ಚಿಕ್ಕಮಗಳೂರು: ವಾರದ ಹಿಂದೆ ಗಾಂಜಾ ಕೇಸಲ್ಲಿ ಅಂದರ್ ಆಗಿದ್ದ ಖೈದಿಗೂ ಕೊರೊನಾ ಪಾಸಿಟಿವ್ ಬಂದು ಜೈಲಿನಿಂದ ಕೋವಿಡ್ ಆಸ್ಪತ್ರೆಗೆ ಶಿಫ್ಟ್ ಆಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಗೋಣಿಬೀಡು ಗ್ರಾಮದಲ್ಲಿ ಮಾರುತಿ 800 ಕಾರಿನಲ್ಲಿ...
ಚಿಕ್ಕಮಗಳೂರು: ಏಳೆಂಟು ದಿನಗಳ ಹಿಂದೆ ಜೈಲಿನಲ್ಲಿದ್ದ ಕೈದಿಗೂ ಸೋಂಕು ದೃಢವಾಗಿದ್ದರಿಂದ ಜಿಲ್ಲೆಯ ಜನ ಕಂಗಾಲಾಗಿದ್ದರು. ಏಕಂದರೆ ಆರು ತಿಂಗಳಿಂದ ಜೈಲಿನಲ್ಲಿರುವ ಖ್ಯೆದಿಗೆ ಹೇಗೆ ಕೊರೊನಾ ಬಂತು ಎನ್ನುವುದು ಎಲ್ಲರಲ್ಲೂ ಪ್ರಶ್ನೆ ಹುಟ್ಟಿಸಿತ್ತು. ಕಳೆದೊಂದು ವಾರದ ಹಿಂದೆ...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬದಲಾದ ಪರಿಸ್ಥಿತಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಆಗದೆ ಇರುವ ಬಿಸಿ ಕಾರಾಗೃಹದಲ್ಲಿನ ಜೈಲು ಹಕ್ಕಿಗಳಿಗೂ ಕೂಡ ತಟ್ಟಿದೆ. ಸನ್ನಡತೆ ಆಧಾರದ ಮೇಲೆ ಆಗಸ್ಟ್ 15ರಂದು ಜೈಲುವಾಸದಿಂದ ಹೊರಬರಬೇಕಿದ್ದ ಬೆಂಗಳೂರಿನ ಪರಪ್ಪನ ಅಗ್ರಹಾರ...
ಬ್ರೆಜಿಲಿಯಾ: ಹೆಣ್ಣಿನ ವೇಷ ಧರಿಸಿ ಕೈದಿಯೋರ್ವ ಜೈಲಿನಿಂದ ಪರಾರಿ ಆಗಲು ಯತ್ನಿಸಿ, ಪೊಲೀಸರ ಕೈಗೆ ಸೆರೆಸಿಕ್ಕಿ ಪುನಃ ಜೈಲು ಸೇರಿದ ವಿಚಿತ್ರ ಘಟನೆ ಬ್ರೆಜಿಲ್ನಲ್ಲಿ ನಡೆದಿದೆ. ಕೈದಿಗಳು ಜೈಲಿನಿಂದ ಎಸ್ಕೇಪ್ ಆಗಲು ಯಾವೆಲ್ಲಾ ಚಿತ್ರ-ವಿಚಿತ್ರ ಉಪಾಯಗಳನ್ನು...
ರಾಯಚೂರು: ಸ್ನೇಹಿತನನ್ನೇ ಕೊಲೆಗೈದ ಆರೋಪ ಹೊತ್ತಿದ್ದ ವಿಚಾರಣಾಧೀನ ಕೈದಿಯೊಬ್ಬ ಹೃದಯಾಘಾತದಿಂದ ರಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಕೊಲೆ ಪ್ರಕರಣದ ಆರೋಪಿ ಶಫಿವುದ್ದೀನ್( 30) ಮೃತ ಕೈದಿ. ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನೆ ಕೊಲೆ ಮಾಡಿದ ಆರೋಪದಲ್ಲಿ ಶಫಿವುದ್ದೀನ್ ಜೈಲು...
