Tuesday, 15th October 2019

Recent News

9 months ago

ಪ್ರಧಾನಿ ಮೋದಿ ಚಹಾ ಮಾರಿಲ್ಲ: ಪ್ರವೀಣ್ ತೊಗಡಿಯಾ

– ಇದೊಂದು ಕೇವಲ ಪ್ರಚಾರದ ಗಿಮಿಕ್ ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಚಹಾ ಮಾರಿಲ್ಲ ಎಂದು ಅಂತರಾಷ್ಟ್ರೀಯ ಹಿಂದೂ ಪರಿಷತ್ ಅಧ್ಯಕ್ಷ ಪ್ರವೀಣ್ ತೊಗಡಿಯಾ ಹೇಳಿದ್ದಾರೆ. ಈ ಹಿಂದೆ ಒಂದೇ ಸ್ಕೂಟರ್ ನಲ್ಲಿ ಆರ್ ಎಸ್‍ಎಸ್ ಪರೇಡ್ ಗೆ ತೆರಳುತ್ತಿದ್ದ ಮೋದಿ ಮತ್ತು ಪ್ರವೀಣ್ ತೊಗಡಿಯಾ ನಡುವೆ ಎಲ್ಲವೂ ಸರಿಯಿಲ್ಲ. ಕಳೆದೆರಡು ವರ್ಷಗಳಿಂದ ಕೇಂದ್ರ ಸರ್ಕಾರವನ್ನು ಟೀಕಿಸುತ್ತಾ ಬಂದಿರುವ ಪ್ರವೀಣ್ ತೊಗಡಿಯಾ ಮತ್ತೊಮ್ಮೆ ಬಿಜೆಪಿ ಹಾಗೂ ಸಂಘ ಪರಿವಾರವನ್ನು ಟೀಕಿಸಿದ್ದಾರೆ. ನಾನು ನರೇಂದ್ರ ಮೋದಿ ಅವರನ್ನು 43 […]

2 years ago

ಮೋದಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿ ಸುದ್ದಿಗೋಷ್ಠಿಯಲ್ಲಿ ಕಣ್ಣೀರಿಟ್ಟ ತೊಗಾಡಿಯಾ

ಜೈಪುರ: ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ವಿಶ್ವಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರು ಮಾಧ್ಯಮಗಳ ಮುಂದೆ ಕಣ್ಣೀರಿಟ್ಟಿದ್ದು, ತನ್ನನ್ನು ಎನ್ ಕೌಂಟರ್ ಮಾಡವ ಮಾಹಿತಿ ಲಭಿಸಿತ್ತು ಎಂದು ಹೇಳಿದ್ದಾರೆ. ಕೇಂದ್ರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಬಿಜೆಪಿ ನಾಯಕರನ್ನು ಹೆಸರನ್ನು ಉಲ್ಲೇಖಿಸದೇ ರಾಜಸ್ಥಾನ ಹಾಗೂ ಗುಜರಾತ್ ಸರ್ಕಾರ ಸಂಸ್ಥೆಗಳು ತಮ್ಮ ವಿರುದ್ಧ ಕೆಲಸ ನಿರ್ವಹಿಸುತ್ತಿದೆ...