Russia Ukraine War – ಭಾರತದ ಮೇಲೆ ಪರಿಣಾಮ ಏನು? ಇಲ್ಲಿದೆ ಪೂರ್ಣ ಮಾಹಿತಿ
ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿರುವುದರಿಂದ ಇದರ ಪ್ರಭಾವ ನೇರವಾಗಿ ಜಾಗತಿಕ ಮಾರುಕಟ್ಟೆ ಮೇಲೆ…
ಬೆಲೆ ಏರಿಕೆಗೆ ಬಿಜೆಪಿ ಕಾರ್ಯಕರ್ತನಿಂದಲೇ ಆಕ್ರೋಶ- ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
- ಬಿಜೆಪಿ ಕಾರ್ಯಕರ್ತನಿಂದಲೇ ಬಿಜೆಪಿಗೆ ಮುಖಭಂಗ ಶಿವಮೊಗ್ಗ: ಬೆಲೆ ಏರಿಕೆ ಖಂಡಿಸಿ ಬಿಜೆಪಿ ಬೂತ್ ಅಧ್ಯಕ್ಷ…
ಧರ್ಮ ಸಂಕಟದಲ್ಲಿದ್ದೀವಿ- ತೈಲ ಬೆಲೆ ಏರಿಕೆಗೆ ವಿತ್ತ ಸಚಿವರ ಪ್ರತಿಕ್ರಿಯೆ
ನವದೆಹಲಿ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆಯ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಹಣಕಾಸುವ ಸಚಿವೆ…
ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಮಹಿಳಾ ಮಣಿಗಳಿಂದ ವಿಭಿನ್ನ ಹೋರಾಟ
- ಹೂವಿನ ಹಾರ ಹಾಕಿ, ಬೀದಿಯಲ್ಲಿ ಅಡುಗೆ ಗದಗ: ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆ…
ಆಭರಣ ಪ್ರಿಯರಿಗೆ ಶಾಕ್ – ಮತ್ತೆ ಏರಿಕೆಯಾದ ಬಂಗಾರದ ಬೆಲೆ
ಬೆಂಗಳೂರು: ಆಭರಣ ಪ್ರಿಯರು ಇನ್ನೂ ಮುಂದೆ ಚಿನ್ನವನ್ನು ಖರೀದಿಸುವಾಗ ಯೋಚಿಸಬೇಕಾದ ಸಮಯ ಬಂದಿದೆ. ಯಾಕೆಂದರೆ ಬಂಗಾರದ…
ಬೆಲೆ ಏರಿಕೆ – ರಸ್ತೆಯಲ್ಲಿ ರಂಗೋಲಿ ಹಾಕಿ ಪ್ರತಿಭಟನೆ
ಬೆಂಗಳೂರು: ದಿನಬಳಕೆ ವಸ್ತುಗಳಾದ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್, ಆಹಾರ ಮತ್ತು ಈರುಳ್ಳಿ ದರ ಏರಿಕೆ…
ಬಂದ್ ದಿನವೂ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ – ಮೋದಿ ಸರ್ಕಾರದ ವಿರುದ್ಧ ಜನಾಕ್ರೋಶ
ಬೆಂಗಳೂರು: ದೇಶದಲ್ಲಿ ಈ ಮೊದಲು 12 ಅಥವಾ 15 ದಿನಕ್ಕೊಮ್ಮೆ ತೈಲದರ ಪರಿಷ್ಕರಣೆ ಆಗುತ್ತಿತ್ತು. ಆದರೆ…
ರಾಹುಲ್ ಇಮೇಜ್ ಡ್ಯಾಮೇಜ್‍ಗೆ ತಡೆ ಹಾಕಲು `ಕೈ’ ನಾಯಕರಿಂದ ಎಚ್‍ಡಿಕೆ ಮೇಲೆ ಒತ್ತಡ!
ಬೆಂಗಳೂರು: ರಾಜ್ಯ ಬಜೆಟ್‍ನಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಿಂದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು…
ಎಚ್‍ಡಿಕೆ ವಿರುದ್ಧ ಎತ್ತಿನಗಾಡಿ ಪ್ರತಿಭಟನೆ ಯಾವಾಗ: ರಾಹುಲ್ ಗಾಂಧಿಗೆ ಪ್ರಶ್ನೆ
ಬೆಂಗಳೂರು: ಟ್ವಿಟ್ಟರ್ ನಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕನ್ನಡಿಗರು ಲೆಫ್ಟು ರೈಟು ತೆಗೆದುಕೊಳ್ಳುತ್ತಿದ್ದಾರೆ.…
ಟೈಟ್ ಸೆಕ್ಯೂರಿಟಿಯಲ್ಲಿ ಟೊಮೆಟೊಗಳ ಸಾಗಾಟ
ಇಂದೋರ್: ಮಧ್ಯಪ್ರದೇಶದ ಇಂದೋರ್ ನಲ್ಲಿ ತರಕಾರಿ ಮಾರುಕಟ್ಟೆಯ ಟೊಮೆಟೋ ವಿಭಾಗದ ರಕ್ಷಣೆಗಾಗಿ ಭದ್ರತಾ ಸಿಬ್ಬಂದಿಯನ್ನ ನಿಯೋಜನೆ…