ಜಕಾರ್ತ: ಇಂಡೋನೇಷ್ಯಾ ಸುಮಾತ್ರಾ ದ್ವೀಪದಲ್ಲಿರುವ ಜೈಲಿನಿಂದ ನೂರಕ್ಕೂ ಹೆಚ್ಚು ಜನ ಕೈದಿಗಳು ಶನಿವಾರ ತಪ್ಪಿಸಿಕೊಂಡಿದ್ದಾರೆ. ಶನಿವಾರ ಬೆಳಗ್ಗೆ ಸುಮಾತ್ರಾ ದ್ವೀಪದ ಸಿಯಾಕ್ ಜಿಲ್ಲೆಯ ಜೈಲಿನಲ್ಲಿ ಗಲಭೆ ಉಂಟಾಗಿದೆ. ನಂತರ ಜೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಆ ಸಮಯದಲ್ಲಿ...
ಕಲಬುರಗಿ: ಜಿಲ್ಲೆಯ ಹೊರವಲಯದ ಕೇಂದ್ರಿಯ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಜೈಲಿನಲ್ಲೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಜಿ. ಮಹೇಶ್(35) ಮೃತಪಟ್ಟ ಕೈದಿ. ಗುರುವಾರ ತಡರಾತ್ರಿ ಜೈಲಿನಲ್ಲಿ ಊಟ ಮುಗಿಸಿ ಐಪಿಎಲ್ ಮ್ಯಾಚ್ ನೋಡಿ ಮಹೇಶ್ ಮಲಗಿದ್ದನು....
ಕಲಬುರಗಿ: ಜೋಡಿ ಕೊಲೆ ಮಾಡಿ ಜೈಲು ಸೇರಿದ ಕೈದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. 35 ವರ್ಷದ ಸಿದ್ದಪ್ಪಾ ಆತ್ಮಹತ್ಯೆಗೆ ಶರಣಾದ ಕೈದಿ. ಸಿದ್ದಪ್ಪ ಕಲಬುರಗಿ ಜಿಲ್ಲೆಯ ಕಾಳಗಿ...
ಚಿಕ್ಕಮಗಳೂರು: ಪತ್ನಿ ತಲೆ ಕಡಿದು ಜೈಲು ಸೇರಿದ್ದ ಕೈದಿಯೊಬ್ಬ ಮನನೊಂದು ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಸತೀಶ್ ಕುತ್ತಿಗೆಗೆ ವುಲ್ಲನ್ ಸ್ವೆಟರ್ ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪತ್ನಿಯ ಅನೈತಿಕ ಸಂಬಂಧದಿಂದ ಬೇಸತ್ತು...
ಧಾರವಾಡ (ಹುಬ್ಬಳ್ಳಿ): ಜೈಲು ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಕೋರ್ಟ್ ಆವರಣದಲ್ಲಿಯೇ ಅಶ್ಲೀಲ ಪದ ಬಳಸಿ ಇನ್ಸ್ಪೆಕ್ಟರ್ಗೆ ಅವಾಜ್ ಹಾಕಿರುವ ಘಟನೆ ನಗರದಲ್ಲಿ ನಿನ್ನೆ ನಡೆದಿದೆ. ಉಡುಪಿ ಮೂಲದ ನಾಗರಾಜ್ ಬಳಿಗಾರ್ ಅವಾಚ್ಯ ಪದಗಳಿಂದ ನಿಂದಿಸಿದ ಕೈದಿ....
ಬೆಂಗಳೂರು: ಮಹಿಳಾ ಕೈದಿಗಳು ಡಿಸಿಎಂ ಪರಮೇಶ್ವರ್ ಅವರಿಗೆ ಘೇರಾವ್ ಹಾಕಿರುವ ಘಟನೆ ನಗರದ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ. ಸನ್ನಡತೆಯ ಆಧಾರದಲ್ಲಿ ಕೆಲ ಕೈದಿಗಳ ಅವಧಿ ಪೂರ್ವ ಬಿಡುಗಡೆ ಕಾರ್ಯಕ್ರಮ ಇಂದು ಏರ್ಪಡಿಸಲಾಗಿತ್ತು. ಈ ವೇಳೆ...
ಮಂಗಳೂರು: ಜೈಲಿನಲ್ಲಿರುವ ಕೈದಿಗಳನ್ನು ಭೇಟಿಯಾಗಲು ಕುಟುಂಬಸ್ಥರು ದಿನವಿಡೀ ಕಷ್ಟ ಪಡುತ್ತಾರೆ. ಆದರೆ ಇಲ್ಲೊಬ್ಬ ನಟೋರಿಯಸ್ ಕೈದಿಯನ್ನು ಪೊಲೀಸರೇ ರಸ್ತೆ ಮಧ್ಯೆ ಕುಟುಂಬಸ್ಥರಿಗೆ ಭೇಟಿ ಮಾಡಿಸಿ ಕಾನೂನು ಉಲ್ಲಂಘಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಂಗಳೂರಿನ ಕದ್ರಿ ಪೊಲೀಸ್...
ಲಕ್ನೋ: ವಿಚಾರಣಾಧೀನ ಕೈದಿಯೊಬ್ಬ ಉತ್ತರಪ್ರದೇಶದ ಜೈಲಿನಲ್ಲಿಯೇ ಕ್ಯಾಂಡಲ್ ಉರಿಸಿ, ಕೇಕ್ ಕಟ್ ಮಾಡುವ ಮೂಲಕ ಅದ್ಧೂರಿಯಾಗಿ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾನೆ. ಶಿವೇಂದ್ರ ಸಿಂಗ್ ಹುಟ್ಟು ಹಬ್ಬ ಆಚರಿಸಿಕೊಂಡ ಕೈದಿಯಾಗಿದ್ದು, ಈತ ಕೊಲೆ ಪ್ರಕರಣದ ಆರೋಪದಲ್ಲಿ ಉತ್ತರ...
ರಾಯಚೂರು: ನಗರದ ಜಿಲ್ಲಾ ಕಾರಾಗೃಹದಲ್ಲೊಂದು ಅಪರೂಪದ ಕಾರ್ಯಕ್ರಮ ನಡೆದಿದೆ. ವಿಚಾರಣಾಧೀನ ಕೈದಿಯೊಬ್ಬರ ಮಗುವಿಗೆ ನಾಮಕರಣ ಹಾಗು ತೊಟ್ಟಿಲು ಕಾರ್ಯಕ್ರಮವನ್ನು ಜೈಲಿನಲ್ಲಿ ಮಾಡಲಾಗಿದೆ. ವಿಚಾರಣಾಧೀನ ಕೈದಿ ಭಾಗ್ಯಮ್ಮ ಜುಲೈ 2 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು....
ಹಾವೇರಿ: ಮದ್ಯ ಹಾಗೂ ಮಾದಕ ವಸ್ತುಗಳ ವ್ಯಸನ ನಮ್ಮ ಜೇಬಿನಲ್ಲಿ ಇಟ್ಟುಕೊಂಡ ನಾಗರ ಹಾವಿದ್ದಂತೆ. ಅದು ಯಾವಾಗಲಾದರೂ ನಮಗೆ ಕೆಟ್ಟದನ್ನು ಮಾಡುವ ಸಾಧ್ಯತೆ ಇರುತ್ತದೆ. ಕಾರಣ ಶಾಶ್ವತವಾಗಿ ವ್ಯಸನಗಳಿಂದ ಹೊರ ಬಂದು ಜೀವನ ಪೂರ್ತಿ ಶಾಂತಚಿತ್ತರಾಗಿ...
ತುಮಕೂರು: ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತಂದಿದ್ದ ಕೈದಿಯೊಬ್ಬ ಕೋರ್ಟ್ ನ 3ನೇ ಮಹಡಿಯಿಂದ ಜಿಗಿದು, ಅಸ್ವಸ್ಥಗೊಂಡ ಘಟನೆ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ. ಕೈದಿಯನ್ನು ಚಂದ್ರಯ್ಯ (29) ಎಂದು ಗುರುತಿಸಲಾಗಿದೆ. ಆತನ ಸ್ಥಿತಿ ಚಿಂತಾಜನಕವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ....