Wednesday, 20th March 2019

Recent News

2 years ago

ಪ್ರತಾಪ್ ಸಿಂಹ ಗೆಲುವಿಗೆ ಎಸ್‍ಡಿಪಿಐ ಕಾರಣ: ಯುಟಿ ಖಾದರ್

ಚಾಮರಾಜನಗರ: ಚುನಾವಣೆ ಸಂದರ್ಭದಲ್ಲಿ ಎಸ್‍ಡಿಪಿಐ ಮತ್ತು ಬಿಜೆಪಿ ಅವರು ಒಂದಾಗುತ್ತಾರೆ. ಸಂಸದ ಪ್ರತಾಪ್ ಸಿಂಹ ಸೇರಿದಂತೆ ಬಹಳಷ್ಟು ಜನರ ಗೆಲುವಿಗೆ ಆ ಸಂಘನೆಗಳು ಕಾರಣ ಎಂದು ಸಚಿವ ಯುಟಿ ಖಾದರ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಸ್‍ಡಿಪಿಐ, ಪಿಎಫ್‍ಐ, ಭಜರಂಗದಳ ಇವು ರಾಷ್ಟ್ರೀಯ ಸಂಘಟನೆಗಳು, ಈ ರಾಷ್ಟ್ರೀಯ ಸಂಘಟನೆಗಳನ್ನು ರಾಜ್ಯ ಸರ್ಕಾರ ನಿಷೇಧ ಮಾಡುವುದು ಹೇಗೆ ಸಾಧ್ಯ? ಆ ಸಂಘಟನೆಗಳನ್ನ ರಾಜ್ಯ ಸರ್ಕಾರ ಬ್ಯಾನ್ ಮಾಡಿ ಎಂದು ಹೇಳುತ್ತಾ ಜನರನ್ನು ಬಿಜೆಪಿ ನಾಯಕರು ಮೂರ್ಖರನ್ನಾಗಿ ಮಾಡುತ್ತಿದ್ದಾರೆ […]

2 years ago

ಮೈಸೂರು ದಸರಾಗೆ ಕೇಂದ್ರ ವಿಮಾನಯಾನ ಇಲಾಖೆಯಿಂದ ಗಿಫ್ಟ್!

ಮೈಸೂರು: ದಸರಾಗೆ ಕೇಂದ್ರ ವಿಮಾನಯಾನ ಇಲಾಖೆಯಿಂದ ಗಿಫ್ಟ್ ಸಿಕ್ಕಿದೆ. ಸೆಪ್ಟೆಂಬರ್ 15 ರಿಂದ ಮೈಸೂರು ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಆರಂಭವಾಗಲಿದೆ. ಹಲವು ತಿಂಗಳಿಂದ ನಿಷ್ಕ್ರಿಯಗೊಂಡಿದ್ದ ಮೈಸೂರಿನ ವಿಮಾನ ನಿಲ್ದಾಣವೂ ಸೆಪ್ಟೆಂಬರ್ 15 ರಿಂದ ಮೈಸೂರು-ಚೆನ್ನೈ ನಡುವೆ ವಿಮಾನ ಹಾರಾಟ ಆರಂಭವಾಗುವ ಮೂಲಕ ಮತ್ತೆ ನಿಲ್ದಾಣ ಕಾರ್ಯೋನ್ಮುಖವಾಗಲಿದೆ. ಕೇಂದ್ರ ಸರ್ಕಾರದ ಉಡಾನ್ ಯೋಜನೆ ಅಡಿಯಲ್ಲಿ ವಿಮಾನ...

ಸಂಸದ ಪ್ರತಾಪ ಸಿಂಹ ವಿರುದ್ಧ ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷೆ ಪೂನಂ ಮಹಾಜನ್ ಅತೃಪ್ತಿ

2 years ago

ಬೆಂಗಳೂರು: ರಾಜ್ಯ ಯುವಮೋರ್ಚಾ ಘಟಕದ ಕಾರ್ಯವೈಖರಿಗೆ ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷೆ ಪೂನಂ ಮಹಾಜನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯುವಮೋರ್ಚಾ ರಾಜ್ಯಾಧ್ಯಕ್ಷ, ಸಂಸದ ಪ್ರತಾಪ ಸಿಂಹ ವಿರುದ್ಧ ಅತೃಪ್ತಿ ವ್ಯಕ್ತಪಡಿಸಿದ ಪೂನಂ ಮಹಾಜನ್ ಕಾರ್ಯಕ್ರಮ ಸರಿಯಾಗಿ ಆಯೋಜನೆ ಮಾಡದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ ಎಂದು...

`ಕೈ’ ಬಿಟ್ಟ ಹಳ್ಳಿ ಹಕ್ಕಿ! – ಸಿಂಹಗೆ ಎದುರಾಗ್ತಾರಾ ಬ್ರಿಜೇಶ್?

2 years ago

ಕೆ.ಪಿ.ನಾಗರಾಜ್ ಮೈಸೂರು: ಪತ್ರಕರ್ತ ಕಂ ಸಂಸದ ಆಗಿರೋ ಪ್ರತಾಪ್ ಸಿಂಹಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ವಕೀಲ ಕಂ ರಾಜಕಾರಣಿ ಆಗಿರೋ ಬ್ರಿಜೇಶ್ ಕಾಳಪ್ಪ ಎದುರಾಳಿ ಆಗುತ್ತಾರಾ..?. ಇಂಥದ್ದೊಂದು ಪ್ರಶ್ನೆ ಈಗ ಮೈಸೂರು – ಕೊಡಗು ಭಾಗದಲ್ಲಿ ಹುಟ್ಟಿಕೊಂಡಿದೆ. ಯಾವಾಗ ಮಾಜಿ ಸಂಸದ...

ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಬಿಜೆಪಿ ನಾಯಕರ ಅಸಮಾಧಾನ

2 years ago

ಬೆಂಗಳೂರು: ನಂಜನಗೂಡು, ಗುಂಡ್ಲುಪೇಟೆ ಉಪ ಚುನಾವಣೆ ಸೋಲಿನ ಬಗ್ಗೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯರೂಪ್ಪ ನೇತೃತ್ವದಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಅಸಮಾಧಾನ ಹೊರ ಹೊಮ್ಮಿದೆ. ಗುಂಡ್ಲಪೇಟೆ ಚುನಾವಣೆಯಲ್ಲಿ ಬಿಜೆಪಿಗೆ ಒಳ್ಳೆಯ ವಾತಾವರಣ...

ಸದ್ಯಕ್ಕೆ ಸಾಲ ಮನ್ನಾ ಇಲ್ಲ: ಸಿದ್ದರಾಮಯ್ಯ

2 years ago

-ಪ್ರತಾಪ್ ಸಿಂಹ ಅರೆಜ್ಞಾನ ಹೊಂದಿದ್ದಾರೆ ಎಂದ ಸಿಎಂ ನವದೆಹಲಿ: ಟ್ಯಾಂಕರ್‍ಗಳ ಮೂಲಕ ನೀರನ್ನು ನೀಡುತ್ತಿದ್ದೇವೆ ಹಾಗು ಹಸುಗಳಿಗೆ ಸಹ ಮೇವನ್ನು ನೀಡಲಾಗುತ್ತಿದೆ. ಅನ್ನಭಾಗ್ಯದಿಂದ ಎಲ್ಲರಿಗೂ ಅಕ್ಕಿ ಸಿಗುತ್ತಿದೆ. ರಾಜ್ಯದ ಬರಗಾಲವನ್ನು ಸರ್ಕಾರ ಸಮರ್ಥವಾಗಿ ಎದುರಿಸುತ್ತಿದೆ. ಸದ್ಯಕ್ಕೆ ಸಾಲ ಮನ್ನಾ ಇಲ್ಲ ಎಂದು...

2018ರ ಏಪ್ರಿಲ್‍ನಲ್ಲಿ ಫೇಸ್‍ಬುಕ್ ಗೋಡೆ ಅಭಿನಂದನೆಗಳಿಂದ ತುಂಬಿರುತ್ತೆ: ಪ್ರತಾಪ್ ಸಿಂಹ

2 years ago

ಮೈಸೂರು: ಮುಂದಿನ ವರ್ಷ ಏಪ್ರಿಲ್‍ನಲ್ಲಿ ನಿಮ್ಮ ಫೇಸ್‍ಬುಕ್ ಗೋಡೆಯಲ್ಲಿ ಅಭಿನಂದನೆಗಳಿಂದ ತುಂಬಿರುತ್ತದೆ ಎಂದು ಮೈಸೂರಿನ ಸಂಸದ ಪ್ರತಾಪ್ ಸಿಂಹ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ. ಗುಂಡ್ಲುಪೇಟೆ ಮತ್ತು ನಂಜನಗೂಡು ಉಪಚುನಾವಣೆಯ ಫಲಿತಾಂಶದ ಬಳಿಕ ಪ್ರತಾಪ್ ಸಿಂಹ ಪೋಸ್ಟ್ ನ್ನು...

ಪತಿಯ ಅಭಿವೃದ್ಧಿ ಕೆಲ್ಸದಿಂದ ಗೆದ್ದಿದ್ದೇನೆ: ಪ್ರತಾಪ್ ಸಿಂಹಗೆ ಗೀತಾ ಮಹಾದೇವ್‍ಪ್ರಸಾದ್ ಟಾಂಗ್

2 years ago

ಗುಂಡ್ಲುಪೇಟೆ: ಮಹಾದೇವ ಪ್ರಸಾದ್ ಅವರ ಅಭಿವೃದ್ಧಿ ಕೆಲಸಗಳಿಂದಾಗಿ ನಾನು ಜಯಗಳಿಸಿದ್ದೇನೆ ಎಂದು ಗುಂಡ್ಲುಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹಾದೇವ ಪ್ರಸಾದ್ ಹೇಳಿದ್ದಾರೆ. ನಾನು ಗೆಲುವನ್ನು ನಿರೀಕ್ಷೆ ಮಾಡಿದ್ದೆ. ನಿರೀಕ್ಷೆಯಂತೆ ಜಯಗಳಿಸಿದ್ದೇನೆ. ಸಂಸದ ಪ್ರತಾಪ್ ಸಿಂಹ ಅವರು ಚುನಾವಣಾ ಪ್ರಚಾರದ ಸಮಯದಲ್ಲಿ...