Tuesday, 16th July 2019

Recent News

2 weeks ago

ತುಂಬು ಗರ್ಭಿಣಿ ಸಮೀರಾರಿಂದ ಅಂಡರ್‌ವಾಟರ್ ಫೋಟೋಶೂಟ್

ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ. ಇತ್ತೀಚೆಗೆ ಸಮೀರಾ ಅಂಡರ್‌ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್‌ವಾಟರ್ ಫೋಟೋಶೂಟ್‍ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.   View this post on Instagram   Reflecting ! 🌟Im proud to […]

2 weeks ago

ಆಸ್ಪತ್ರೆಯಲ್ಲಿ ಗರ್ಭಿಣಿಗೆ ಸ್ಟ್ರೆಚರ್ ಸಿಗದೆ ಭುಜದ ಮೇಲೆ ಹೊತ್ತೊಯ್ದ ಪತಿ

ಪಾಟ್ನಾ: ಗರ್ಭಿಣಿಯನ್ನು ಆಸ್ಪತ್ರೆಗೆ ಕರೆತಂದ ಕುಟುಂಬವು ಸ್ಟ್ರೆಚರ್ ಸಿಗದೆ ಗಂಟೆಗಳ ಕಾಲ ಪರದಾಡಿ, ಕೊನೆಗೆ ಪತಿಯೇ ಆಕೆಯನ್ನು ಭುಜದ ಮೇಲೆ ಹೊತ್ತೊಯ್ದ ಘಟನೆ ಬಿಹಾರದಲ್ಲಿ ನಡೆದಿದೆ. ರಾಜ್ಯದ ಅತಿದೊಡ್ಡ ಆಸ್ಪತ್ರೆಯಾದ ಪಾಟ್ನಾ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ (ಪಿಎಂಸಿಹೆಚ್) ಈ ಘಟನೆ ನಡೆದಿದೆ. ರಾಜ್ಯದ ಅತಿದೊಡ್ಡ ಆಸ್ಪತ್ರೆಯಾಗಿದ್ದರೂ ಗರ್ಭಿಣಿಗೆ ಸಿಬ್ಬಂದಿ ಸ್ಟ್ರೆಚರ್ ನೀಡದೇ ಅಮಾನವೀಯತೆ ತೋರಿದ್ದಾರೆ. ಬಳಿಕ...

ನಿಮ್ಮ ಯೋಗ್ಯತೆಗೆ 30 ಕುರ್ಚಿ ಹಾಕಕ್ಕೆ ಆಗಲ್ವಾ – ಕ್ಯೂ ನಿಂತಿದ್ದ ಗರ್ಭಿಣಿಯರನ್ನ ನೋಡಿ ಸಚಿವರ ತರಾಟೆ

4 weeks ago

ಬೀದರ್: ಸ್ಕ್ಯಾನಿಂಗ್ ಗಾಗಿ ಎರಡು ಗಂಟೆಗಳಿಂದ ಕ್ಯೂನಲ್ಲಿ ನಿಂತಿರುವ ಗರ್ಭಿಣಿಯರು ಹಾಗೂ ರೋಗಿಗಳನ್ನು ನೋಡಿ ಕೆಂಡಾಮಂಡಲರಾದ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಕಾಶೆಂಪೂರ್ ಬ್ರಿಮ್ಸ್ ನಿರ್ದೇಶಕರಿಗೆ ಫುಲ್ ತರಾಟೆ ತೆಗೆದುಕೊಂಡು ಘಟನೆ ನಡೆದಿದೆ. ಕ್ಯೂನಲ್ಲಿ ನಿಂತಿರುವ ಗರ್ಭಿಣಿಯರಿಗೆ ನಿಮ್ಮ ಯೋಗ್ಯತೆಗೆ 30...

ಸಮಂತಾ ಗರ್ಭಿಣಿಯಾ?- ಜಾಣತನದ ಉತ್ತರ ನೀಡಿದ ನಟಿ

1 month ago

ಹೈದರಾಬಾದ್: ನಟಿ ಸಮಂತಾ ಗರ್ಭಿಣಿಯಾ ಎಂದು ಪ್ರಶ್ನಿಸಿ ತೆಲುಗು ವೈಬ್‍ಸೈಟ್‍ವೊಂದು ನಟಿಯ ಟ್ವಿಟ್ಟರಿಗೆ ಟ್ಯಾಗ್ ಮಾಡಿತ್ತು. ಈ ಪ್ರಶ್ನೆಗೆ ನಟಿ ಸಮಂತಾ ಅಕ್ಕಿನೇನಿ ಹಾಸ್ಯಾಸ್ಪದವಾಗಿ ಪ್ರತಿಕ್ರಿಯಿಸಿದ್ದಾರೆ. ತೆಲುಗು ವೆಬ್‍ಸೈಟ್, ಸಮಂತಾ ಗರ್ಭಿಣಿಯಾ ಎಂದು ಪ್ರಶ್ನಿಸಿ ಅವರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿತ್ತು....

