Tuesday, 28th January 2020

8 months ago

ಸೂಲಿಬೆಲೆಯಿಂದ #GramSvarga ಚಾಲೆಂಜ್- ನಾವು ರೆಡಿ ಅಂದ್ರು ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ

– ರಾಜ್ಯದ 28 ಸಂಸದರಿಗೆ ಸೂಲಿಬೆಲೆ ಚಾಲೆಂಜ್ – ಕೆಲಸ ಮಾಡಿಲ್ಲ ಎಂದು ದೂರಬೇಡಿ – ಮೊದಲ ದಿನದಿಂದಲೇ ಸಂಸದರು ಕೆಲಸ ಮಾಡುವಂತೆ ಅನಿವಾರ್ಯತೆಯನ್ನು ಸೃಷ್ಟಿಸಿ ಬೆಂಗಳೂರು: ಟೀಂ ಮೋದಿ ಸಂಸ್ಥಾಪಕ ಅಧ್ಯಕ್ಷ, ಯುವ ಬ್ರಿಗೇಡ್ ರೂವಾರಿ ಚಕ್ರವರ್ತಿ ಸೂಲಿಬೆಲೆ ಅವರು ರಾಜ್ಯದ 28 ಎಂಪಿಗಳಿಗೆ `ಗ್ರಾಮ ಸ್ವರ್ಗ’ ಅಭಿಯಾನದ ಸವಾಲು ಹಾಕಿದ್ದು, ಈ ಸವಾಲನ್ನು ಕರ್ನಾಟಕದ ಇಬ್ಬರೂ ಸಂಸದರು ಸ್ವೀಕರಿಸಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಅವರು ಕರ್ನಾಟಕದ ಹೊಸ ಎಂಪಿಗಳಿಗೆ ‘ಗ್ರಾಮ ಸ್ವರ್ಗ’ ಚಾಲೆಂಜ್ ಹಾಕಿದ್ದರು. ಒಂದೊಂದು […]

8 months ago

ನಾನು ಪ್ರಕಾಶ್ ರಾಜ್ ಅಭಿಮಾನಿ – ಪ್ರತಾಪ್ ಸಿಂಹ

ಮೈಸೂರು: ನಾನು ಪ್ರಕಾಶ್ ರಾಜ್ ಅಭಿಮಾನಿಯಾಗಿದ್ದು, ಎಲ್ಲರಿಗೂ ಸೋಲಿನ ನೋವು ಇರುತ್ತದೆ. ಪ್ರಕಾಶ್ ರಾಜ್ ಅವರಿಗೆ ಆಗಿರುವ ಸೋಲು ರಾಜಕೀಯ ಜೀವನಕ್ಕೆ ಹಿನ್ನಡೆ ಇರಬಹುದು ಎಂದು ಸಂಸದ ಪ್ರತಾಪ್ ಸಿಂಹ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಪ್ರಕಾಶ್ ರಾಜ್ ಕುರಿತು ಪ್ರೀತಿಯ ಮಾತುಗಳನ್ನಾಡಿದ ಸಂಸದ ಪ್ರತಾಪ್ ಸಿಂಹ, ನಟನೆಯ ವಿಚಾರದಲ್ಲಿ ಅವರು ದೊಡ್ಡ ಸಾಧನೆ ಮಾಡಿದ್ದಾರೆ. ಅವರ...

ಸಚಿವ ಡಿಕೆಶಿ ಕಾಲಿಗೆ ಬಿದ್ದ ಸಂಸದ ಪ್ರತಾಪ್ ಸಿಂಹ!

9 months ago

ಬೆಂಗಳೂರು: ಸಂಸದ ಪ್ರತಾಪ್ ಸಿಂಹ ಅವರು ಸಚಿವ ಡಿಕೆ ಶಿವಕುಮಾರ್ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದು ಅಚ್ಚರಿ ಮೂಡಿಸಿದ್ದಾರೆ. ಹೌದು. ಇಂದು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು 88ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಹೀಗಾಗಿ ಸಚಿವರು ಸದಾಶಿವನಗರದಲ್ಲಿರುವ...

ಭಗವಾನ್, ಪ್ರಭಾ ಬೆಳವಂಗಲ ವಿರುದ್ಧ ಕ್ರಮ ಯಾಕಿಲ್ಲ – ಎಂಬಿಪಿ ವಿರುದ್ಧ ಪ್ರತಾಪ್ ಸಿಂಹ ಕಿಡಿ

9 months ago

– ನಕಲಿ ಪತ್ರ ಸೃಷ್ಟಿಸಿದ್ದವರನ್ನ ಬಿಟ್ಟು ವೈರಲ್ ಮಾಡಿದವರ ಬಂಧನ ಖಂಡನೀಯ – ಶೀಘ್ರವೇ ಬಿಜೆಪಿ ಯುವ ಮೋರ್ಚಾದಿಂದ ಹೋರಾಟ ಬೆಂಗಳೂರು: ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಸಚಿವಾಲಯವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಪೊಲೀಸ್ ಇಲಾಖೆ ಎಂ.ಬಿ.ಪಾಟೀಲ್ ಭದ್ರತೆಗೆ ಇದೆಯೋ? ಸಾರ್ವಜನಿಕರ ರಕ್ಷಣೆ...

ಸೋಲಿನ ಭೀತಿಯಿಂದ ಸಿದ್ದರಾಮಯ್ಯ ಯಾರ ಕಾಲಿಗೆ ಬೇಕಾದ್ರು ಬೀಳ್ತಾರೆ: ಪ್ರತಾಪ್ ಸಿಂಹ

9 months ago

ಮೈಸೂರು: ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರಿಗೆ ಸೋಲಿನ ಭಯ ಉಂಟಾಗಿದ್ದು, ಅಧಿಕಾರ ಪಡೆಯಲು ಯಾರ ಕಾಲಿಗೆ ಬೇಕಾದ್ರು ಬೀಳುತ್ತಾರೆ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ, ಸೋಲಿನ ಭಯದಿಂದ ಸಿದ್ದರಾಮಯ್ಯ ಅವರು ಮಾತನಾಡುತ್ತಿದ್ದು, ಅಧಿಕಾರ ಪಡೆಯಲು ಯಾರ...

ಮೈಸೂರು ಅಖಾಡ ಹೇಗಿದೆ? ಪ್ರತಾಪ್ ಸಿಂಹ, ವಿಜಯ ಶಂಕರ್ ಪ್ಲಸ್, ಮೈನಸ್ ಏನು?

10 months ago

ಹಳೆಯ ಮೈಸೂರು ಭಾಗದಲ್ಲಿ ಜೆಡಿಎಸ್ ಬಲಿಷ್ಠವಾಗಿದ್ದರೂ ಸಹ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆದ್ದಿಲ್ಲ. ಜನತಾದಳವೂ ಗೆದ್ದಿಲ್ಲ. ಒಟ್ಟು 16 ಚುನಾವಣೆಗಳು ನಡೆದಿದ್ದು, ಇಲ್ಲಿ ಕಾಂಗ್ರೆಸ್ 13 ಸಲ, ಬಿಜೆಪಿ 3 ಸಲ ಗೆದ್ದಿದೆ. ಗುರುಪಾದಸ್ವಾಮಿ, ಹೆಚ್.ಡಿ.ತುಳಸಿದಾಸಪ್ಪ, ಎಂ.ರಾಜಶೇಖರಮೂರ್ತಿ, ಶ್ರೀಕಂಠದತ್ತ ನರಸಿಂಹರಾಜ...

ಬಾಯಿ ಬೊಂಬಾಯಿ, ಅಭಿವೃದ್ಧಿ ಶೂನ್ಯ ಆಗಿದಕ್ಕೆ ಬಾದಾಮಿಗೆ ಕಳ್ಸಿದ್ದು: ಮಾಜಿ ಸಿಎಂಗೆ ಪ್ರತಾಪ್ ಸಿಂಹ ತಿರುಗೇಟು

10 months ago

ಮೈಸೂರು: ಬಾಯಿ ಬೊಂಬಾಯಿ, ಅಭಿವೃದ್ಧಿ ಶೂನ್ಯ ಆಗಿದ್ದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಚಾಮುಂಡೇಶ್ವರಿಯ ಜನ ಬಾದಾಮಿಗೆ ಕಳುಹಿಸಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ತಿರುಗೇಟು ಕೊಟ್ಟಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತಮ್ಮ ಬಗ್ಗೆ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು...

ಪ್ರತಾಪ್ ಸಿಂಹಗೆ ಬೆಂಬಲ ನೀಡಲ್ಲ, ನಾವು ಮೈತ್ರಿ ಅಭ್ಯರ್ಥಿ ಪರ: ಮೈಸೂರು ಬ್ರಾಹ್ಮಣ ಮಹಾಸಭಾ

10 months ago

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಜಯ್ ಶಂಕರ್ ಅವರನ್ನು ನಾವು ಬೆಂಬಲಿಸುತ್ತಿದ್ದೇವೆ. ನಮ್ಮ ಸಮುದಾಯದ ನಾಯಕರಿಗೆ ನಿಂದಿಸಿರುವ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರಿಗೆ ಬೆಂಬಲ ನೀಡಲ್ಲ ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಮಹಾಸಭಾ ಮುಖಂಡರು ಸ್ಪಷ್ಟಪಡಿಸಿದ್ದಾರೆ. ಇಂದು...