧಿ ಕೆಲಸಗಳಿಂದಾಗಿ ನಾನು ಜಯಗಳಿಸಿದ್ದೇನೆ ಎಂದು ಗುಂಡ್ಲುಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹಾದೇವ ಪ್ರಸಾದ್ ಹೇಳಿದ್ದಾರೆ. ನಾನು ಗೆಲುವನ್ನು ನಿರೀಕ್ಷೆ ಮಾಡಿದ್ದೆ. ನಿರೀಕ್ಷೆಯಂತೆ ಜಯಗಳಿಸಿದ್ದೇನೆ. ಸಂಸದ ಪ್ರತಾಪ್ ಸಿಂಹ ಅವರು ಚುನಾವಣಾ ಪ್ರಚಾರದ ಸಮಯದಲ್ಲಿ...

ಸಂಸದನಾಗಿ ನನ್ನ ದೂರಿಗೆ ಸ್ಪಂದಿಸದ ನೀವು ಸಾಮಾನ್ಯ ಜನರಿಗೆ ಹೇಗೆ ಸ್ಪಂದಿಸ್ತೀರಿ: ಪ್ರವೀಣ್ ಸೂದ್‍ಗೆ ಪ್ರತಾಪ್ ಸಿಂಹ ಪ್ರಶ್ನೆ

2 years ago

ಮೈಸೂರು: ದೂರು ನೀಡಿದ್ದರೂ ಕ್ರಮ ಕೈಗೊಳ್ಳದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರವೀಣ್‍ಸೂದ್ ಅವರ ನಡೆಯನ್ನು ಟೀಕಿಸಿ ಫೇಸ್‍ಬುಕ್‍ನಲ್ಲಿ ವಿಡಿಯೋ ಒಂದನ್ನು ಸಂಸದ ಪ್ರತಾಪ್ ಸಿಂಹ ಅಪ್ಲೋಡ್ ಮಾಡಿದ್ದಾರೆ. ಸಾಮಾಜಿಕ ಕಾರ್ಯಕರ್ತೆ ಪ್ರಭಾ ಬೆಳವಂಗಲ ಫೇಸ್‍ಬುಕ್‍ನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ...

ಸಚಿವರಾಗಿ ಕೆಲಸ ಮಾಡದ್ದಕ್ಕೆ ಈಗ ಮಾತನಾಡಲು ಕೂರಿಸಲಾಗಿದೆ: ಗುಂಡೂರಾವ್‍ಗೆ ಪ್ರತಾಪ್ ಸಿಂಹ ತಿರುಗೇಟು

2 years ago

ಮೈಸೂರು: ಬಿಎಸ್ ಯಡಿಯೂರಪ್ಪನವರನ್ನು ಉಗಾಂಡದ ಸರ್ವಾಧಿಕಾರಿಯಾದ  ಇದಿ ಅಮೀನ್‍ಗೆ ಹೋಲಿಸಿ ವ್ಯಂಗ್ಯವಾಗಿ ಮಾತನಾಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿ ಸಾಕಷ್ಟು ಪ್ರಶ್ನೆಗಳನ್ನು ಕೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಮಾಧ್ಯಮಗಳ ಜೊತೆ ನಗರದಲ್ಲಿ ಮಾತನಾಡಿದ...