Tuesday, 16th July 2019

7 days ago

ಕ್ಷೇತ್ರಾದ್ಯಂತ 150 ಕಿ.ಮೀ.ಪಾದಯಾತ್ರೆ ಮಾಡಿ: ಸಂಸದರಿಗೆ ಮೋದಿ ಸೂಚನೆ

ನವದೆಹಲಿ: ಎಲ್ಲ ಸಂಸದರು ನಿಮ್ಮ ಕ್ಷೇತ್ರಗಳಲ್ಲಿ 150 ಕಿ.ಮೀ.ಪಾದಯಾತ್ರೆ ಮಾಡಿ ಎಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ. ಬಿಜೆಪಿ ಸಂಸದರೊಂದಿಗೆ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಹಾತ್ಮಾ ಗಾಂಧಿ ಅವರ 150ನೇ ಜನ್ಮ ದಿನಾಚರಣೆ ‘ಗಾಂಧಿ 150’ ಕಾರ್ಯಕ್ರಮದ ಅಂಗವಾಗಿ ಪಾದಯಾತ್ರೆ ಮಾಡುವಂತೆ ಈ ಸೂಚನೆ ನೀಡಿದ್ದಾರೆ. ಅ.2 ಹಾಗೂ ಅ.31 ಗಾಂಧೀಜಿ ಹಾಗೂ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜನ್ಮ ದಿನಾಚರಣೆ ಅಂಗವಾಗಿ ಅ.2ರಿಂದ 31ರ ನಡುವೆ ಪ್ರತಿ ದಿನ 15 ಕಿ.ಮೀ. ಪಾದಯಾತ್ರೆ ಮೂಲಕ […]

3 weeks ago

ನ್ಯಾಯಾಧೀಶರ ಹುದ್ದೆ ಭರ್ತಿ ಮಾಡುವಂತೆ ಪ್ರಧಾನಿ ಮೋದಿಗೆ ನ್ಯಾ.ಗೊಗೋಯ್ ಪತ್ರ

ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ ಹಾಗೂ ನಿವೃತ್ತಿ ಅವಧಿಯನ್ನು ಹೆಚ್ಚಿಸುವಂತೆ ನ್ಯಾ.ರಂಜನ್ ಗೊಗೋಯ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ನ್ಯಾಯಮೂರ್ತಿಗಳ ನೇಮಕ ಮಾಡಿಕೊಳ್ಳುವ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ಸಂವಿಧಾನ ವಿಧಿ 128 ಮತ್ತು 224ಎ ತಿದ್ದುಪಡಿ ತಂದು ಹಲವು ವರ್ಷಗಳಿಂದ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕೆ ಸಹಕರಿಸಬೇಕು...

ಪ್ರಧಾನ ಮಂತ್ರಿ ಆಗ್ತಾರಾ ರವೀನಾ ಟಂಡನ್?

1 month ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರಕ್ಕೀಗ ಚಿತ್ರೀಕರಣ ನಡೆಯುತ್ತಿದೆ. ಈ ಹೊತ್ತಿನಲ್ಲಿಯೇ ಈ ಸಿನಿಮಾದ ತಾರಾಗಣಕ್ಕೆ ಕಲಾವಿದರ ಸೇರ್ಪಡೆ ಕಾರ್ಯವೂ ಸುಸೂತ್ರವಾಗಿಯೇ ನಡೆಯುತ್ತಿದೆ. ಕೆಜಿಎಫ್ ಮೊದಲ ಭಾಗದಲ್ಲಿಯೂ ಪ್ರಧಾನ ಆಕರ್ಷಣೆಯಾಗಿದ್ದದ್ದು ತಾರಾಗಣವೇ. ಈ ಬಾರಿಯೂ ವಿಶೇಷವಾದ ಪಾತ್ರಗಳಿಗೆ...

ಮೋದಿ ಕ್ಯಾಬಿನೆಟ್‍ನಲ್ಲಿ ಖಾತೆ ಹಂಚಿಕೆ ಸಸ್ಪೆನ್ಸ್- ಇಂದು ಸಂಜೆ ಮೊದಲ ಸಭೆ

2 months ago

ನವದೆಹಲಿ: 2ನೇ ಬಾರಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೋದಿಯವರ ಜೊತೆಗೆ 24 ಮಂದಿ ಸಂಪುಟ ದರ್ಜೆ ಸಚಿವರು, 9 ಮಂದಿ ಸ್ವತಂತ್ರ ಖಾತೆ ರಾಜ್ಯ ಸಚಿವರಾಗಿ, 24 ಮಂದಿ ರಾಜ್ಯ ಸಚಿವರಾಗಿ ಪ್ರಮಾಣ ವಚನ...

