Friday, 22nd March 2019

Recent News

2 months ago

ಗುಡ್ ನ್ಯೂಸ್… ಎಲ್‍ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ

ನವದೆಹಲಿ: ಗೃಹ ಬಳಕೆ ಅಡುಗೆ ಅನಿಲ (ಎಲ್‍ಪಿಜಿ) ದರದಲ್ಲಿ ಮತ್ತೆ ಇಳಿಕೆಯಾಗಿದ್ದು, ಸಬ್ಸಿಡಿ ಸಹಿತ ಸಿಲಿಂಡರ್‌ಗೆ 1.46 ರೂ. ಹಾಗೂ ಸಬ್ಸಿಡಿ ರಹಿತ ಸಿಲಿಂಡರ್ ದರದಲ್ಲಿ 30 ರೂ. ಕಡಿತವಾಗಿದೆ. ಗುರುವಾರ ರಾತ್ರಿಯಿಂದ ಈ ಹೊಸ ದರ ಅನ್ವಯವಾಗಲಿದೆ. ಇದರಿಂದಾಗಿ ದೆಹಲಿಯಲ್ಲಿ ಪ್ರತಿ 14.2 ಕೆಜಿ ಸಿಲಿಂಡರ್ ದರ ಗುರುವಾರ 494.99 ರೂ. ಇದ್ದರೆ ಮಧ್ಯರಾತ್ರಿಯಿಂದ 493.53 ರೂ. ಆಗಲಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ತಿಳಿಸಿದೆ. ಸಬ್ಸಿಡಿ ರಹಿತ ಸಿಲಿಂಡರ್ ಬೆಲೆಯಲ್ಲಿ 30 ರೂ. ಇಳಿಕೆಯಾಗಿದ್ದು, […]

2 months ago

ಕಾಸ್ಟ್ಲೀ ಆದ ಸಂಕ್ರಾಂತಿ – ಮಾರುಕಟ್ಟೆಗೆ ಹೋದ್ರೆ ಶಾಕ್ ಗ್ಯಾರಂಟಿ

ಬೆಂಗಳೂರು: ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಸ್ವಾಗತಿಸಲು ಸಿಲಿಕಾನ್ ಸಿಟಿ ಭರ್ಜರಿಯಾಗಿ ಸಜ್ಜುಗೊಂಡಿದೆ. ನೀವೇನಾದರೂ ಹಬ್ಬವನ್ನು ಇನ್ನಷ್ಟು ಜೋಶ್ ಆಗಿ ಆಚರಿಸಬೇಕು ಅನ್ಕೊಂಡಿದ್ದರೆ ನಿಮ್ಮ ಜೇಬಿಗೆ ಕತ್ತರಿ ಬೀಳೋದಂತೂ ಗ್ಯಾರಂಟಿ. ಹಬ್ಬ ಜೋರಾಗಿ ಮಾಡೋಣವೆಂದು ಸಾಮಾನು ಖರೀದಿಸಲು ಮಾರುಕಟ್ಟೆಗೆ ಹೋದರೆ ನಿಮಗೆ ಶಾಕ್ ಆಗುತ್ತದೆ. ಯಾಕಂದ್ರೆ ಕಳೆದ ವರ್ಷಕ್ಕಿಂತ ಈ ವರ್ಷ ಮಾರುಕಟ್ಟೆಯಲ್ಲಿ ಸಂಕ್ರಾತಿ ಹಬ್ಬಕ್ಕೆ...

ಗೃಹಬಳಕೆ ಸಿಲಿಂಡರ್ ಬೆಲೆ ದಿಢೀರ್ ಇಳಿಕೆ – ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ ಭಾರೀ ಇಳಿಕೆ

4 months ago

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ಇಳಿಕೆಯಾಗುತ್ತಿದ್ದಂತೆ ಗೃಹಬಳಕೆಯ ಸಬ್ಸಿಡಿ ಸಹಿತ ಸಿಲಿಂಡರಿನ ದರ 6.52 ರೂಪಾಯಿಯಷ್ಟು ಇಳಿಕೆಯಾಗಿದೆ. ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ಸಂಸ್ಥೆ ಗೃಹಬಳಕೆಯ ಸಿಲಿಂಡರಿನ ದರವನ್ನು ಕಡಿತಗೊಳಿಸಿದೆ. ಪರಿಷ್ಕೃತ ದರ ಶುಕ್ರವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ....

ಈರುಳ್ಳಿ ದರ ದಿಢೀರ್ ಕುಸಿತ- ರೈತನಿಂದ ಪ್ರಧಾನಿ ಮೋದಿಗೆ ಟ್ವೀಟ್

4 months ago

ಬಾಗಲಕೋಟೆ: ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಕುಸಿತವಾಗಿರುವ ವಿಚಾರವಾಗಿ ಬೆನಕಟ್ಟೆ ಗ್ರಾಮದ ರೈತರೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೇರವಾಗಿ ಟ್ವೀಟ್ ಮಾಡಿದ್ದಾರೆ. ನಾವು ಕನ್ನಡಿಗರು ಎಂಬ ಟ್ವಿಟ್ಟರ್ ಖಾತೆಯಿಂದ ಪ್ರಶಾಂತ್ ಎಂಬವರು ಈ ಟ್ವೀಟ್ ಮಾಡಿದ್ದು, ಇದನ್ನು ಪಿಎಂಒ ಇಂಡಿಯಾ...

ವಾಹನ ಸವಾರರಿಗೆ ಬೆಸ್ಕಾಂನಿಂದ ಗುಡ್ ನ್ಯೂಸ್

4 months ago

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಸುಸ್ತಾಗಿರುವ ವಾಹನ ಸವಾರರಿಗೆ ಬೆಸ್ಕಾಂ ಗುಡ್ ನ್ಯೂಸ್ ಕೊಡುತ್ತಿದೆ. ಹೌದು. ವಾಹನ ಸವಾರರಿಗೆ ಬೆಸ್ಕಾಂ ಸಂಜೀವಿನಿ ನೀಡಿದೆ. ಕಡಿಮೆ ದರದಲ್ಲಿ ವಿದ್ಯುತ್ ವಾಹನಗಳಿಗೆ ಚಾರ್ಜಿಂಗ್ ಮಾಡುವ ಕೇಂದ್ರಗಳಿಗೆ ಚಾಲನೆ ನೀಡಿದೆ. ನೂತನ ಚಾರ್ಜಿಂಗ್...

ಕ್ಸಿಯೋಮಿಯ ಮೂರು ಫೋನ್‍ಗಳ ಬೆಲೆ ದಿಢೀರ್ ಭಾರೀ ಇಳಿಕೆ

4 months ago

ನವದೆಹಲಿ: ಬಜೆಟ್ ಗಾತ್ರದ ಮೊಬೈಲ್ ತಯಾರಿಕಾ ಕಂಪನಿ ಕ್ಸಿಯೋಮಿ ತನ್ನ ಮೂರು ಸ್ಮಾರ್ಟ್ ಫೋನ್‍ಗಳ ದರವನ್ನು ಕಡಿತಗೊಳಿಸಿದೆ. ಹೌದು, ಕ್ಸಿಯೋಮಿ ತನ್ನ ರೆಡ್‍ಮಿ ನೋಟ್ 5 ಪ್ರೋ, ರೆಡ್‍ಮಿ ವೈ2 ಹಾಗೂ ಎಂಐ ಎ2 ಸ್ಮಾರ್ಟ್ ಫೋನ್‍ಗಳ ಮೇಲಿನ ದರದಲ್ಲಿ 1,000...

ಎಲ್‍ಪಿಜಿ ದರ ಮತ್ತೆ ಏರಿಕೆ – ಗ್ರಾಹಕರಿಗೆ ಬರೆ ಎಳೆದ ಕೇಂದ್ರ ಸರ್ಕಾರ

4 months ago

ನವದೆಹಲಿ: ಕೇಂದ್ರ ಸರ್ಕಾರ ಎಲ್‍ಪಿಜಿ ಸಿಲಿಂಡರಿನ ಮೇಲೆ 2 ರೂಪಾಯಿ ಏರಿಸುವ ಮೂಲಕ ಜನಸಾಮಾನ್ಯರಿಗೆ ಮತ್ತೊಮ್ಮೆ ಬರೆ ಹಾಕಿದೆ. ಎಲ್‍ಪಿಜಿ ಗೃಹಬಳಕೆ ಸಿಲಿಂಡರ್ ದರ ಏರಿಕೆ ಕುರಿತು ಕೇಂದ್ರ ತೈಲ ಸಚಿವಾಲಯ ಅಧಿಕೃತ ಆದೇಶ ಪ್ರಕಟಿಸಿದೆ. 14.2 ಕೆಜಿ ಹಾಗೂ 5...

ಹಬ್ಬಕ್ಕೆ ಆಭರಣ ಖರೀದಿ ಜೋರು- ಚಿನ್ನ, ಬೆಳ್ಳಿ ಬೆಲೆ ಏರಿಕೆ

5 months ago

ನವದೆಹಲಿ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಆಭರಣ ಖರೀದಿ ಜೋರಾಗುತ್ತಿದ್ದಂತೆ ಚಿನ್ನ, ಬೆಳ್ಳಿಯ ದರವೂ ಸ್ವಲ್ಪ ಏರಿಕೆಯಾಗಿದೆ. ಚಿನ್ನದ ದರ ಪ್ರತಿ ಗ್ರಾಂಗೆ 20 ರೂ. ಏರಿಕೆಯಾಗಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ 10 ಗ್ರಾಂ ಶೇ.99.9 ಶುದ್ಧ ಚಿನ್ನಕ್ಕೆ 32,650 ರೂ. ನಿಗದಿಯಾಗಿದ್ದರೆ,...