Monday, 25th March 2019

Recent News

2 weeks ago

ದಿಗ್ಗಜರಿಗೆ ರಾಷ್ಟ್ರಪತಿಗಳಿಂದ ಪದ್ಮ ಗೌರವ ಪ್ರದಾನ

ನವದೆಹಲಿ: ನಟ ಮೋಹನ್‍ಲಾಲ್, ನಟ ಮತ್ತು ನೃತ್ಯ ನಿರ್ದೇಶಕ ಪ್ರಭುದೇವ ಹಾಗೂ ಗಾಯಕ, ಸಂಗೀತ ನಿರ್ದೇಶಕ ಶಂಕರ್ ಮಹಾದೇವನ್ ಸೇರಿದಂತೆ 56 ಮಂದಿ ಸಾಧಕರಿಗೆ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪದ್ಮ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಈ ಬಾರಿ ಪದ್ಮ ಪ್ರಶಸ್ತಿಗೆ ಒಟ್ಟು 112 ಮಂದಿ ಸಾಧಕರು ಆಯ್ಕೆಯಾಗಿದ್ದರು. ಅವರಲ್ಲಿ ಇಂದು 56 ಮಂದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪದ್ಮ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. 112 ಮಂದಿಯಲ್ಲಿ ಸಾಧಕರಲ್ಲಿ 94 ಗಣ್ಯರಿಗೆ ಪದ್ಮಶ್ರೀ, 14 […]

1 month ago

ಮೈಸೂರು ಜಿಲ್ಲಾಪಂಚಾಯ್ತಿ ಜೆಡಿಎಸ್ ತೆಕ್ಕೆಗೆ

ಮೈಸೂರು: ಇಲ್ಲಿ ಜಿಲ್ಲಾ ಪಂಚಾಯ್ತಿ ಅಧಿಕಾರ ಜೆಡಿಎಸ್ ತೆಕ್ಕೆಗೆ ಬಿದ್ದಿದ್ದು, ಅಧ್ಯಕ್ಷರಾಗಿ ಪರಿಮಳಾ ಶ್ಯಾಮ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಂತರಸಂತೆ ಕ್ಷೇತ್ರದ ಜೆಡಿಎಸ್ ಸದಸ್ಯೆಯಾಗಿರುವ ಪರಿಮಳಾ ಶ್ಯಾಮ್ ವಿರುದ್ಧವಾಗಿ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ನಾಮಧಾರಿಗೌಡ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಮಾತ್ರ ಚುನಾವಣೆ ನಡೆಯಲಿದ್ದು, ಮೈತ್ರಿ ಲೆಕ್ಕದಲ್ಲಿ ಜೆಡಿಎಸ್...

ಜನ ಡಿಕೆ ಸುರೇಶ್‍ರನ್ನ ಸಂಸದ ಅನ್ನಲ್ಲಾ ಗೂಂಡಾ ಎಂಪಿ ಅಂತಾರೆ: ಎಂ.ರುದ್ರೇಶ್

1 month ago

ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರನ್ನ ರಾಮನಗರ ಜಿಲ್ಲೆಯ ಜನ ಲೋಕಸಭಾ ಸದಸ್ಯ ಅಂತ ಕರೆಯುವುದಿಲ್ಲ. ಬದಲಾಗಿ ಗೂಂಡಾ ಸಂಸದ, ಗೂಂಡಾ ಮಂತ್ರಿಯ ಸಹೋದರನೆಂದು ಕರೆಯುತ್ತಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ರುದ್ರೇಶ್ ತಿರುಗೇಟು ನೀಡಿದ್ದಾರೆ. ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿ...

ಕೊಡವ ಭಾಷೆಯಲ್ಲೇ ಫೀಲ್ಡ್ ಮಾರ್ಷಲ್ ಕಾರ್ಯಪ್ಪರನ್ನು ಸ್ಮರಿಸಿದ ರಾಷ್ಟ್ರಪತಿ

2 months ago

ಬೆಂಗಳೂರು: ಇಂದು ಭಾರತೀಯ ಸೇನೆಯ ಮಹಾದಂಡ ನಾಯಕರಾಗಿದ್ದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಅವರ 120ನೇ ಜನ್ಮ ದಿನಾಚರಣೆ. ಹೀಗಾಗಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರು ಕಾರ್ಯಪ್ಪ ಅವರನ್ನು ಸ್ಮರಿಸಿದ್ದಾರೆ. ಕನ್ನಡ ಲಿಪಿಯಲ್ಲಿ ಕೊಡವ ಭಾಷೆಯಲ್ಲಿಯೇ ಟ್ವೀಟ್ ಮಾಡುವ ಮೂಲಕ ಕರ್ನಾಟಕದ...

