Saturday, 21st July 2018

Recent News

1 week ago

‘ದಿ ವಿಲನ್’ ಟೈಟಲ್ ಟ್ರ್ಯಾಕ್ ಲಿರಿಕಲ್ ವಿಡಿಯೋ ರಿಲೀಸ್

-ಪ್ರೇಮ್ ಪಂಚಿಂಗ್ ಲಿರಿಕ್ಸ್, ಶಂಕರ್ ಮಹಾದೇವನ್ ಸೂಪರ್ ವಾಯ್ಸ್ ಬೆಂಗಳೂರು: ಸ್ಯಾಂಡಲ್‍ವುಡ್‍ನ ಬಹುನಿರೀಕ್ಷೆಯ ಸಿನಿಮಾ `ದಿ ವಿಲನ್’. ಸೆಟ್ಟೇರಿದಾಗಿನಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸಖತ್ ಸೌಂಡ್ ಮಾಡುತ್ತಿರುವ ಈ ಚಿತ್ರ ಟೀಸರ್‍ನಿಂದ ಸೃಷ್ಟಿಸಿರುವ ಹವಾ ಅಷ್ಟಿಷ್ಟಲ್ಲ. ಸದ್ಯ ಈ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ. ‘ಮಚ್ಚು ಗಿಚ್ಚು ಹಿಡಿದವನಲ್ಲ, ಆದ್ರೂ ಹವಾ ಇಟ್ಟವನಲ್ಲ, ಕೋಟೆ ಕಟ್ಟಿ ಮೆರೆದವನಲ್ಲ ಆದ್ರೂ ರಾಜ್ಯ ಆಳುತ್ತವನಲ್ಲ’ ಎಂದು ಸಾಗುವ ಈ ಹಾಡು ಜೋಗಿ ಪ್ರೇಮ್ ಲೇಖನದಲ್ಲಿ ಮೂಡಿ ಬಂದಿದೆ. ಶಂಕರ್ […]

3 weeks ago

ಕೋಲಾರದಲ್ಲಿ ಶಾಂತಿ ಮತ್ತು ಸೌಹಾರ್ದತೆಗಾಗಿ ಒಲಿಂಪಿಕ್ ಓಟ

ಕೋಲಾರ: ಶಾಂತಿ ಮತ್ತು ಸೌಹಾರ್ದತೆಗಾಗಿ ಓಟ ಎಂಬ ಘೋಷವಾಕ್ಯದ ಅಡಿ ಭಾನುವಾರ ನಗರದಲ್ಲಿ `ಒಲಿಂಪಿಕ್ ಡೇ ರನ್-2018′ ಓಟವನ್ನು ಆಯೋಜಿಸಲಾಗಿತ್ತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಒಲಿಂಪಿಕ್ ಸಂಸ್ಥೆ ಬೆಂಗಳೂರು, ಕೋಲಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಒಲಿಂಪಿಕ್ ಡೇ ರನ್-2018 ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಒಲಿಂಪಿಕ್ ಡೇ ರನ್-2018 ಕಾರ್ಯಕ್ರಮವನ್ನು...

ಕಿಸ್ ಜೋಡಿಯ ಜೊತೆ ಹೆಜ್ಜೆ ಹಾಕಿದರು ಹ್ಯಾಟ್ರಿಕ್ ಹೀರೋ!

3 weeks ago

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ದಿ ವಿಲನ್ ಚಿತ್ರದ ತಮ್ಮ ಬಾಗದ ಕೆಲ ಭಾಗಗಳ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಮಿನರ್ವ ಮಿಲ್ಸ್ ಆಸುಪಾಸಲ್ಲಿಯೇ ಈ ಚಿತ್ರೀಕರಣ ನಡೆದಿದೆ. ಇದೇ ಸಂದರ್ಭದಲ್ಲಿ ಅಲ್ಲೇ ಬಾಜಿನಲ್ಲಿ ಹಾಡೊಂದರ ಚಿತ್ರೀಕರಣ ನಡೆಸುತ್ತಿದ್ದ ಎಪಿ ಅರ್ಜುನ್ ನಿದೇಶನದ...

ಈ ವಾರ ಬರಲಿದೆ ವಿಲನ್ ಟೀಸರ್!

4 weeks ago

– ಟೀಸರ್ ಬಿಡುಗಡೆ ಸಮಾರಂಭಕ್ಕೆ 500 ರೂ. ಟಿಕೆಟ್! ಬೆಂಗಳೂರು: ಕಿಚ್ಚ ಸುದೀಪ್ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜೊತೆಯಾಗಿ ನಟಿಸಿರೋ ಕಾರಣಕ್ಕೇ ಎಲ್ಲರ ಗಮನ ಸೆಳೆದಿದ್ದ ಚಿತ್ರ ದಿ ವಿಲನ್. ಆದರೆ ನಿರ್ದೇಶಕ ಪ್ರೇಮ್ ಅದೇಕೋ ಮಾಮೂಲಿನಂತೆ ಈ...

ಪ್ರೇಮ್ ಬಳಸಿದ ಪದಕ್ಕೆ ನಿರ್ದೇಶಕ ಎ.ಆರ್.ಬಾಬು ಅಸಮಾಧಾನ

4 weeks ago

ಬೆಂಗಳೂರು: ದಿ ವಿಲನ್ ಸಿನಿಮಾ ಸಾರಥಿ ಪ್ರೇಮ್ ವಿರುದ್ಧ ಹಿರಿಯ ನಿರ್ದೇಶಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಿ ವಿಲನ್ ಚಿತ್ರದ ಹಾಡೊಂದು ವಿವಾದವಾಗಿದ್ದರಿಂದ ನಿರ್ದೇಶಕ ಪ್ರೇಮ್, ಫೇಸ್‍ಬುಕ್‍ನಲ್ಲಿ ಲೈವ್ ಬಂದು ಸ್ಪಷ್ಟನೆ ನೀಡುವ ವೇಳೆ ಕೆಲ ನಿರ್ದೇಶಕರು ಹಣಕಾಸಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ...

ದರ್ಶನ್ ಬಾಸ್ ಅಂದ್ರೂ ಖುಷಿನೇ, ಯಶ್ ಬಾಸ್ ಅಂದ್ರೂ ಸಂತೋಷನೇ – ಅವರವರ ಮನೆಗೆ ಅವರೇ ಬಾಸ್ ಎಂದ ಸೆಂಚುರಿ ಸ್ಟಾರ್ ಶಿವಣ್ಣ

4 weeks ago

ಬೆಂಗಳೂರು: ದರ್ಶನ್ ಬಾಸ್ ಅಂದ್ರುನೂ ಖುಷಿನೇ, ಯಶ್ ಬಾಸ್ ಅಂದ್ರುನೂ ಖುಷಿನೇ ಅವರವರಿಗೆ ಅವರವರ ಮನೆಗೆ ಅವರೇ ಬಾಸ್ ಅಂತ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಹೇಳಿದ್ದಾರೆ. ಕಿಚ್ಚ ಸುದೀಪ್ ಮತ್ತು ಶಿವಣ್ಣ ಅಭಿನಯದ ವಿಲನ್ ಚಿತ್ರದ ನಂಬರ್ ಸಾಂಗ್ ಕಾಂಟ್ರವರ್ಸಿಗೆ...

ವಿವಾದಕ್ಕೆ ಗುರಿಯಾಗ್ತಿದೆ `ದಿ ವಿಲನ್’ ಹಾಡು?

4 weeks ago

ಬೆಂಗಳೂರು: ಸ್ಯಾಂಡಲ್‍ವುಡ್ ಅಂಗಳದಲ್ಲಿ `ಬಾಸ್’ ಕಾಂಟ್ರವರ್ಸಿಗೆ ಇನ್ನೂ ಬ್ರೇಕ್ ಬಿದ್ದಿಲ್ಲ. ಆಗಲೇ ಮತ್ತೊಂದು ಕಾಂಟ್ರವರ್ಸಿ ಶುರುವಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ನಿರ್ದೇಶಕ ಪ್ರೇಮ್ ಗೆ ಕಾಂಟ್ರವರ್ಸಿ ಮಾಡೋಕೆ ರೆಡಿನಾ ಅನ್ನೋ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಅಷ್ಟಕ್ಕೂ ಪ್ರೇಮ್ ಕಾಂಟ್ರವರ್ಸಿಗೆ...

ಹೇರ್ ಸ್ಟೈಲ್ ಆಯ್ತು, ಈಗ ಕಿಚ್ಚನ ವಾಕಿಂಗ್ ಸ್ಟೈಲ್ ಟ್ರೆಂಡ್

2 months ago

ಬೆಂಗಳೂರು: ಇತ್ತೀಚೆಗೆ ಸಿನಿಮಾ ನಟರ ಹೇರ್ ಸ್ಟೈಲ್ ಟ್ರೆಂಡ್ ಆಗುತ್ತಿತ್ತು. ಈಗ ನಟರ ವಾಕಿಂಗ್ ಸ್ಟೈಲ್ ಕೂಡ ಟ್ರೆಂಡ್ ಆಗುತ್ತಿದೆ. ಈ ಹಿಂದೆ ಕಿಚ್ಚ ಸುದೀಪ್ ಅಭಿನಯದ ಹೆಬ್ಬುಲಿ ಚಿತ್ರದಲ್ಲಿ ಸುದೀಪ್ ತಮ್ಮ ವಿಭಿನ್ನ ಹೇರ್ ಸ್ಟೈಲ್ ಮೂಲಕ ಗಮನ ಸೆಳೆದಿದ್ದರು....