ಅನುಮಾನಾಸ್ಪದವಾಗಿ 5 ತಿಂಗಳ ಗರ್ಭಿಣಿ ಸಾವು

1 month ago

ಬೆಂಗಳೂರು: ನೆಲಮಂಗಲ ಪಟ್ಟಣದ ಜಕ್ಕಸಂದ್ರದಲ್ಲಿ ಐದು ತಿಂಗಳ ಗರ್ಭಿಣಿ ಪತಿಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಳಿನ (22) ಮೃತ ಗರ್ಭಿಣಿ. ಮನೆಯ ಫ್ಯಾನ್‍ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತ ನಳಿನ ಮೂಲತಃ ಮಾಗಡಿ ತಾಲೂಕಿನ ಬಾಣಸವಾಡಿ...

ತುಂಬು ಗರ್ಭಿಣಿಯನ್ನು ಹೊರ ಹಾಕಿದ ಅಧಿಕಾರಿಗಳು!

1 month ago

ಉಡುಪಿ: ಲೋಕೋಪಯೋಗಿ ಇಲಾಖೆಗೆ ಸೇರಿದ ಜಮೀನಿನಲ್ಲಿ ಮಹಿಳೆಯೊಬ್ಬರು ಅಕ್ರಮವಾಗಿ ನಿರ್ಮಿಸಿದ್ದ ಮನೆಯನ್ನು ಇಲಾಖೆಯ ಅಧಿಕಾರಿಗಳು ನೆಲಸಮ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದೆ. ನ್ಯಾಯಾಲಯದ ಆದೇಶದಂತೆ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಗರ್‍ದಂಡೆ ಕೊಡಪಟ್ಯ ಬಳಿ ಸುಂದರಿ ಆಚಾರ್ಯ ಎಂಬವರ ಮನೆ ಕೆಡವಲಾಗಿದೆ....

ಕೆಜಿಎಫ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗದೆ ನರಳಾಡಿ ಮಗು ಕಳೆದುಕೊಂಡ ತಾಯಿ!

2 months ago

ಕೋಲಾರ: ಇಲ್ಲಿನ ಕೆಜಿಎಫ್ ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬರಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ನರಳಾಡಿ ಮಗುವನ್ನ ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಹೌದು. ಸೋಮವಾರ ಮಧ್ಯಾಹ್ನ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ 8ನೇ ಬ್ಲಾಕ್‍ನ ರಿಯಾಜ್ ಎಂಬವರ ಪತ್ನಿ ಸಮೀನಾ ಕೆಜಿಎಫ್ ಸರ್ಕಾರಿ...

ಕೊಲೆ ಮಾಡಿ ಗರ್ಭಿಣಿ ಹೊಟ್ಟೆಯಿಂದ ಮಗು ಹೊರತೆಗೆದ ಕಿರಾತಕಿ!

2 months ago

– ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿದ್ದ ತಾಯಿ – ಕಸದ ತೊಟ್ಟಿಯಲ್ಲಿ ಮಹಿಳೆಯ ಶವ ಪತ್ತೆ ವಾಷಿಂಗ್ಟನ್: ಕೊಲೆಯಾದ 9 ತಿಂಗಳ ಗರ್ಭಿಣಿಯ ಹೊಟ್ಟೆಯಿಂದ ಶಿಶುವನ್ನು ಕತ್ತರಿಸಿ ಹೊರ ತೆಗೆದ ಆಘಾತಕಾರಿ ಘಟನೆ ಅಮೆರಿಕದಲ್ಲಿ ನಡೆದಿದೆ. ಮಾರ್ಲೆನ್ ಒಕೊವಾ ಲೋಪೆಜ್(19) ಕೊಲೆಯಾದ ಗರ್ಭಿಣಿಯಾಗಿದ್ದು,...