ಸಕ್ಕರೆ ನಾಡಿನ ಯುವ ವಿಜ್ಞಾನಿಗೆ ರಾಷ್ಟ್ರೀಯ ಪ್ರಶಸ್ತಿ

2 months ago

ಮಂಡ್ಯ: 2019 ನೇ ಸಾಲಿನ ಅನ್ವೇಷಣಾ ವಿಭಾಗದಲ್ಲಿ ಪ್ರಧಾನ ಮಂತ್ರಿ ಬಾಲ ಶಕ್ತಿ ಪುರಸ್ಕಾರ್ ರಾಷ್ಟ್ರೀಯ ಪ್ರಶಸ್ತಿ ಜಿಲ್ಲೆಯ ಶ್ರೀರಂಗಪಟ್ಟಣದ ಯುವ ವಿಜ್ಞಾನಿಗೆ ಲಭಿಸಿದೆ. ಸಾಹಿತ್ಯ ದಂಪತಿಯಾದ ಆರೋಗ್ಯ ಇಲಾಖೆಯ ಅನಾರ್ಕಲಿ ಸಲೀಂ ಚಿಣ್ಯ ಮತ್ತು ಶಿಕ್ಷಣ ಇಲಾಖೆಯ ಡಾ. ಪರ್ವೀನ್...

ಫಸ್ಟ್ ಟೈಂ ಆರ್‌ಡಿಯಲ್ಲಿ ಪುರುಷ ದಳವನ್ನು ಮುನ್ನಡೆಸಲಿದ್ದಾರೆ ಮಹಿಳಾ ಅಧಿಕಾರಿ

2 months ago

ನವದೆಹಲಿ: 70ನೇ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಅಧಿಕಾರಿಯೊಬ್ಬರು ಪುರುಷರು ಇರುವ ದಳದ ಸಾರಥ್ಯ ವಹಿಸಲಿದ್ದಾರೆ. ರಾಜಪಥ ಮಾರ್ಗದಲ್ಲಿ ಲೆಫ್ಟಿನೆಂಟ್ ಭಾವನಾ ಕಸ್ತೂರಿ ಅವರ ನೇತೃತ್ವದ 144 ಯೋಧರು ಪರೇಡ್ ನಡೆಸಲಿದ್ದಾರೆ. ಎರಡೂವರೆ ವರ್ಷಗಳ ಹಿಂದೆ ಭಾರತೀಯ ಸೇನೆ...

ಎರಡನೇ ಲಿಸ್ಟ್​ನಲ್ಲೂ ಶಾಸಕ ಸುಧಾಕರ್‌ಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಡೌಟ್

3 months ago

– ಹ್ಯಾರಿಸ್, ಸುಬ್ಬಾರೆಡ್ಡಿ, ನನ್ನ ಅಧ್ಯಕ್ಷ ಸ್ಥಾನ ಕ್ಲಿಯರ್- ಸೋಮಶೇಖರ್ ಸ್ಪಷ್ಟನೆ ಬೆಂಗಳೂರು: ತೀವ್ರ ವಿವಾದಕ್ಕೆ ಕಾರಣವಾಗಿದ್ದ 5 ನಿಗಮ-ಮಂಡಳಿ ಅಧ್ಯಕ್ಷ ನೇಮಕ ತಡೆ ವಿಚಾರದ ಗೊಂದಲ ಸ್ವಲ್ಪ ಮಟ್ಟಿಗೆ ಶಮನವಾದಂತೆ ಕಾಣುತ್ತಿದೆ. 5 ಸ್ಥಾನಗಳ ಪೈಕಿ 3 ಸ್ಥಾನಗಳಿಗೆ ಮುಖ್ಯಮಂತ್ರಿ...

ಸಂಖ್ಯಾ ಬಲವಿದ್ದರೂ ಬಿಜೆಪಿ ಕೈ ತಪ್ಪಿದ ಅಧ್ಯಕ್ಷ ಸ್ಥಾನ – ಗದ್ದುಗೆ ಪಡೆದ ಕಾಂಗ್ರೆಸ್

3 months ago

ವಿಜಯಪುರ: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿಯಿಂದ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯ ಶಿವಯೋಗಿ ನೇದಲಗಿ ಅಧ್ಯಕ್ಷ ಸ್ಥಾನ ಪಡೆದಿದ್ದಾರೆ. ಇತ್ತ ಸಂಖ್ಯಾಬಲವಿದ್ದರು ಬಿಜೆಪಿ ಪಕ್ಷಕ್ಕೆ ಸ್ಥಾನ ಕೈ ತಪ್ಪಿದೆ. ಈ ಹಿಂದೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆಯಾಗಿದ್ದ ಕಾಂಗ್ರೆಸ್...