Friday, 22nd March 2019

Recent News

2 months ago

ಟಾಪ್ ಕ್ಯಾಮೆರಾ ಫೀಚರ್ ಇರೋ ಕ್ಸಿಯೋಮಿಯ 2 ಫೋನ್ ಬೆಲೆ 4 ಸಾವಿರ ರೂ. ದಿಢೀರ್ ಇಳಿಕೆ

ಬೆಂಗಳೂರು: ಕ್ಸಿಯೋಮಿಯ ದುಬಾರಿ ಬೆಲೆಯ ಎರಡು ಫೋನ್ ಗಳ ಬೆಲೆ 4 ಸಾವಿರ ರೂ. ಕಡಿತಗೊಂಡಿದೆ. ಎಂಐ ಎ2 ಮತ್ತು ರೆಡ್‍ಮೀ ನೋಟ್ 5 ಪ್ರೊ ಬೆಲೆ ದಿಢೀರ್ ಇಳಿಕೆಯಾಗಿದೆ. 4 ಜಿಬಿ ರ‍್ಯಾಮ್ , 64 ಜಿಬಿ ಆಂತರಿಕ ಮೆಮೊರಿಯ ಎಂಐ 2 ಫೋನ್ ಜುಲೈ 2018 ರಲ್ಲಿ ಬಿಡುಗಡೆಯಾದಾಗ 17,999 ರೂ. ನಿಗದಿಯಾಗಿದ್ದರೆ, ಈಗ ಈ ಫೋನ್ 13,999 ರೂ.ಗೆ ಲಭ್ಯವಿದೆ. 6ಜಿಬಿ ರ‍್ಯಾಮ್, 128 ಜಿಬಿ ಆಂತರಿಕ ಮೆಮೊರಿಯ ಫೋನ್ 20,500 ರೂ.ಗೆ […]

1 year ago

ಕ್ಸಿಯೋಮಿಯ ಮೊದಲ ಆಂಡ್ರಾಯ್ಡ್ ಒನ್ ಫೋನಿನ ಬೆಲೆ ದಿಢೀರ್ ಇಳಿಕೆ

ಬೆಂಗಳೂರು: ಕ್ಸಿಯೋಮಿ ಕಂಪೆನಿಯ ಮೊದಲ ಆಂಡ್ರಾಯ್ಡ್ ಒನ್ ಸ್ಮಾರ್ಟ್ ಫೋನ್ ಬೆಲೆ ಕಡಿಮೆಯಾಗಿದೆ. ಸೆಪ್ಟೆಂಬರ್ ನಲ್ಲಿ ಎಂಐ ಎ1 ಫೋನ್ 14,999 ರೂ. ಬೆಲೆಯಲ್ಲಿ ಬಿಡುಗಡೆಯಾಗಿತ್ತು. ಆದರೆ ಈಗ ಈ ಫೋನ್ 13,999 ರೂ. ಬೆಲೆಯಲ್ಲಿ ಲಭ್ಯವಿದೆ. ಕ್ಸಿಯೋಮಿ ಇಂಡಿಯಾದ ಆಡಳಿತ ನಿರ್ದೇಶಕ ಮನು ಕುಮಾರ್ ಜೈನ್ ಟ್ವೀಟ್ ಮಾಡಿ 1 ಸಾವಿರ ರೂ. ಬೆಲೆ...

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

2 years ago

ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಬೆಲೆ 1.12 ರೂ. ಇಳಿಕೆಯಾಗಿದ್ದರೆ, ಡೀಸೆಲ್ ಬೆಲೆ 1.24 ರೂ. ಇಳಿಕೆಯಾಗಿದೆ. ಇಲ್ಲಿಯವರೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯನ್ನು ನೋಡಿಕೊಂಡು ಭಾರತೀಯ ತೈಲ ಕಂಪನಿಗಳು ಪ್ರತಿ 15 ದಿನಗಳಿಗೊಮ್ಮೆ...

ಜಿಎಸ್‍ಟಿ ಇಫೆಕ್ಟ್: ಬಜಾಜ್ ಬೈಕ್ ಗಳ ಬೆಲೆ ಇಳಿಕೆ

2 years ago

ಮುಂಬೈ: ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) ಜಾರಿಯಾಗುತ್ತಿರುವ ಹಿನ್ನೆಲೆಯಲ್ಲಿ ಬಜಾಜ್ ಆಟೊ ಕಂಪೆನಿ ತನ್ನ ಮೋಟಾರ್ ಸೈಕಲ್ಸ್ ಗಳ ಬೆಲೆಯನ್ನು ಕಡಿಮ ಮಾಡಿದೆ. ಎಲ್ಲ ಮೋಟರ್ ಸೈಕಲ್ ಗಳ ಬೆಲೆಯನ್ನು 4,500ರವರೆಗೆ ತಗ್ಗಿಸಲಾಗಿದೆ ಎಂದು ಬಜಾಜ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ....