Wednesday, 23rd October 2019

Recent News

2 years ago

ಐಎಸ್‍ಎಫ್ ಕಾನೂನು ಹೋರಾಟದಿಂದ ಮನೆ ಸೇರಿದ ಪುತ್ತೂರಿನ ಟ್ಯಾಕ್ಸಿ ಡ್ರೈವರ್!

ಮಂಗಳೂರು: ಸುಳ್ಳು ಆರೋಪದ ಮೇರೆಗೆ ಸೌದಿ ಅರೇಬಿಯಾದ ಜೈಲಿನಲ್ಲಿದ್ದ ಭಾರತದ ಅಬೂಬಕ್ಕರ್, ಇಂದು ಇಂಡಿಯನ್ ಸೋಶಿಯಲ್ ಫೋರಂ ಕರ್ನಾಟಕ ರಾಜ್ಯ ಸಮಿತಿಯ ಕಾನೂನು ಹೋರಾಟದ ಮೂಲಕ ಮರಳಿ ಮನೆಗೆ ಬಂದಿದ್ದಾರೆ. ಘಟನೆಯ ವಿವರ?: ಕರಾವಳಿಯ ಪುತ್ತೂರು ಮೂಲದ ಅಬೂಬಕ್ಕರ್ ರವರು ಸೌದಿ ಅರೇಬಿಯಾದ ರಿಯಾದಿನಲ್ಲಿ ಟ್ಯಾಕ್ಸಿ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಎಂದಿನಂತೆ ತಮ್ಮ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರು ಕಾರನ್ನು ನಿಲ್ಲಿಸಿ ರಿಯಾದಿನಲ್ಲಿರುವ ಶ್ರೀಲಂಕಾ ರಾಯಭಾರಿ ಕಚೇರಿಗೆ ಬಾಡಿಗೆ ಗೊತ್ತು ಮಾಡಿ ಪ್ರಯಾಣ ಬೆಳೆಸಿದ್ದಾರೆ. […]

2 years ago

ಜೈಲಿನ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ!

ಧಾರವಾಡ: ಆರೋಪಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಕೇಂದ್ರ ಕಾರಾಗೃಹದ ಆವರಣದಲ್ಲಿ ನಡೆದಿದೆ. ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಪರಶುರಾಮ್ ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಈತ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಜೈಲು ಸೇರಿದ್ದ. ಆದರೆ ಈಗ ಜೈಲಿನ ಮುಂಭಾಗ ಇರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಪರಶುರಾಮ್ ಕಳೆದ...

ಈ ಕಾರಣಕ್ಕಾಗಿ 4 ದಿನ ಜೈಲಿನಲ್ಲಿ ಬಂಧಿಯಾದ 8 ಕತ್ತೆಗಳು

2 years ago

ಲಕ್ನೋ: ಉತ್ತರಪ್ರದೇಶದ ಜಲೌನ್ ಜಿಲ್ಲೆಯಲ್ಲಿ ಪೊಲೀಸರು 8 ಕತ್ತೆಗಳನ್ನು 4 ದಿನಗಳ ಕಾಲ ವಶದಲ್ಲಿ ಇರಿಸಿಕೊಂಡಿದ್ದ ವಿಲಕ್ಷಣ ಘಟನೆ ನಡೆದಿದೆ. ಕತ್ತೆಗಳು ಜೈಲಿನ ಆವರಣದಲ್ಲಿ ಬೆಲೆ ಬಾಳುವ ಸಸಿಗಳನ್ನು ತಿಂದಿದ್ದರಿಂದ ಅವುಗಳನ್ನು ವಶಕ್ಕೆ ಪಡೆಯಲಾಗಿತ್ತು. ಈ ಹಿಂದೆ ಕತ್ತೆಗಳನ್ನು ಬೇಕಾಬಿಟ್ಟಿಯಾಗಿ ಬಿಡದಂತೆ...

ಮಂಡ್ಯ: ಜೈಲಿನಲ್ಲೇ ವಿಚಾರಣಾಧೀನ ಕೈದಿ ಆತ್ಮಹತ್ಯೆಗೆ ಶರಣು

2 years ago

ಮಂಡ್ಯ: ವಿಚಾರಣಾಧೀನ ಕೈದಿಯೊಬ್ಬ ಜೈಲಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯದಲ್ಲಿ ನಡೆದಿದೆ. ರಾಘವೇಂದ್ರ (33) ಆತ್ಮಹತ್ಯೆಗೆ ಶರಣಾದ ಕೈದಿ. ಸರಗಳ್ಳತನದ ಆರೋಪದಲ್ಲಿ ರಾಘವೇಂದ್ರ ಕಳೆದ ಮೂರುವರೆ ತಿಂಗಳ ಹಿಂದೆಯೇ ಜೈಲು ಸೇರಿದ್ದ. ಆದರೆ ಅಂದಿನಿಂದ ಇಂದಿನವರೆಗೂ ರಾಘವೇಂದ್ರನನ್ನ ನೋಡಲು...

ಶಶಿಕಲಾಗೆ ಕಿಚನ್ ಅಲ್ಲದೇ ಜೈಲಿನಲ್ಲಿದೆ ವಿಶೇಷ ವಿಸಿಟಿಂಗ್ ರೂಂ!

2 years ago

ಬೆಂಗಳೂರು: ಶಶಿಕಲಾ ರಾಜಾತಿಥ್ಯ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗವಾಗಿದ್ದು, ಐಶಾರಾಮಿ ಜೀವನಕ್ಕೆ ಪರಪ್ಪನ ಅಗ್ರಹಾರದಲ್ಲಿ ಇನ್ನಷ್ಟು ವ್ಯವಸ್ಥೆ ಇರುವುದು ಬೆಳಕಿಗೆ ಬಂದಿದೆ. ವಿಶೇಷ ಕಿಚನ್ ಅಲ್ಲದೇ ಅಲ್ಲದೇ ವಿಶೇಷ ವಿಸಿಟಿಂಗ್ ರೂಂ ಶಶಿಕಲಾಗೆ ಇರುವುದು ತಿಳಿದು ಬಂದಿದೆ. ಸೆಕೆಂಡ್ ಫ್ಲೋರ್‍ನಲ್ಲಿ ಡಿಐಜಿ...

ಮಣಿಪುರ ಸಿಎಂ ಪುತ್ರನಿಗೆ 5 ವರ್ಷ ಜೈಲು ಶಿಕ್ಷೆ

2 years ago

ಇಂಫಾಲ್: 2011ರ ರಸ್ತೆ ಗಲಾಟೆ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪುರ ಮುಖ್ಯಮಂತ್ರಿ ಎನ್. ಬೀರೇನ್ ಸಿಂಗ್ ಅವರ ಮಗ ಅಜಯ್ ಮೀಟಾಯ್‍ಗೆ ಇಲ್ಲಿನ ಕೋರ್ಟ್ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. 2011ರ ಮಾರ್ಚ್ 20ರಂದು ಅಜಯ್...

ಯೋಗಿಶಗೌಡ ಹತ್ಯೆ ಕೇಸ್: ಜೈಲಿನಲ್ಲಿದ್ದವರ ಕೊಲೆಗೆ ಸ್ಕೆಚ್ ಹಾಕಿದವರು ಪೊಲೀಸರ ಬಲೆಗೆ

3 years ago

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗಿಶಗೌಡರನ್ನು ಹತ್ಯೆ ಮಾಡಿ ಜೈಲಿನಲ್ಲಿರುವ ಆರೋಪಿಗಳನ್ನು ಕೊಲೆ ಮಾಡಲು ಸ್ಕೆಚ್ ಹಾಕಿದ ಮೂವರನ್ನು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ವರ್ಷ ಜೂನ್ 15 ರಂದು ಧಾರವಾಡ-ಹುಬ್ಬಳ್ಳಿ ಕ್ಷೇತ್ರದ ಜಿ.ಪಂ. ಸದಸ್ಯ...