Saturday, 17th August 2019

3 months ago

ರಾಜ್ಯದಲ್ಲಿ ಹೆಚ್ಚು ಕನ್ನಡ ಶಾಲೆಗಳು ಮುಚ್ಚಿದ್ದೇ ಸಿದ್ದರಾಮಯ್ಯ ಅವಧಿಯಲ್ಲಿ: ಪ್ರತಾಪ್ ಸಿಂಹ

ಮಡಿಕೇರಿ: ಸಿದ್ದರಾಮಯ್ಯ ಅವರ ಅಧಿಕಾರದಲ್ಲೇ ಅತಿ ಹೆಚ್ವು ಕನ್ನಡ ಶಾಲೆಗಳನ್ನು ಮುಚ್ಚಲಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಬಿಜೆಪಿ ವತಿಯಿಂದ ಸೋಮವಾರಪೇಟೆಯಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭಕ್ಕೆ ಪ್ರತಾಪ್ ಸಿಂಹ ಆಗಮಿಸಿದ್ದರು. ಈ ವೇಳೆ ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ ಎನ್ನುವ ಸಿದ್ದರಾಮಯ್ಯ ಆರೋಪಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಕಳೆದ ಎರಡು ವರ್ಷಗಳ ಹಿಂದೆಯೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮೆಟ್ರೋದಲ್ಲಿ ಹಿಂದಿ ಬಳಸಲಾಗುತ್ತಿದೆ ಎಂದು ಟ್ವೀಟ್ ಮಾಡಿದ್ದರು. ಅದಕ್ಕೆ ಇಂದಿನ ಚುನಾವಣೆಯಲ್ಲಿ […]

3 months ago

ಪ್ರತಾಪ್ ಸಿಂಹ ವಿಜಯೋತ್ಸವ – ನಿಖಿಲ್ ಎಲ್ಲಿದ್ದೀಯಪ್ಪ ಡಿಜೆ ಹಾಡಿಗೆ ಕಾರ್ಯಕರ್ತರ ಸ್ಟೆಪ್

ಮಡಿಕೇರಿ: ನೂತನ ಸಂಸದ ಪ್ರತಾಪ್ ಸಿಂಹ ಗೆಲುವನ್ನು ಸಂಭ್ರಮಿಸಲು ಬಿಜೆಪಿ ಕಾರ್ಯಕರ್ತರು ನಿಖಿಲ್ ಎಲ್ಲಿದ್ದೀಯಪ್ಪ ಡಿಜೆ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗೆಲುವಿನ ಬಳಿಕ ಪ್ರತಾಪ್ ಸಿಂಹ ಮೊದಲ ಭೇಟಿ ಹಿನ್ನೆಲೆಯಲ್ಲಿ ಕೊಡಗಿನ ಸೋಮವಾರಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ನಡೆಸಿದ್ದಾರೆ. ಈ ವೇಳೆ ಕಾಯರ್ಕಕರ್ತರು ನಿಖಿಲ್ ಎಲ್ಲಿದ್ದೀಯಪ್ಪ ಡಿಜೆ ಹಾಡಿಗೆ ಕುಣಿದು ಸಂಭ್ರಮಿಸಿದ್ದಾರೆ. ಸೋಮವಾರಪೇಟೆಯ...

ವೇದಿಕೆಯಲ್ಲೇ ಹಾಲಿ Vs ಮಾಜಿ ಸಂಸದರ ಮುನಿಸು ಬಹಿರಂಗ!

10 months ago

ಮೈಸೂರು: ಹಾಲಿ ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ ಸಂಸದ ಸಿ.ಎಚ್.ವಿಜಯಶಂಕರ್ ಇಬ್ಬರೂ ಅಕ್ಕ-ಪಕ್ಕದಲ್ಲಿಯೇ ಕುಳಿತಿದಿದ್ದರೂ ಒಬ್ಬರಿಗೊಬ್ಬರು ಮಾತನಾಡಿಸದೇ ತಮ್ಮ ಮುನಿಸನ್ನು ವೇದಿಕೆಯಲ್ಲೇ ಬಹಿರಂಗಪಡಿಸಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಗೆ ನಗರದಲ್ಲಿ ಗೌರವ ಸಮರ್ಪಣೆ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ...

ಹುತಾತ್ಮ ಸೈನಿಕರ ಕುಟುಂಬಕ್ಕೆ ಅವಮಾನ: ವೈರಲ್ ವಿಡಿಯೋಗೆ ಸ್ಪಷ್ಟನೆ ಕೊಟ್ಟ ಪ್ರತಾಪ್ ಸಿಂಹ

10 months ago

ಮೈಸೂರು: ಯುದ್ಧದ ವೇಳೆ ಗಡಿಯಲ್ಲಿ ಹುತಾತ್ಮರಾದ ಸೈನಿಕರ ಕುಟುಂಬದವರಿಗೆ ಅವಮಾನ ಮಾಡುವ ರೀತಿ ಮಾತನಾಡಿರುವ ವಿಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ. ಭಾನುವಾರ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಶ್ರೀಮತಿ ಸುಧಾ ಮೂರ್ತಿ ರವರು ಇಂದು ಮೈಸೂರು ಜಿಲ್ಲಾಧಿಕಾರಿಗಳ...

ಕೆಂಚಾಲೋ.. ಮಂಚಾಲೋ… ಕಾಲದಿಂದಲೂ ನಾನು ದರ್ಶನ್ ಅಭಿಮಾನಿ: ಪ್ರತಾಪ್ ಸಿಂಹ

11 months ago

ಮೈಸೂರು: ಚಾಲೆಂಜಿಂಗ್ ಸ್ಟಾರ್ ಅವರ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ದರ್ಶನ್ ಅವರ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಸಂಸದ ಪ್ರತಾಪ್ ಸಿಂಹ, “ನಾನು ಕೆಂಚಾಲೋ ಮಂಚಾಲೋ ಕಾಲದಿಂದಲೂ...

ತರಾಟೆ ವಿಚಾರ: ಫೇಸ್‍ಬುಕ್ ಲೈವ್ ಮೂಲಕ ಪ್ರತಾಪ್ ಸಿಂಹ ಸ್ಪಷ್ಟನೆ

11 months ago

ಮೈಸೂರು: ಸಂಸದ ಪ್ರತಾಪ್ ಸಿಂಹರವರವರಿಗೆ ಬಿಜೆಪಿ ಮುಖಂಡ ಎಂ.ಬಿ. ದೇವಯ್ಯನವರು ತರಾಟೆ ತೆಗೆದುಕೊಂಡಿದ್ದರ ಬಗ್ಗೆ ಸ್ಪಷ್ಟನೆ ನೀಡಿ, ಮಾಧ್ಯಮಗಳ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. ಫೇಸ್‍ಬುಕ್ ಲೈವ್‍ನಲ್ಲಿ ಮಾತನಾಡಿದ ಅವರು, ಕೆಲವು ರಾಜಕಾರಣಿಗಳು ರೆಸಾರ್ಟ್ ಮಾಡಲು ನೂರಾರು ಎಕರೆ ಕನ್ವರ್ಟ್ ಮಾಡಿಸುತ್ತಿದ್ದಾರೆ, ಹೀಗಾಗಿ...

ಕೈ ಋಣ ತೀರಿಸಲು ಮೋದಿಯನ್ನು ನೇರವಾಗಿ ಎದುರಿಸಲಾಗದೇ ಪುಕ್ಕಲುತನದಿಂದ ಬಂದ್ ಮಾಡ್ತಿದ್ದಾರೆ: ಸಿಎಂ ವಿರುದ್ಧ ಪ್ರತಾಪ್ ಸಿಂಹ ಕಿಡಿ

11 months ago

ಮೈಸೂರು: ಪ್ರಧಾನಿ ಮೋದಿಯನ್ನು ನೇರವಾಗಿ ಎದುರಿಸಲಾಗದೇ ಕಾಂಗ್ರೆಸ್ಸಿನ ಋಣ ತೀರಿಸಲು ರಾಜ್ಯದಲ್ಲಿ ಬಂದ್ ಮಾಡಿಸಿದ್ದಾರೆ ಎಂದು ಎಂದು ಸಂಸದ ಪ್ರತಾಪ ಸಿಂಹ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಾರತ್ ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ...

ಫೇಸ್‍ಬುಕ್‍ ಲೈವ್‍ನಲ್ಲಿ ಸಂಸದ ಪ್ರತಾಪ್ ಸಿಂಹ ಖಡಕ್ ಎಚ್ಚರಿಕೆ

12 months ago

ಮೈಸೂರು: ಸಾಮಾಜಿಕ ಜಾಲತಾಣ ಫೇಸ್‍ಬುಕ್‍ನಲ್ಲಿ ಅವಾಚ್ಯವಾಗಿ ಕಮೆಂಟ್ ಮಾಡುವವರಿಗೆ ಸಂಸದ ಪ್ರತಾಪ್ ಸಿಂಹ ಅವರು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಫೇಸ್ ಬುಕ್ ಲೈವ್ ನಲ್ಲೆ ಮಾತನಾಡಿದ ಪ್ರತಾಪ್ ಸಿಂಹ, ಬಾಯಿಗೆ ಬಂದ ಹಾಗೆ ಕಮೆಂಟ್ ಮಾಡೋದು ಸರಿಯಲ್ಲ. ನನಗೂ ಎಲ್ಲಾ...