Saturday, 23rd February 2019

2 weeks ago

ಕಣ್ಸನ್ನೆ ವಿಡಿಯೋ ವೈರಲ್ ಆಗ್ತಿದ್ದಂತೆ ಮನೆಯಲ್ಲಿ ಕೂಡಿ ಹಾಕಿದ್ದರು: ಪ್ರಿಯಾ ವಾರಿಯರ್

ತಿರುವನಂತಪುರಂ: ಕಣ್ಸನ್ನೆ ವಿಡಿಯೋ ವೈರಲ್ ಆಗುತ್ತಿದ್ದಂತೆ ನನ್ನ ಕುಟುಂಬದವರು ನನ್ನನ್ನು ಗೃಹಬಂಧನದಲ್ಲಿಟ್ಟಿದ್ದರು ಎಂದು ನಟಿ ಪ್ರಿಯಾ ವಾರಿಯರ್ ಹೇಳಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ತಾವು ನಟಿಸಿದ ‘ಒರು ಅಡಾರ್ ಲವ್’ ಚಿತ್ರದ ಬಗ್ಗೆ ಮಾತನಾಡಿ ಇದು ಶಾಲಾ ಜೀವನದ ಕತೆ ಎಂದು ಹೇಳಿದ್ದಾರೆ. ಇದಾದ ಬಳಿಕ ಪ್ರಿಯಾ ತಮ್ಮ ಕುಟುಂಬದ ಬಗ್ಗೆ ಮಾತನಾಡಿದ್ದಾರೆ. ನನ್ನ ಕಣ್ಸನ್ನೆ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ನಾನು ಹಾಗೂ ನನ್ನ ಕುಟುಂಬದವರು ಎಲ್ಲರೂ ಒಟ್ಟಿಗೆ ಸೇರಿ ಅಭಿಮಾನಿಗಳನ್ನು ನಿಭಾಯಿಸುತ್ತಿದ್ದೆವು. ಏಕೆಂದರೆ ಇದು […]

2 weeks ago

ಕಣ್ಸನ್ನೆ ನಂತ್ರ ಪ್ರಿಯಾ ವಾರಿಯರ್ ಕಿಸ್ಸಿಂಗ್ ವಿಡಿಯೋ ವೈರಲ್

ತಿರುವನಂತಪುರಂ: ಕಣ್ಸನ್ನೆ ಮೂಲಕ ರಾತ್ರೋರಾತ್ರಿ ನ್ಯಾಷನಲ್ ಸ್ಟಾರ್ ಆದ ಮಲಯಾಳಂ ನಟಿ ಪ್ರಿಯಾ ವಾರಿಯರ್ ಅವರ ಲಿಪ್ ಲಾಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಿಯಾ ತಮ್ಮ ಮುಂಬರುವ ‘ಒರು ಅಡಾರ್ ಲವ್’ ಚಿತ್ರದಲ್ಲಿ ನಟ ರೋಶನ್ ಅಬ್ದುಲ್ ರಹೂಫ್ ಅವರಿಗೆ ಕಣ್ಣು ಹೊಡೆದ ವಿಡಿಯೋ ವೈರಲ್ ಆಗಿತ್ತು. ಈಗ ಇದೇ ಚಿತ್ರದ...