Latest4 years ago
ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಯುಪಿಎ ರಾಷ್ಟ್ರಪತಿ ಅಭ್ಯರ್ಥಿ
ನವದೆಹಲಿ: ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರಿಗೆ ಪ್ರತಿಸ್ಪರ್ಧಿಯಾಗಿ ಯುಪಿಎ ಮೈತ್ರಿಕೂಟ ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನ ಕೈಗೊಂಡಿದೆ. ರಾಷ್ಟ್ರಪತಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಸಂಬಂಧವಾಗಿ ಗುರುವಾರ...