Tuesday, 22nd October 2019

5 months ago

ಜೈಲಿನಿಂದ ಒಂದೇ ಬಾರಿ 100ಕ್ಕೂ ಹೆಚ್ಚು ಕೈದಿಗಳು ಪರಾರಿ

ಜಕಾರ್ತ: ಇಂಡೋನೇಷ್ಯಾ ಸುಮಾತ್ರಾ ದ್ವೀಪದಲ್ಲಿರುವ ಜೈಲಿನಿಂದ ನೂರಕ್ಕೂ ಹೆಚ್ಚು ಜನ ಕೈದಿಗಳು ಶನಿವಾರ ತಪ್ಪಿಸಿಕೊಂಡಿದ್ದಾರೆ. ಶನಿವಾರ ಬೆಳಗ್ಗೆ ಸುಮಾತ್ರಾ ದ್ವೀಪದ ಸಿಯಾಕ್ ಜಿಲ್ಲೆಯ ಜೈಲಿನಲ್ಲಿ ಗಲಭೆ ಉಂಟಾಗಿದೆ. ನಂತರ ಜೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಆ ಸಮಯದಲ್ಲಿ ಕೈದಿಗಳು ಅಲ್ಲಿಂದ ತಪ್ಪಿಸಿಕೊಂಡಿದ್ದಾರೆ. ಸುಮಾರು 650 ಮಂದಿ ಕೈದಿಗಳಿರುವ ಜೈಲಿನಲ್ಲಿ 100 ಕ್ಕೂ ಹೆಚ್ಚು ಮಂದಿ ತಪ್ಪಿಸಿಕೊಂಡಿದ್ದಾರೆ. ಸೈನ್ಯ ಮತ್ತು ಸ್ಥಳೀಯ ಜನರ ಸಹಾಯದಿಂದ 115 ಮಂದಿಯನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ. ಇನ್ನೂ ಉಳಿದವರನ್ನು ಬಂಧಿಸಲು ಶೋಧ ಕಾರ್ಯ ಮುಂದುವರಿದಿದೆ […]

6 months ago

ಪ್ರಿಯಕರನೊಂದಿಗೆ ಪತ್ನಿ ಮದ್ವೆ – ಮಗುವನ್ನೇ ಗಿಫ್ಟ್ ನೀಡಿದ ಪತಿ

ಪಾಟ್ನಾ: ವ್ಯಕ್ತಿಯೊಬ್ಬ ತನ್ನ ಪತ್ನಿ ಸಂತೋಷದಿಂದ ಇರಬೇಕು ಎಂದು ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ್ದಾನೆ. ಅಷ್ಟೇ ಅಲ್ಲದೇ ತಮ್ಮಿಬ್ಬರ ದಾಂಪತ್ಯದಲ್ಲಿ ಹುಟ್ಟಿದ ಎರಡೂವರೆ ವರ್ಷದ ಮಗುವನ್ನು ಉಡುಗೊರೆಯಾಗಿ ನೀಡಿರುವ ಘಟನೆ ಬಿಹಾರದ ಭಗಲ್ಪುರ್ ಜಿಲ್ಲೆಯಲ್ಲಿ ನಡೆದಿದೆ. ಭಾಗಲ್ಪುರದ ಬಳಿಯ ಸೋಲೇಪುರ ಗ್ರಾಮದಲ್ಲಿ ಈ ಅಪರೂಪದ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಎರಡು ದಿನಗಳ ಹಿಂದೆ ಭಗಲ್ಪುರ...

ಐಟಿ ಕಾಯ್ದೆಯ ಸೆಕ್ಷನ್ 66(ಎ) ಅಡಿ ದೂರು ದಾಖಲಿಸಿದರೆ ಅಧಿಕಾರಿಗಳೇ ಜೈಲಿಗೆ- ಸುಪ್ರೀಂ

10 months ago

ನವದೆಹಲಿ: ಮಾಹಿತಿ ತಂತ್ರಜ್ಞಾನ ಕಾಯ್ದೆ 66 (ಎ) ಅಡಿ ದೂರು ದಾಖಲಿಸಿದರೆ ಅಧಿಕಾರಿಗಳು ಜೈಲಿಗೆ ಹೋಗಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಈ ಕುರಿತು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿರುವ ಸುಪ್ರೀಂ ಕೋರ್ಟ್, 2015ರಲ್ಲಿ ಮಾಹಿತಿ ತಂತ್ರಜ್ಞಾನ...

ಪತ್ನಿ ತಲೆ ಕಡಿದಿದ್ದವ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ!

10 months ago

ಚಿಕ್ಕಮಗಳೂರು: ಪತ್ನಿ ತಲೆ ಕಡಿದು ಜೈಲು ಸೇರಿದ್ದ ಕೈದಿಯೊಬ್ಬ ಮನನೊಂದು ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಸತೀಶ್ ಕುತ್ತಿಗೆಗೆ ವುಲ್ಲನ್ ಸ್ವೆಟರ್ ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತು ಸತೀಶ್ ಆಕೆಯನ್ನು ಕೊಲೆ ಮಾಡಿದ್ದನು....

ಪ್ರೇಯಸಿಗೆ ಈಡಿಯಟ್ ಅಂದಿದ್ದಕ್ಕೆ 4 ಲಕ್ಷ ರೂ. ಫೈನ್!

10 months ago

ಅಬುದಾಬಿ: ಪ್ರೇಯಸಿಗೆ ಈಡಿಯಟ್ ಅಂದಿದಕ್ಕೆ ಯುಎಇ (ಯುನೈಟೆಡ್ ಅರಬ್ ಎಮಿರಟ್ಸ್) ಸರ್ಕಾರ ಯುವಕನೊಬ್ಬನಿಗೆ 4 ಲ್ಷ ರೂ. ಫೈನ್ ಹಾಕಿದೆ. ಪ್ರೇಮಿಗಳು ಜಗಳ ಮಾಡೋದು, ಒಬ್ಬರಿಗೊಬ್ಬರು ಕಾಲೆಳೆಯೋದು ಕಾಮನ್. ಆದ್ರೆ ಯುಎಇಯಲ್ಲಿ ಯುವಕನೊಬ್ಬ ತನ್ನ ಪ್ರೇಯಸಿ ಕಳುಹಿಸಿದ್ದ ಜೋಕ್‍ಗೆ ಈಡಿಯಟ್ ಅಂದಿದ್ದೇ...

ಕೋರ್ಟ್ ಆವರಣದಲ್ಲಿ ಇನ್ಸ್‌ಪೆಕ್ಟರ್‌ಗೆ ಆವಾಜ್ ಹಾಕಿದ ಕೈದಿ

11 months ago

ಧಾರವಾಡ (ಹುಬ್ಬಳ್ಳಿ): ಜೈಲು ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಕೋರ್ಟ್ ಆವರಣದಲ್ಲಿಯೇ ಅಶ್ಲೀಲ ಪದ ಬಳಸಿ ಇನ್ಸ್‌ಪೆಕ್ಟರ್‌ಗೆ ಅವಾಜ್ ಹಾಕಿರುವ ಘಟನೆ ನಗರದಲ್ಲಿ ನಿನ್ನೆ ನಡೆದಿದೆ. ಉಡುಪಿ ಮೂಲದ ನಾಗರಾಜ್ ಬಳಿಗಾರ್ ಅವಾಚ್ಯ ಪದಗಳಿಂದ ನಿಂದಿಸಿದ ಕೈದಿ. ಅಶೋಕ ನಗರ ಪೊಲೀಸ್ ಠಾಣೆಯ...

ಗಾದೆ ಮಾತು ಹೇಳಿ ರೆಡ್ಡಿ ಬಂಧನ ಕುರಿತು ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ

11 months ago

ಚಿಕ್ಕಮಗಳೂರು: ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಹೇಳಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜನಾರ್ದನ ರೆಡ್ಡಿ ಅವರ ನ್ಯಾಯಾಂಗ ಬಂಧನ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಉಪ್ಪು ತಿಂದವರು ನೀರು ಕುಡಿಯಲೇಬೇಕು. ಕಾನೂನು ಉಲ್ಲಂಘನೆ ಮಾಡಿದರೆ...

ಬರದನಾಡು ರಾಯಚೂರಲ್ಲಿ ಕೈದಿಗಳಿಗೂ ತಟ್ಟಿದ ನೀರಿನ ಬಿಸಿ!

1 year ago

ರಾಯಚೂರು: ಬಿಸಿಲನಾಡು ಎಂದೇ ಖ್ಯಾತಿ ಪಡೆದಿದ್ದ ಜಿಲ್ಲೆಯು ಈಗ ಅಕ್ಷರಶಃ ಬರದನಾಡಾಗಿ ಮಾರ್ಪಟ್ಟಿದ್ದು, ಜಿಲ್ಲಾ ಕಾರಾಗೃಹದಲ್ಲಿರುವ ಕೈದಿಗಳಿಗೆ ಸಹ ನೀರಿನ ಬಿಸಿ ಮುಟ್ಟಿದೆ. ಹೌದು, ಕೃಷ್ಣಾ ಹಾಗೂ ತುಂಗಭದ್ರಾ ನದಿಗಳು ಜಿಲ್ಲೆಯಲ್ಲಿ ಹರಿದರೂ, ಜನರಿಗೆ ಕುಡಿಯಲು ಮಾತ್ರ ನೀರಿಲ್ಲ. ಜನ-ಜಾನುವಾರು ಕುಡಿಯುವ...