ಮತಾಂತರಕ್ಕೆ ಯತ್ನಿಸಿದ್ದ ಅರ್ಚಕ ಮರಳಿ ಹಿಂದೂ ಧರ್ಮಕ್ಕೆ ವಾಪಸ್
ತುಮಕೂರು: ಮುಸ್ಲಿಂ ಧರ್ಮಕ್ಕೆ ಮತಾಂತರ ಆಗುತ್ತೇನೆ ಎಂದಿದ್ದ ಅರ್ಚಕರೊಬ್ಬರು ವಾಪಸ್ ಹಿಂದೂ ಧರ್ಮಕ್ಕೆ ಬಂದಿರುವ ಘಟನೆ…
ತಿಂಗಳಿಗೆ 2 ರೂ. ಸಂಬಳ, 4.74 ರೂ. ಪಡಿತರ – ಮುಜರಾಯಿ ಇಲಾಖೆ ದೇವಸ್ಥಾನದ ಅರ್ಚಕರ ಅಳಲು
ಚಾಮರಾಜನಗರ: ಸರ್ವೇಜನ ಸುಖಿನೋಭವಂತು ಎಂದು ಹೇಳಿ ದೇವರನ್ನು ಪೂಜಿಸುವವರು ಅರ್ಚಕರು. ಆದ್ರೆ ಅವರ ಜೀವನವೇ ಸುಖದಲ್ಲಿಲ್ಲ.…
ಕಲಬುರಗಿ ದೇವಸ್ಥಾನದಲ್ಲಿ ತಟ್ಟೆ ಹಣಕ್ಕೆ ಅರ್ಚಕರ ಫೈಟ್
ಕಲಬುರಗಿ: ಜಿಲ್ಲೆಯ ಕಾಳಗಿ ತಾಲೂಕಿನ ಶ್ರೀ ರಟಕಲ್ ರೇವಣಸಿದ್ದೇಶ್ವರ ದೇವಸ್ಥಾನದಲ್ಲಿ ಸಂಸ್ಥಾನಿಕರು ಮತ್ತು ಮುಜರಾಯಿ ಅರ್ಚಕರು…
ದೇಗುಲದ ಅರ್ಚಕರ ತಲೆ ಕಡಿಯೋದಾಗಿ ಬೆದರಿಕೆ ಪತ್ರ – ಉದಯಪುರ ಮತ್ತೆ ಉದ್ವಿಗ್ನ
ಜೈಪುರ್: 10 ದಿನಗಳಲ್ಲಿ ದೇವಸ್ಥಾನ ಖಾಲಿ ಮಾಡದಿದ್ದರೆ ತಲೆ ಕಡಿಯಲಾಗುವುದು ಎಂದು ರಾಜಾಸ್ಥಾನದ ಭರತಪುರ್ ಜಿಲ್ಲೆಯ…
ದೇವಾಲಯ ತೊರೆಯದಿದ್ರೆ ಶಿರಚ್ಛೇದ ಮಾಡಲಾಗುವುದು – ಉದಯಪುರ ಘಟನೆ ಬಳಿಕ ಇನ್ನೊಂದು ಬೆದರಿಕೆ ಪತ್ರ
ಜೈಪುರ: ಉದಯಪುರದ ಟೈಲರ್ ಕನ್ಹಯ್ಯ ಲಾಲ್ ಅವರ ಶಿರಚ್ಛೇದದ ಮೂಲಕ ನಡೆಸಿರು ಭೀಕರ ಹತ್ಯೆಯ ಬೆನ್ನಲ್ಲೇ…
ಇಡೀ ರಾಷ್ಟ್ರಕ್ಕೆ ಒಳಿತಾಗಲಿ ಎಂದು ಮೋದಿ ಸಂಕಲ್ಪ ಮಾಡಿದ್ರು: ಚಾಮುಂಡಿ ಬೆಟ್ಟ ಅರ್ಚಕ
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ರಾಷ್ಟ್ರಕ್ಕೆ ಒಳಿತಾಗಲಿ ಎಂದು ಸಂಕಲ್ಪ ಮಾಡಿದರು. ನಾವು…
ಮಾಟಕ್ಕೆ ಒಳಗಾದ ಮಹಿಳೆಗೆ ಚಾಟಿಯಿಂದ ಹೊಡೆದ ಪೂಜಾರಿ
ಚೆನ್ನೈ: ಮಾಟಕ್ಕೆ ಒಳಗಾಗಿದ್ದಾಳೆ ಎಂದು ಶಂಕಿಸಲಾದ ಮಹಿಳೆಯರಿಗೆ ಪೂಜಾರಿಯೊಬ್ಬರು ಚಾಟಿಯಿಂದ ಹೊಡೆಯುವ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ…
ಮಹಿಳೆಯ ಮೇಲೆ ಅತ್ಯಾಚಾರಗೈದು 1,25,000 ರೂ. ವಂಚಿಸಿದ ಅರ್ಚಕ
ಚಂಡೀಗಢ: ದೇವಸ್ಥಾನದ ಅರ್ಚಕನೊಬ್ಬ ಮಹಿಳೆ ಮೇಲೆ ಅತ್ಯಾಚಾರಗೈದು ಒಂದು ಲಕ್ಷ 15 ಸಾವಿರ ರೂ. ಹಾಗೂ…
ಹಿರಿಯರ ಕಿರುಕುಳ – ಚರ್ಚಿನಲ್ಲಿಯೇ ಪಾದ್ರಿ ಆತ್ಮಹತ್ಯೆಗೆ ಯತ್ನ
ಮುಂಬೈ: ಪಾದ್ರಿಯೊಬ್ಬರು ಚರ್ಚ್ನಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ಮಹಾರಾರಾಷ್ಟ್ರದ ನಾಸಿಕ್‌ನಲ್ಲಿ ನಡೆದಿದೆ.…
ಅರ್ಚಕನ ಬರ್ಬರ ಹತ್ಯೆ- ದೇವಸ್ಥಾನದಲ್ಲಿ ಅರೆ ಸುಟ್ಟ ಶವ
ಚಂಡೀಗಢ: ದೇವಸ್ಥಾನದ ಅರ್ಚಕರೊಬ್ಬರನ್ನು ತ್ರಿಶೂಲದಿಂದ ಇರಿದು, ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹರಿಯಾಣ ರಾಜ್ಯದ ಪಲ್ವಾಲ್…