ನಮೋ ಪ್ರಮಾಣ ವಚನ – ಕ್ರೀಡಾಪಟುಗಳು, ರಾಜ್ಯದ ಗಣ್ಯರಿಗೆ ಆಹ್ವಾನ

2 months ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಕನ್ನಡದ ಮೂವರು ಕ್ರಿಕೆಟ್ ದಿಗ್ಗಜರಿಗೆ ಆಹ್ವಾನ ನೀಡಲಾಗಿದೆ. ಈ ಕಾರ್ಯಕ್ರಮಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕನ್ನಡಿಗ ರಾಹುಲ್ ದ್ರಾವಿಡ್ ಅವರನ್ನು ಮೋದಿ ಅವರು ಆಹ್ವಾನ ಮಾಡಿದ್ದಾರೆ....

ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ – ರಂಗೋಲಿಯಲ್ಲಿ ಅರಳಿದ ಕಮಲ, ಮೋದಿ

2 months ago

ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಪದಗ್ರಹಣ ಸಮಾರಂಭದ ಹಿನ್ನೆಲೆಯಲ್ಲಿ ಕೋಟೆನಾಡು ಚಿತ್ರದುರ್ಗದಲ್ಲಿ ಅಭಿಮಾನಿಗಳು ರಂಗೋಲಿ ಮೂಲಕ ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ಕಲಿಯುಗದ ಶ್ರೀ ರಾಮಚಂದ್ರನ ಪಟ್ಟಾಭಿಷೇಕ ಎಂದು ಮಹಿಳೆಯರು ರಂಗೋಲಿಯಲ್ಲಿ ಬರೆದಿದ್ದಾರೆ. ಅರಳಿದ ಕಮಲ, ಮೋದಿ, ಶ್ರೀರಾಮ ಹಾಗು ರಾಷ್ಟ್ರ ಧ್ವಜವನ್ನು...

ಮೋದಿ ಪೂರ್ಣ ಬಹುಮತ ಪಡೆದಿದ್ದಕ್ಕೆ ಯಕ್ಷಗಾನದ ಹರಕೆ ತೀರಿಸಿದ ಮಂಗಳೂರು ಟೀಂ

2 months ago

ಮಂಗಳೂರು: ಕರಾವಳಿಯಲ್ಲಿ ಇಷ್ಟಾರ್ಥ ಈಡೇರಿಕೆಗೆ ಹರಕೆ ಹೇಳಿ ಯಕ್ಷಗಾನ ಮಾಡಿಸುತ್ತಾರೆ. ಪ್ರಧಾನಿ ಮೋದಿ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದಲ್ಲಿ ಕಟೀಲು ಮೇಳದ ಯಕ್ಷಗಾನ ಆಡಿಸುವುದಾಗಿ ಮಂಗಳೂರಿನ ಟೀಂ ಮೋದಿ ತಂಡ ಹರಕೆ ಹೊತ್ತಿತ್ತು. ಅದರಂತೆ, ಭಾರೀ ಗೆಲುವಿನೊಂದಿಗೆ ಮೋದಿ ವಿಜಯ...

ವಿಶ್ವವೇ ಭಾರತದತ್ತ ಅಚ್ಚರಿಯಿಂದ ನೋಡುವಂತೆ ಮಾಡೋಣ – ಮೋದಿ

2 months ago

– ದೇಶದ ಜನತೆ ಫಕೀರನ ಜೋಳಿಗೆ ತುಂಬಿದ್ರು – ಭಾರತವನ್ನು ಸಮೃದ್ಧ ರಾಷ್ಟ್ರವನ್ನಾಗಿ ನಿರ್ಮಿಸೋಣ ನವದೆಹಲಿ: ಮೊದಲ ಚುನಾವಣೆಯಲ್ಲಿ ಬಿಜೆಪಿ ಕೇವಲ ಎರಡು ಕ್ಷೇತ್ರಗಳನ್ನು ಗೆದ್ದಿತ್ತು. ಇಂದು ಅದೇ ಬಿಜೆಪಿ ಎರಡನೇ ಬಾರಿ ಕೇಂದ್ರದಲ್ಲಿ ಅಧಿಕಾರ ಹಿಡಿಯುತ್ತಿದೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ...