ವಿರಾಟ್‍ನನ್ನು ಬೀಳ್ಕೊಟ್ಟ ಪ್ರಧಾನಿ, ರಾಷ್ಟ್ರಪತಿ
ನವದೆಹಲಿ: ರಾಷ್ಟ್ರಪತಿ ಅವರ ಅಂಗರಕ್ಷಕ ತಂಡದಲ್ಲಿದ್ದ ವಿರಾಟ್‍ಗೆ ಇದೇ ಕೊನೆಯ ಗಣರಾಜ್ಯೋತ್ಸವವಾಗಿದ್ದು, ನಿವೃತ್ತಿ ಹೊಂದಿದೆ. ಈ…
ಪ್ರತಿದಿನ 1 ಕೋಟಿ ಜನರಿಗೆ ಲಸಿಕೆ ನೀಡುವಂತೆ ಕೇಂದ್ರಕ್ಕೆ ಸೂಚಿಸಿ- ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಕಾಂಗ್ರೆಸ್ ಮನವಿ
ಮಂಗಳೂರು: ದೇಶದಲ್ಲಿ ಪ್ರತಿ ದಿನ ಒಂದು ಕೋಟಿ ಜನರಿಗೆ ಕೋವಿಡ್ ಲಸಿಕೆಯನ್ನು ಸಂಪೂರ್ಣ ಉಚಿತವಾಗಿ ನೀಡಲು…
ರಾಷ್ಟ್ರಪತಿ ಉದ್ಘಾಟಿಸಲಿರುವ ಜನರಲ್ ತಿಮ್ಮಯ್ಯ ಮ್ಯೂಸಿಯಂನಲ್ಲಿ ಏನಿದೆ?
ಮಡಿಕೇರಿ: ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್‍ರವರು ಫೆಬ್ರವರಿ 7 ರಂದು ಕೊಡಗಿನ ಕೆ.ಎಸ್ ತಿಮ್ಮಯ್ಯ ಅವರ ಸನ್ನಿಸೈಡ್…
ದೇಶದ ಹಬ್ಬಕ್ಕೆ ಕ್ಷಣಗಣನೆ : ಸಿಂಗಾರಗೊಂಡಿದೆ ರಾಜಪಥ್: ಈ ಬಾರಿಯ ಪರೇಡ್ ವಿಶೇಷತೆ ಏನು?
ನವದೆಹಲಿ: ದೇಶದ ಹಬ್ಬ ಗಣರಾಜೋತ್ಸವ ಆಚರಣೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ದೆಹಲಿಯ ರಾಜಪಥ್ ರಸ್ತೆ…
ಪೇಜಾವರ ಶ್ರೀಗಳ ಗುರುವಂದನೆ ಕಾರ್ಯಕ್ರಮ – ವಿಶ್ವೇಶತೀರ್ಥ ಸ್ವಾಮೀಜಿಗೆ ರಾಷ್ಟ್ರಪತಿ ದಂಪತಿ ಅಭಿನಂದನೆ
ಉಡುಪಿ: ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳ ಗುರುವಂದನೆ ಕಾರ್ಯಕ್ರಮ ಹಿನ್ನೆಲೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉಡುಪಿಗೆ…
ಬೆಳಗಾವಿಯನ್ನು ಹಾಡಿ ಹೊಗಳಿದ ರಾಷ್ಟ್ರಪತಿ ಕೋವಿಂದ್
ಬೆಳಗಾವಿ: 1892ರಲ್ಲಿ ಸ್ವಾಮಿ ವಿವೇಕಾನಂದರು ಬೆಳಗಾವಿಗೆ ಭೇಟಿ ನೀಡಿದ್ದರು. ಅವರ ಪ್ರಭಾವ ಈ ನೆಲದಲ್ಲಿ ಇಂದಿಗೂ…
ಕೋಟೆಯಲ್ಲಿ ಮೃತಪಟ್ಟ ಟಿಪ್ಪುವಿನ ಮರಣ ವೀರಮರಣ ಹೇಗೆ ಆಗುತ್ತೆ: ರಾಷ್ಟ್ರಪತಿಗಳಿಗೆ ಪ್ರತಾಪ್ ಸಿಂಹ ಪ್ರಶ್ನೆ
ಬೆಂಗಳೂರು: ಕೋಟೆಯಲ್ಲಿ ಮೃತಪಟ್ಟ ಟಿಪ್ಪುವಿನ ಮರಣ, ವೀರಮರಣ ಹೇಗೆ ಆಗುತ್ತದೆ ಎಂದು ಮೈಸೂರು ಸಂಸದ ಪ್ರತಾಪ್…
ರಾಷ್ಟ್ರಪತಿಗಳ ಭಾಷಣದಲ್ಲಿ ಟಿಪ್ಪುಗೆ ಬಹುಪರಾಖ್ – ಬಿಜೆಪಿಗೆ ಮುಜುಗರ, ಕೈ ಸಂಭ್ರಮ!
ಬೆಂಗಳೂರು: ವಿಧಾನಸೌಧದ ವಜ್ರಮಹೋತ್ಸವದ ಭಾಷಣ ಕಾಂಗ್ರೆಸ್ ಸಂಭ್ರಮಕ್ಕೆ ಕಾರಣವಾದರೆ, ಬಿಜೆಪಿಯವರ ತೀವ್ರ ಮುಜುಗರಕ್ಕೆ ಕಾರಣವಾಯ್ತು. ಮೊದಲ…