Wednesday, 17th July 2019

Recent News

2 months ago

ರಾತ್ರೋ ರಾತ್ರಿ ಎದ್ದುನಿಂತ ಅನಧಿಕೃತ ಮೊಬೈಲ್ ಟವರ್- ಸ್ಥಳೀಯರು ಗರಂ

ಕೊಪ್ಪಳ: ಜನ ವಾಸಿಸುವ ಸ್ಥಳದಲ್ಲಿ ಯಾವುದೇ ಪರವಾನಿಗೆ ಪಡೆಯದೆ ಖಾಸಗಿ ಕಂಪನಿಯ ಅನಧಿಕೃತ ಮೊಬೈಲ್ ಟವರ್‌ವೊಂದು ಜಿಲ್ಲೆಯಲ್ಲಿ ರಾತ್ರೋ ರಾತ್ರಿ ನಿರ್ಮಾಣವಾಗಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಗಂಗಾವತಿಯ ಶರಣಬಸವೇಶ್ವರ ಕ್ಯಾಂಪ್‍ನ ಆಶ್ರಯ ಕಾಲೋನಿಯಲ್ಲಿ ಮೊಬೈಲ್ ಟವರ್ ನಿರ್ಮಾಣವಾಗಿದೆ. ಇನ್ನೂ ಇದನ್ನು ನಿರ್ಮಿಸಲು ಜಿಲ್ಲಾಡಳಿತ, ಹಾಗೂ ಪರಿಸರ ಮಾಲಿನ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೂ ತರದೆ ಅನಧಿಕೃತವಾಗಿ ನಿರ್ಮಾಣ ಮಾಡಿದ್ದಾರೆ. ಇಲ್ಲಿ ವಾಸಿಸುವ ಜನರು ಎಲ್ಲಾ ಕೂಲಿ ಕಾರ್ಮಿಕರು. ಈ ಮಧ್ಯೆ ಇಂತಹ ಟವರ್ ಗಳಿಂದ ನಮ್ಮ ಆರೋಗ್ಯದ ಮೇಲೆ […]

1 year ago

ಶಾಲಾ ಮಕ್ಕಳ, ಪೋಷಕರ ಮಾಹಿತಿ ಬಿಕರಿ- ಕಾನೂನು ಮೀರಿ ಶಿಕ್ಷಣ ಇಲಾಖೆ ಒಪ್ಪಂದ

ಬೆಂಗಳೂರು: ಶಾಲಾ ಮಕ್ಕಳ, ಪೋಷಕರ ಮಾಹಿತಿಯನ್ನೇ ಸರ್ಕಾರ ಖಾಸಗಿ ಕಂಪನಿಗೆ ಮಾರಾಟ ಮಾಡ್ತಿದೆ ಅನ್ನೋ ಅಚ್ಚರಿಯ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. 1 ಕೋಟಿ 12 ಲಕ್ಷ ಮಕ್ಕಳ, ಪೋಷಕರ ಮಾಹಿತಿಯನ್ನು ಉತ್ತರ ಭಾರತದ ಸ್ಕೂಲ್ ಜಿ ಲಿಂಕ್ ಎಂಬ ಖಾಸಗಿ ಕಂಪನಿಗೆ ನೀಡಲು ಶಿಕ್ಷಣ ಇಲಾಖೆ ತಿಳುವಳಿಕೆ ಒಪ್ಪಂದ(ಎಂಒಯು) ಮಾಡಿಕೊಂಡಿದೆ. ಇದರ ಜೊತೆಗೆ ಶಿಕ್ಷಕರು,...