Tuesday, 16th July 2019

2 months ago

ನಾನು ಕೆಲಸ ಮಾಡೋಕಷ್ಟೇ ಬಂದೆ, ಮಂತ್ರಿ ಆಸೆ ಇಲ್ಲವೇ ಇಲ್ಲ: ಪ್ರತಾಪ್ ಸಿಂಹ

ಮೈಸೂರು: ಮಂತ್ರಿಯಾಗಬೇಕು ಅನ್ನೋ ಆಸೆ ಇಟ್ಟುಕೊಂಡು ನಾನು ರಾಜಕಾರಣಕ್ಕೆ ಬಂದವನಲ್ಲ. ಉತ್ತಮ ಕೆಲಸ ಮಾಡಬೇಕು ಎನ್ನುವ ಆಸೆಯಿಂದ ಈ ಕ್ಷೇತ್ರಕ್ಕೆ ಬಂದಿದ್ದೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಮೈಸೂರು ಮತ್ತು ಕೊಡಗು ಜನರು ಪ್ರತಾಪ್ ಸಿಂಹನನ್ನು ಮಂತ್ರಿ ಮಾಡಬೇಕು ಅಥವಾ ರಾಜಕೀಯವಾಗಿ ಬೆಳೆಸಬೇಕು ಎಂದು ವೋಟು ಹಾಕಿಲ್ಲ. ಐದು ವರ್ಷ ಕೆಲಸ ಮಾಡಲು ವೋಟು ಹಾಕಿದ್ದಾರೆ. ಕೆಲಸ ಮಾಡಿದ್ದಕ್ಕೆ ಇನ್ನೊಂದು ಅವಕಾಶ ಕೊಡಬೇಕು ಎಂದು ಜನರು ಮತ ನೀಡಿದ್ದಾರೆ. ಆದ್ದರಿಂದ […]

2 months ago

ಸಿದ್ದರಾಮಯ್ಯ ವಿರುದ್ಧ ನಾನು ಯಾವತ್ತೂ ಮಾತನಾಡಿಲ್ಲ, ಅವರ ಬಗ್ಗೆ ಗೌರವವಿದೆ – ಜಿಟಿಡಿ

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಾನು ಯಾವತ್ತೂ ಮಾತನಾಡಿಲ್ಲ. ಅವರ ಮೇಲೆ ನನಗೆ ಗೌರವವಿದೆ ಎಂದು ಸಚಿವ ಜಿ.ಟಿ ದೇವೇಗೌಡ ಅವರು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯವರು ನನ್ನ ಬಗ್ಗೆ ಟ್ವೀಟ್ ಮಾಡಿರುವುದು ನನಗೆ ಗೊತ್ತಿಲ್ಲ. ನಾನು ಅದನ್ನು ನೋಡಿಲ್ಲ ಎಂದು ಹೇಳಿದ್ದಾರೆ. ಮೈತ್ರಿ ಧರ್ಮದಿಂದ ನನ್ನ ಬಾಯಿ ಕಟ್ಟಿಹಾಕಿದ್ದಾರೆ...

ಕಾಂಗ್ರೆಸ್-ಜೆಡಿಎಸ್ ಜಂಟಿ ಸುದ್ದಿಗೋಷ್ಠಿಗೆ ಮಂಡ್ಯದ ಕೈ ಮುಖಂಡರು ಗೈರು!

4 months ago

– ಮಾರ್ಚ್ 25ಕ್ಕೆ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ – ದಯಮಾಡಿ ಯಾರೂ ಯಾರ ಬಗ್ಗೆಯೂ ಮಾತಾಡಬೇಡಿ ಮಂಡ್ಯ: ಕಾಂಗ್ರೆಸ್ ಹಾಗೂ ಜೆಡಿಎಸ್ ಜಂಟಿಯಾಗಿ ನಡೆಸಿದ್ದ ಸುದ್ದಿಗೋಷ್ಠಿಗೆ ಮಂಡ್ಯ ಲೋಕಸಭಾ ಕ್ಷೇತ್ರದ ಪ್ರಮುಖ ಕಾಂಗ್ರೆಸ್ ನಾಯಕರು ಗೈರಾಗಿದ್ದು, ಮೈತ್ರಿಯಲ್ಲಿ ಮತ್ತಷ್ಟು ಆತಂಕ...

ಪಕ್ಷ ನೋಡಿ ಬೆಂಬಲ ನೀಡಲ್ಲ, ಮಗನಾಗಿ ಪ್ರಚಾರ ಮಾಡ್ತೀನಿ: ದರ್ಶನ್

4 months ago

ಬೆಂಗಳೂರು: ನಿಖಿಲ್ ಅವರು ಪ್ರಚಾರಕ್ಕೆ ಕರೆದಿದ್ದರೆ ಯೋಚನೆ ಮಾಡಬಹುದಾಗಿತ್ತು, ಆದ್ರೆ ನಾನು ಮನೆ ಮಗನಾಗಿ ಸುಮಲತಾ ಅವರ ಪರ ಪ್ರಚಾರ ಮಾಡುತ್ತೇನೆ. ಆದರಿಂದ ಒಂದೇ ಕ್ಷೇತ್ರದಲ್ಲಿ ಇಬ್ಬರ ಪರ ಪ್ರಚಾರ ಮಾಡಕ್ಕಾಗಲ್ಲ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ರಾಜಧಾನಿಯ ಖಾಸಗಿ...

ಕಲಾವಿದರಾಗಿ ಅಲ್ಲ, ಮನೆ ಮಕ್ಕಳಾಗಿ ಬೆಂಬಲಿಸುತ್ತೇವೆ: ಯಶ್

4 months ago

ಬೆಂಗಳೂರು: ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ಸುಮಲತಾ ನಡೆಸಿದ್ದ ಸುದ್ದಿಗೋಷ್ಠಿ ವೇಳೆ ಮಾತನಾಡಿದ...

ಚಿಕಿತ್ಸೆಗೆ ಹಣವಿಲ್ಲದೆ ಪರದಾಡುತ್ತಿರುವ ಜ್ಯೂನಿಯರ್ ವಿಷ್ಣುವರ್ಧನ್

5 months ago

ಹುಬ್ಬಳ್ಳಿ: ಜ್ಯೂನಿಯರ್ ವಿಷ್ಣುವರ್ಧನ್ ಎಂ.ಡಿ ಅಲಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಹಣವಿಲ್ಲದೆ ಪರದಾಡುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಂ.ಡಿ ಅಲಿ, ಸುಮಾರು 35 ವರ್ಷಗಳಿಂದ ಖ್ಯಾತ ನಟರಾದ ಅಂಬರೀಶ್, ಶಿವರಾಜ್ ಕುಮಾರ್, ಉಪೇಂದ್ರ, ರಜನಿಕಾಂತ್ ಸೇರಿದಂತೆ ಹಲವು...

ಅದು ನಕಲಿ ಆಡಿಯೋ, ಸಾಬೀತಾದರೆ ರಾಜಕೀಯ ನಿವೃತ್ತಿ – ಬಿಎಸ್‍ವೈ ಸವಾಲು

5 months ago

ಬೆಂಗಳೂರು: ಜೆಡಿಎಸ್ ಎಂಎಲ್‍ಎ ನಾಗನಗೌಡ ಅವರ ಮಗ ಶರಣಗೌಡ ಅವರ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ ಎಂದು ಕಥೆಯನ್ನು ಕಟ್ಟಿದ್ದಾರೆ. ಅದು ನಕಲಿಯಾಗಿದ್ದು, ಆಡಿಯೋದಲ್ಲಿರುವ ಧ್ವನಿಯನ್ನು ಸಾಬೀತು ಪಡಿಸಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಬಿಎಸ್ ಯಡಿಯೂರಪ್ಪ ಸವಾಲು ಎಸೆದಿದ್ದಾರೆ. ಮಾನ್ಯ...

ಕಾಂಗ್ರೆಸ್ ಗೆಲುವನ್ನು ರೈತರಿಗೆ, ಕಾರ್ಯಕರ್ತರಿಗೆ ಅರ್ಪಿಸಿದ ರಾಹುಲ್ ಗಾಂಧಿ

7 months ago

ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಗೆಲುವನ್ನು ರೈತರು ಹಾಗೂ ಕಾರ್ಯಕರ್ತರಿಗೆ ಅರ್ಪಿಸಿದ್ದಾರೆ. ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ಸನ್ನು ಬೆಂಬಲಿಸಿದ ಎಲ್ಲಾ ಮತದಾರರಿಗೂ ಅಭಿನಂದನೆ ಸಲ್ಲಿಸುತ್ತೇವೆ. ವಿಶೇಷವಾಗಿ ಈ ಕಾಂಗ್ರೆಸ್ ಗೆಲುವನ್ನು ದೇಶದ...