ಕಾಂಗ್ರೆಸ್‍ಗೆ ಮತ್ತೆ ಮತ್ತೆ ಸೋಲು: ಅಮೇಥಿಯಲ್ಲಿ ರಾಹುಲ್‍ಗೆ ಭಾರೀ ಮುಖಭಂಗ
ಲಕ್ನೋ: ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಮತ್ತು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಗೆ…
ಆಜಾನ್ ಧ್ವನಿ ಕೇಳಿ ಭಾಷಣ ನಿಲ್ಲಿಸಿದ ಪ್ರಧಾನಿ ಮೋದಿ
ಅಹಮದಾಬಾದ್: ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು…
ಮೋದಿ ಹುಲಿ, ಸಿದ್ದರಾಮಯ್ಯ ಇಲಿ: ಸಂಸದೆ ಶೋಭಾ ಕರಂದ್ಲಾಜೆ
ಉಡುಪಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಹುಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಇಲಿ ಎಂದು ಸಂಸದೆ ಶೋಭಾ…
ಫಿಲಿಪೈನ್ಸ್ ಅಧ್ಯಕ್ಷರ ಜೊತೆ ಹೊಲದಲ್ಲಿ ರೈತರಾದ್ರು ಪ್ರಧಾನಿ ಮೋದಿ
ಮನಿಲಾ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳ್ಳಂಬೆಳಗ್ಗೆ ಹೊಲದಲ್ಲಿ ಹಾರೆ ಹಿಡಿದುಕೊಂಡು ಕೆಲಕಾಲ ರೈತರಾಗಿದ್ದರು.…
ಬಿಜೆಪಿಯಿಂದ ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆ- ಇಂದಿನಿಂದ 75 ದಿನ ಕೇಸರಿ ಕಹಳೆ
- ಎಲೆಕ್ಷನ್ ಕಹಳೆ ಮೊಳಗಿಸಲಿದ್ದಾರೆ ಬಿಜೆಪಿ ಚಾಣಕ್ಯ ಬೆಂಗಳೂರು: ಬಿಜೆಪಿ ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ…
ಕನ್ನಡ ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
ಬೆಂಗಳೂರು: ಇಂದು ರಾಜ್ಯಾದ್ಯಂತ 62ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು…
ಧರ್ಮಸ್ಥಳದಲ್ಲಿ ಪೂಜೆ ಮುಗಿಯುವವರೆಗೂ ಪ್ರಧಾನಿ ಮೋದಿ ಉಪವಾಸ!
ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಮಂಜುನಾಥ ಸ್ವಾಮಿಯ ದರ್ಶನದ ಪ್ರಯುಕ್ತ ಪೂಜೆ ಸಲ್ಲಿಸುವರೆಗೂ…
ದೀಪಾಲಂಕಾರದಿಂದ ಕಂಗೊಳಿಸತ್ತಿರೋ ಬೀದರ್ ರೈಲ್ವೇ ನಿಲ್ದಾಣದಲ್ಲಿ ಸೆಲ್ಫಿ ಕ್ರೇಜ್
- ನೂತನ ಕಲಬುರಗಿ-ಬೀದರ್ ರೈಲು ಮಾರ್ಗಕ್ಕೆ ಇಂದು ಮೋದಿ ಚಾಲನೆ ಕಲಬುರಗಿ: ರಾಜ್ಯಕ್ಕೆ ಮೋದಿ ಆಗಮನವಾಗುತ್ತಿರೋ…
ಧರ್ಮಸ್ಥಳದ ಬಳಿಕ ಬೆಂಗ್ಳೂರಿಗೆ ಪ್ರಧಾನಿ- ಮೋದಿ ಬರೋ ರಸ್ತೆಯ ಗುಂಡಿಗಳೆಲ್ಲಾ ಮಾಯ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದ್ರಿ ಅವರ ಕೃಪೆಯಿಂದ ಸಿಲಿಕಾನ್ ಸಿಟಿಯಲ್ಲಿ ರಸ್ತೆ ಗುಂಡಿಗಳೇ ಮಾಯವಾಗಿದ್ದು, ರಸ್ತೆಗಳೆಲ್ಲಾ…
ಮೋದಿ ಆಗಮನ- ಹೆಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ಹಾವು, ನಾಯಿ ಹಿಡಿಯಲು ಟೀಂ ನೇಮಕ
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ ನಗರಕ್ಕೆ ಬರುವ ಹಿನ್ನಲೆಯಲ್ಲಿ ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ…