Sunday, 26th May 2019

Recent News

2 months ago

ನಾಮಪತ್ರ ಸಲ್ಲಿಸುವ ದಿನವೇ ಪ್ರತಾಪ್‍ಸಿಂಹಗೆ ಎಫ್‍ಐಆರ್ ಶಾಕ್!

ಮೈಸೂರು: ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ ಮೈಸೂರಿನ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಸಿಂಹ ವಿರುದ್ಧ ದೂರು ದಾಖಲಾಗಿದೆ. ಪ್ರತಾಪ್ ಸಿಂಹ ಅವರು ಸರ್ಕಾರಿ ಅಂಚೆ ಕಚೇರಿ ಮೂಲಕ ಬುಕ್ ಲೆಟ್‍ಗಳನ್ನ ಹಂಚಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(ಕೆಎಸ್‍ಓಯು) ವ್ಯವಸ್ಥಾಪನಾ ಮಂಡಳಿ ಮಾಜಿ ಸದಸ್ಯರಾದ ಕೆ ಎಸ್.ಶಿವರಾಮ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಜಿಲ್ಲಾಧಿಕಾರಿ […]

2 months ago

ರಾಜ್ಯಕ್ಕೂ ಕಾಲಿಟ್ಟ ಚೌಕಿದಾರ್ ಹವಾ!

– ಹೆಸರಿನ ಮುಂದೆ ಚೌಕಿದಾರ್ ಬರೆದ ನಾಯಕರು – ಅಂದು `ಚಾಯ್ ಪೇ ಚರ್ಚಾ’ ಇಂದು ‘ನಾನು ಕೂಡ ಚೌಕಿದಾರ’ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಆರಂಭಿಸಿದ ಚೌಕಿದಾರ್ ಹವಾ ರಾಜ್ಯಕ್ಕೂ ಕಾಲಿಟ್ಟಿದೆ. ಸಾಮಾಜಿಕ ಜಾಲತಾಣದಲ್ಲಿ ರಾಜ್ಯದ ಬಿಜೆಪಿ ನಾಯಕರು, ಸಂಸದರು ತಮ್ಮ ಹೆಸರಿನ ಮೊದಲು ‘ಚೌಕಿದರ್’ ಎಂದು ಬರೆದುಕೊಂಡಿದ್ದಾರೆ. ಶನಿವಾರ ಪ್ರಧಾನಿ ಮೋದಿ ಅವರು...

ಬಿಜೆಪಿ ಸಂಸದ ಪ್ರತಾಪ್ ಸಿಂಹ ಪೊಲೀಸ್ ಕಸ್ಟಡಿಗೆ.!

3 months ago

ಬೆಂಗಳೂರು: ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ...

ನಾನು ಮಗಳ ಬಗ್ಗೆ ಯೋಚನೆ ಮಾಡಿಲ್ಲ, ಕೆಲವರು ಮಕ್ಕಳು, ಮರಿಮಕ್ಕಳ ಬಗ್ಗೆ ಯೋಚಿಸುತ್ತಾರೆ: ಪ್ರತಾಪ್ ಸಿಂಹ

3 months ago

ಮೈಸೂರು: ನಾನು ನನ್ನ ಮಗಳ ಬಗ್ಗೆ ಯೋಚನೆ ಮಾಡಿಲ್ಲ, ಜನಸೇವೆ ಬಗ್ಗೆ ಯೋಚನೆ ಮಾಡ್ತೀನಿ. ಆದ್ರೆ ಕೆಲವರು ಮಕ್ಕಳು, ಮರಿಮಕ್ಕಳ ಭವಿಷ್ಯದ ಬಗ್ಗೆ ಯೋಚನೆ ಮಾಡ್ತಾರೆ ಅಂತ ಸಂಸದ ಪ್ರತಾಪ್ ಸಿಂಹ ಅವರು ಪರೋಕ್ಷವಾಗಿ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ರಾಜಕಾರಣಕ್ಕೆ...

ಕಾಂಗ್ರೆಸ್‍ನೊಂದಿಗೆ ದೇಶದ್ರೋಹ ಹೊಕ್ಕಳು ಬಳ್ಳಿಯಂತೆ ಅಂಟಿಕೊಂಡಿದೆ: ಪ್ರತಾಪ್ ಸಿಂಹ

3 months ago

ಮೈಸೂರು: ಕಾಂಗ್ರೆಸ್‍ನೊಂದಿಗೆ ದೇಶದ್ರೋಹ ಹೊಕ್ಕಳು ಬಳ್ಳಿಯ ರೀತಿ ಅಂಟಿಕೊಂಡಿದೆ. ಬ್ರಿಟಿಷ್ ಕಾಲದಿಂದಲೂ ಹೊಂದಾಣಿಕೆ ಮಾಡಿಕೊಂಡೆ ಕಾಂಗ್ರೆಸ್ಸಿನವರು ಬಂದಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಅವರು ಕಿಡಿಕಾರಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವಾಯುದಾಳಿ ನಡೆಸಿದೆ ಎನ್ನುವ ಕಾಂಗ್ರೆಸ್ ನಾಯಕರ ಹೇಳಿಕೆಯ ವಿಚಾರವಾಗಿ...

ಸಂಸದ ಪ್ರತಾಪ್ ಸಿಂಹ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

3 months ago

ಬೆಂಗಳೂರು: ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ನಟ ಪ್ರಕಾಶ್ ರೈ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ನ್ಯಾಯಾಧೀಶ ಬಿ.ವಿ.ಪಾಟೀಲ್ ಅವರು ಜಾಮೀನು ರಹಿತ ವಾರೆಂಟ್ ಜಾರಿ...

ಲೋಕಸಭೆಯಲ್ಲೂ ಜೊತೆಗೆ ಇರ್ತೀರಾ ಬಿಡಿ: ಸಾರಾ ಮಹೇಶ್ ಕಾಲೆಳೆದ ಪ್ರತಾಪ್ ಸಿಂಹ

3 months ago

ಮೈಸೂರು: ಲೋಕಸಭಾ ಚುನಾವಣೆಯಲ್ಲೂ ನೀವು ಜೊತೆಗೆ ಇರ್ತೀರಾ ಬಿಡಿ ಎಂದು ಸಂಸದ ಪ್ರತಾಪ್ ಸಿಂಹ ಅವರು ಜೆಡಿಎಸ್ ಸಚಿವರ ಕಾಲೆಳೆದಿದ್ದಾರೆ. ಮೈಸೂರು ಜಿಲ್ಲಾ ಪಂಚಾಯತ್‍ನಲ್ಲಿ ಮೈತ್ರಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಂಸದರು, ಇದು ಹಳೇ ದೋಸ್ತಿ. ಈಗ ಮುಂದುವರಿಯುತ್ತಿದೆ ಅಷ್ಟೇ. ಈ...

ಲೂಟಿ ಹೊಡೆದ ಖಜಾನೆಯನ್ನು ಸರಿಪಡಿಸಲು 4 ವರ್ಷ ಬೇಕಾಯ್ತು- ಬಜೆಟ್ ಬಗ್ಗೆ ಸಿಂಹ ಪ್ರತಿಕ್ರಿಯೆ

4 months ago

ಬೆಂಗಳೂರು: ಪ್ರಧಾನಿ ಮೋದಿ ಸರ್ಕಾರದ ಕೊನೆಯ ಬಜೆಟ್ ಇಂದು ಮಂಡನೆಯಾಗಿದ್ದು, ಇಂತಹ ಬಜೆಟ್ ಗೋಸ್ಕರ ಜನ ಎಷ್ಟೋ ವರ್ಷಗಳಿಂದ ಕಾದಿದ್ದರು. ಇದನ್ನು ಮೋದಿಯವರು 2014ರಲ್ಲಿ ಅಧಿಕಾರಕ್ಕೆ ಬಂದ ಪ್ರಾರಂಭದಲ್ಲಿಯೇ ಕೊಡಬೇಕೆಂಬ ಉದ್ದೇಶ ಇದ್ದರೂ ಕೂಡ ಈ ಹಿಂದೆ 10 ವರ್ಷಗಳ ಕಾಲ...