Karnataka4 years ago
ರಾಜ್ಯಸಭಾ ಸದಸ್ಯರಾಗಿದ್ದ ವೇಳೆ ರಾಮನಾಥ್ ಕೋವಿಂದ್ ಸಾಧನೆ ಏನು?
ನವದೆಹಲಿ: ಎನ್ಡಿಎ ತನ್ನ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಬಿಹಾರ ರಾಜ್ಯಪಾಲರಾಗಿದ್ದ ರಾಮನಾಥ್ ಕೋವಿಂದ್ ಅವರನ್ನು ಆಯ್ಕೆ ಮಾಡಿದೆ. ಉತ್ತಮ ಮಾತುಗಾರ, ಆಡಳಿತ ಜ್ಞಾನ, ರಾಜಕೀಯ ಜ್ಞಾನ, ರಾಜ್ಯಸಭೆಯ ಅನುಭವ ಇರುವ ಹಿನ್ನೆಲೆಯಲ್ಲಿ ಕೋವಿಂದ್ ಅವರನ್ನು ಆಯ್ಕೆ ಮಾಡಲಾಗಿದೆ...