Sunday, 22nd September 2019

2 weeks ago

ಪ್ರವಾಹ ಸಂತ್ರಸ್ತರ ಕಣ್ಣೀರಿಗೆ ನೆರವಾದ ‘ಪಬ್ಲಿಕ್’

– ವಸಂತ ರೆಡ್ಡಿಯಿಂದ ನಿರಾಶ್ರಿತರಿಗೆ ಅಗತ್ಯ ವಸ್ತು ಬೆಳಗಾವಿ: ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳು ಪ್ರವಾಹಕ್ಕೆ ತತ್ತರಿಸಿ ಹೋಗಿವೆ. ಅದರಲ್ಲೂ ಬೆಳಗಾವಿ ಜಿಲ್ಲೆ ಸಂಪೂರ್ಣವಾಗಿ ಮುಳುಗಿ ಹೋಗಿದೆ. ಆದರೆ ಸರ್ಕಾರ ಪರಿಹಾರದ ರೂಪದಲ್ಲಿ ಕೇವಲ 10 ಸಾವಿರ ಚೆಕ್ ನೀಡಿ ಕೈ ತೊಳೆದುಕೊಂಡಿದೆ. ಪ್ರವಾಹ ನಿಂತ ಬಳಿಕ ಪಬ್ಲಿಕ್ ಟಿವಿ ‘ಬುಲೆಟ್ ರಿಪೋರ್ಟರ್’ ಎಂಬ ಹೆಸರಿನಡಿಯಲ್ಲಿ ಪ್ರವಾಹ ಬಂದ ಸ್ಥಳದಿಂದ ನೈಜ ಚಿತ್ರಣವನ್ನು ಅನಾವರಣ ಮಾಡಿತ್ತು. ಬೆಳಗಾವಿ ಜಿಲ್ಲೆಯ ಕಿಲಬನೂರು ಗ್ರಾಮದಲ್ಲಿ ಮನೆ ಕಳೆದುಕೊಂಡು ಬೀದಿಗೆ ಬಿದ್ದ, […]

1 year ago

ಬಿಸಿಯೂಟ ತಯಾರಿಸುವ ವೇಳೆ ಕುಕ್ಕರ್ ಸ್ಫೋಟ!

ಚಾಮರಾಜನಗರ: ಬಿಸಿಯೂಟ ತಯಾರಿಸುವ ವೇಳೆ ಕುಕ್ಕರ್ ಸ್ಫೋಟಗೊಂಡ ಪರಿಣಾಮ ವಿದ್ಯಾರ್ಥಿನಿಯೊಬ್ಬಳು ಹಾಗೂ ಅಡುಗೆ ಸಹಾಯಕಿ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಕೆ.ಗುಂಡಾಪುರದಲ್ಲಿ ಸಂಭವಿಸಿದೆ. ಗುಂಡಾಪುರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಮಾಡುವ ವೇಳೆ ಆಕಸ್ಮಿಕವಾಗಿ ಕುಕ್ಕರ್ ಸ್ಫೋಟಗೊಂಡಿದೆ. ಇದರಿಂದ 7 ನೇ ತರಗತಿ ವಿದ್ಯಾರ್ಥಿನಿ ರಾಜೇಶ್ವರಿ ಹಾಗೂ ಅಡುಗೆ ಸಹಾಯಕಿ ಮಹದೇವಮ್ಮಗೆ ಗಂಭೀರವಾಗಿ...