Sunday, 23rd February 2020

Recent News

2 days ago

ಮೋದಿ, RSS ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಅರೆಸ್ಟ್

ತುಮಕೂರು: ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ಹಾಗೂ ಹಿಂದೂಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ತಿಪಟೂರು ನಗರದ ನಿವಾಸಿ ಅಮ್ಜದ್ ಖಾನ್ ಬಂಧಿತ ಆರೋಪಿ. ಈತ ಹಣ್ಣಿನ ವ್ಯಾಪಾರ ಮಾಡಿಕೊಂಡಿರುವ ಬಗ್ಗೆ ಮಾಹಿತಿ ದೊರೆತಿದೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ತಕ್ಷಣವೇ ಎಚ್ಚೆತ್ತ ಡಿವೈಎಸ್‍ಪಿ ಕಲ್ಯಾಣ್ ಕುಮಾರ್ ನೇತೃತ್ವದ ತಂಡ ಈತನನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದೆ. ಈ ಕುರಿತು ವಿಚಾರಣೆ ನಡೆಸಿ ಕಾನೂನು ಕ್ರಮ […]

1 month ago

ಕುಂಬ್ಳೆ, ಲಕ್ಷ್ಮಣ್, ದ್ರಾವಿಡ್ ಉದಾಹರಿಸಿ ಮಕ್ಕಳಿಗೆ ಮೋದಿ ಪಾಠ

ನವದೆಹಲಿ: ಸೋಲೇ ಗೆಲುವಿನ ಸೋಪಾನ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳಿಗೆ ವಿವಿಧ ಉದಾಹರಣೆಗಳ ಮೂಲಕ ವಿವರಿಸಿದರು. ಮೂರನೇ ಆವೃತ್ತಿಯ ಪರೀಕ್ಷಾ ಪೇ ಚರ್ಚೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕ್ರಿಕೆಟ್ ಆಟಗಾರರು ಸೇರಿದಂತೆ ವಿವಿಧ ಸಾಧಕರ ಉದಾಹರಣೆ ನೀಡಿದ್ದು, ಜೀವನದಲ್ಲಿ ಸೋಲಿನಿಂದಲೇ ಗೆಲ್ಲಲು ಸಾಧ್ಯ. ಹೀಗಾಗಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದರೆ ಚಿಂತೆಗೊಳಗಾಗಬೇಡಿ ಎಂದು ಮಕ್ಕಳಲ್ಲಿ...

ಧರ್ಮದ ಹೆಸರಲ್ಲಿ ದೇಶ ಒಡೆಯಲು ಬಿಡಲ್ಲ: ಸೌಮ್ಯ ರೆಡ್ಡಿ

2 months ago

ಬೆಂಗಳೂರು: ಧರ್ಮದ ಹೆಸರಲ್ಲಿ ದೇಶ ಒಡೆಯಲು ನಾವು ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಶಾಸಕಿ ಸೌಮ್ಯ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಸಿಎಎ, ಎನ್‍ಆರ್ ಸಿ ಕಾಯ್ದೆ ಜಾರಿ ವಿರೋಧಿಸಿ ಜಯನಗರ ಈದ್ಗಾ...

ಮೋದಿ ದೆಹಲಿಗೆ ಕರೆದಿದ್ದಾರೆ, ನಾಲ್ಕೈದು ದಿನಗಳಲ್ಲಿ ತೆರಳುತ್ತೇನೆ- ಸಿಎಂ

2 months ago

ಹಾಸನ: ಪ್ರಧಾನಿ ಮೋದಿಯವರು ದೆಹಲಿಗೆ ಬಂದು ಎಲ್ಲ ವಿಷಯಗಳ ಬಗ್ಗೆ ಚರ್ಚಿಸಿ ಎಂದಿದ್ದಾರೆ. ನಾಲ್ಕೈದು ದಿನಗಳಲ್ಲಿ ದೆಹಲಿಗೆ ತೆರಳಿ ನೆರೆ ಪರಿಹಾರ ಹಾಗೂ ಮಂತ್ರಿ ಮಂಡಲದ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಜಿಲ್ಲೆಯ ಬೇಲೂರು ತಾಲೂಕಿನ ಹಳೇಬೀಡಿನ ಪುಷ್ಪಗಿರಿ...

ನಿಯಮ ರೂಪಿಸಿದ ಬಿಬಿಎಂಪಿಯಿಂದಲೇ ಉಲ್ಲಂಘನೆ

2 months ago

– ಅಂಗಡಿ ನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯ – ಬಿಬಿಎಂಪಿಗೆ ಇದು ಅನ್ವಯವಾಗುವುದಿಲ್ಲ – ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಬೆಂಗಳೂರು: ಅಂಗಡಿ ಮುಂಗಟ್ಟುಗಳ ನಾಮಫಲಕಗಳು ಶೇ.60ರಷ್ಟು ಕನ್ನಡದಲ್ಲಿರಬೇಕು ಎಂದು ನಿಯಮ ರೂಪಿಸುವ ಬಿಬಿಎಂಪಿಯೇ ಇದೀಗ ಕನ್ನಡಕ್ಕೆ ದ್ರೋಹ ಮಾಡಿದೆ. ಬೆಂಗಳೂರಿನಲ್ಲಿ ಪ್ರತಿ...

ಬೆಂಗ್ಳೂರಿಗೆ ಪ್ರಧಾನಿ – ರೋಡ್‍ಗಳಿಗೆ ದಿಢೀರ್ ಬಣ್ಣ ಬಳಿದು ಹೂಕುಂಡ ನೆಟ್ಟ ಬಿಬಿಎಂಪಿ

2 months ago

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಇಂದು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಹಲವೆಡೆ ರಸ್ತೆಗಳ ಶೃಂಗಾರ ಕೆಲಸ ಆರಂಭಗೊಂಡಿದೆ. ಮೋದಿ ಸಂಚಾರ ಮಾಡುವ ರಸ್ತೆಗಳ ಕಾಮಗಾರಿಗಳನ್ನು ತರಾತುರಿಯಲ್ಲಿ ಬಿಬಿಎಂಪಿ ಕೈಗೆತ್ತಿಕೊಂಡಿದೆ. ನಗರದ ಡಿಆರ್ ಡಿಓ ಆವರಣ, ರಾಜಭವನ ಹಾಗೂ...

ಕಿಸಾನ್ ಸಮ್ಮಾನ್ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ-ಪ್ರಧಾನಿ ಮೋದಿ ಸ್ವಾಗತಕ್ಕೆ ಅಣಿಯಾದ ಕಲ್ಪತರು ನಾಡು

2 months ago

ತುಮಕೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆ ಕಿಸಾನ್ ಸಮ್ಮಾನ್ ನಾಲ್ಕನೇ ಹಂತದ ಹಣ ಬಿಡುಗಡೆಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದು, ಜೊತೆಗೆ ಸಿದ್ದಗಂಗಾ ಮಠಕ್ಕೂ ಭೇಟಿ ನೀಡಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆ ನಗರದ ಜೂನಿಯರ್ ಕಾಲೇಜು ಮೈದಾನ ಹಾಗೂ...

ಗುರುವಾರ ತುಮಕೂರಿಗೆ ಮೋದಿ – ಎಷ್ಟು ಗಂಟೆಗೆ ಭೇಟಿ? ಎಲ್ಲಿ ಏನು ಕಾರ್ಯಕ್ರಮ?

2 months ago

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಜನವರಿ 2 ರಂದು ತುಮಕೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ನಗರದ ಜೂನಿಯರ್ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು. ಪರಿಶೀಲನೆ ಬಳಿಕ ಪ್ರವಾಸಿಮಂದಿರದಲ್ಲಿ ಸಚಿವರು, ಸಂಸದರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ...